ಗುಲ್ಬರ್ಗಾ

'ಧರ್ಮ ಮತ್ತು ಮೋಚಿ' ಯಶಸ್ವಿ ನಾಟಕ ಪ್ರದರ್ಶನ

Published On :

ಸೇಡಂ: ಸೇಡಂನ ಸರ್ಕಾರಿ ನೌಕರರ ಸಮುದಾಯ ಭವನದಲ್ಲಿ ಈಚೆಗೆ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ಕರ್ನಾಟಕ ರಾಜ್ಯ ಶಿಕ್ಷಕರ ಪ್ರತಿಭಾ ಪರಿಷತ್, ಸೇಡಂ ಇವರ ಸಂಯುಕ್ತ ಆಶ್ರಯದಲ್ಲಿ ಕೆಸಿಎಸ್‌ಆರ್ ತರಬೇತಿ ಕಾರ್ಯಾಗಾರದ ಸಮಾರೋಪದಲ್ಲಿ ನಾಟಕ ಶಿಕ್ಷಕ ಅಶೋಕ ತೊಟ್ನಳ್ಳಿ ನಿರ್ದೇಶನದ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಪ್ರಯುಕ್ತ ಧರ್ಮ ಮತ್ತು ಮೊಚಿ ನಾಟಕವನ್ನು ಸ.ಪ್ರೌ.ಶಾಲೆ ಜಾಕನಪಲ್ಲಿ ನಾನು- ನಮ್ಮೂರು ಮಕ್ಕಳ ವೇದಿಕೆಯಿಂದ ಪ್ರದರ್ಶಿಸಲಾಯಿತು.   ನಾಟಕ ಶಿಕ್ಷಕ ಅಶೋಕ ತೊಟ್ನಳ್ಳಿಯವರನ್ನು ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಶಿವಯ್ಯಸ್ವಾಮಿ ಬಿಬ್ಬಳ್ಳಿಯವರು ಸನ್ಮಾನಿಸಿದರು. ಪ್ರತಿಭಾ ಪರಿಷತ್ತಿನ ಅಧ್ಯಕ್ಷರಾದ ಅಶೋಕರೆಡ್ಡಿ ಚಿಲುಮೆ, ಶಿವರಾಯ ಬೊವಿ, ತಿಪ್ಪಯ್ಯ ಗುತ್ತೆದಾರ ಇದ್ದರು.
---

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.