ಗದಗ

ಹಜರತ್ ಮಹ್ಮದ್ ಪೈಗಂಬರ ಜಯಂತಿ

Published On :

ಕನ್ನಡಪ್ರಭ ವಾರ್ತೆ, ಮುಂಡರಗಿ, ಜ. 25
ವಿಶ್ವಕ್ಕೆ ಶಾಂತಿಯನ್ನು ಪ್ರತಿಪಾದಿಸಿದ ಪ್ರವಾದಿ ಹಜರತ್ ಮಹ್ಮದ್ ಪೈಗಂಬರವರ ಜಯಂತ್ಯುತ್ಸವದ ಅಂಗವಾಗಿ ಶುಕ್ರವಾರ ಮುಸ್ಲಿಂ ಭಾಂದವರು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ನಂತರ ಜಾಮಿಯಾ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಡಿ.ಎಂ. ಕಾತರಕಿ, ಎ.ಪಿ. ದಂಡಿನ, ಆರ್.ಎಂ. ತಪ್ಪಡಿ, ದಾವಲಸಾಬ ಕರ್ನಾಚಿ, ಭಾಷಾಸಾಬ ಕೊಪ್ಪಳ, ಮಾಬೂಸಾಬ ಯಾಲಿಗಾರ, ಮೌಲಾಸಾಬ್ ಬಾಗವಾನ, ಮಾಬೂಸುಬಾನಿ ತಳಗಡೆ ಸೇರಿದಂತೆ ನೂರಾರು ಜನ ಪ್ರಾರ್ಥನೆಯಲ್ಲಿ ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.