ಗದಗ

ಇಂದು ಬಸವ ಪಂಚಮಿ ಆಚರಣೆ

Published On :

ಗದಗ: ವಿಶ್ವಗುರು, ಮಹಾಮಾನವತಾವಾದಿ ಜಗಜ್ಯೋತಿ ಬಸವಣ್ಣನವರ ಲಿಂ. ಸ್ಮರಣೀಯ ಅಂಗವಾಗಿ ಬಸವ ಭಕ್ತರು, ಬಸವಾಭಿಮಾನಿಗಳು ಬಸವ ಪಂಚಮಿಯನ್ನಾಗಿ ಆಚರಿಸುತ್ತಾ ಬಂದಿದ್ದು, ಲಿಂಗಾಯತ ಪ್ರಗತಿಶೀಲ ಸಂಘ, ಜ. ತೋಂಟದಾರ್ಯ ಜಾತ್ರಾ ಸಮಿತಿ-2014, ಬಸವದಳ, ಬಸವಕೇಂದ್ರ, ಶರಣ ಸಾಹಿತ್ಯ ಪರಿಷತ್ತು ಇವುಗಳ ಆಶ್ರಯದಲ್ಲಿ ಬಸವ ಪಂಚಮಿ-ಹಾಲುಣಿಸುವ ಹಬ್ಬವನ್ನು ಆ. 1ರ ಬೆಳಗ್ಗೆ 8.30ಕ್ಕೆ ನಗರದ ಜಿಲ್ಲಾ ಆಸ್ಪತ್ರೆ ಹಾಗೂ ಹೆರಿಗೆ ಆಸ್ಪತ್ರೆಗೆ ತೆರಳಿ ಬಡರೋಗಿಗಳಿಗೆ ಹಾಲು ಬಿಸ್ಕಿಟ್ ವಿತರಿಸುವ ಮೂಲಕ ಆಚರಿಸಲಾಗುವುದು. ಕಾರಣ ನಗರದ ಸಾರ್ವಜನಿಕರು ಈ ವೈಚಾರಿಕ ಬಸವ ಪಂಚಮಿ ಹಬ್ಬ ಆಚರಿಸಲು ಆ. 1ರಂದು ಬೆಳಗ್ಗೆ 8ಕ್ಕೆ  ಶ್ರೀಮಠಕ್ಕೆ ಆಗಮಿಸಲು ಲಿಂಗಾಯತ ಪ್ರಗತಶೀಲ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.