ಗದಗ

ನಾಳೆ ಗಾಂಧೀಜಿ ಪುಣ್ಯತಿಥಿ

Published On :


ಬೆಟಗೇರಿ: ನಗರದ ಮಹಾರಾಣಾ ಪ್ರತಾಪಸಿಂಹ ಸಂಯುಕ್ತ ಪಪೂ ಮಹಾವಿದ್ಯಾಯದಲ್ಲಿ ಜ. 30ರಂದು ಬೆಳಗ್ಗೆ 11 ಗಂಟೆಗೆ ಮಹಾತ್ಮಾ ಗಾಂಧೀಜಿ ಅವರ ಪುಣ್ಯತಿಥಿಯನ್ನು ಹುತಾತ್ಮರ ದಿನವನ್ನಾಗಿ ಆಚರಿಸಲಾಗುವುದು. ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಗಣೇಶಸಿಂಗ್ ಬ್ಯಾಳಿ ಅತಿಥಿಗಳಾಗಿ ಆಗಮಿಸಲಿದ್ದಾರೆ. ಪ್ರಾಚಾರ್ಯ ವೈ.ಆರ್. ಹಿರೇಗೌಡರ ಅಧ್ಯಕ್ಷತೆ ವಹಿಸಲಿದ್ದಾರೆ. ಸರ್ವಧರ್ಮ ಪ್ರಾರ್ಥನೆ ಆಯೋಜಿಸಲಾಗಿದ್ದು, ಶಿಕ್ಷಣಾಭಿಮಾನಿಗಳು ಕಾರ್ಯಕ್ರಮಕ್ಕೆ ಆಗಮಿಸಲು ಸಂಸ್ಥೆ ಪ್ರಕಟಣೆ ಕೋರಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.