ಗುಲ್ಬರ್ಗಾ

ಇಂದು ದ್ವಾರ ಬಾಗಿಲು ಉದ್ಘಾಟನೆ

Published On :

ಗುಲ್ಬರ್ಗ: ತಾಲೂಕಿನ ಶರಣಸಿರಸಗಿ ಗ್ರಾಮದಲ್ಲಿ ಮಲ್ಲಿಕಾರ್ಜುನ ಖರ್ಗೆ ಕಾಲೋನಿಯ ದ್ವಾರ ಬಾಗಿಲು ಉದ್ಘಾಟನಾ ಸಮಾರಂಭ ಫೆ.13 ರಂದು ಹಮ್ಮಿಕೊಳ್ಳಲಾಗಿದೆ. ಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷ ಪ್ರಿಯಾಂಕ ಖರ್ಗೆ ಉದ್ಘಾಟಿಸುವರು. ಕಾಂಗ್ರೆಸ್ ರಾಜ್ಯ ಯುವ ಮುಖಂಡ ಡಾ. ಅಜಯಸಿಂಗ್ ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವರು. ಶಾಸಕಿ ಅರುಣಾ ಸಿ. ಪಾಟೀಲ್ ರೇವೂರ್ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ.
ಶಿವರಾಜ ಎನ್. ಬಾಸಗಿ, ಖಣದಾಳ ಜಿಪಂ ಸದಸ್ಯೆ ಅನಿತಾ ಪವನಕುಮಾರ ವಳಕೇರಿ ತಾಪಂ ಸದಸ್ಯೆ ಅನ್ನಪೂರ್ಣ ಗೋವಿಂದ ರೆಡ್ಡಿ, ಗ್ರಾಪಂ ಅಧ್ಯಕ್ಷ ಶಬ್ಬೀರ್ ಪಟೇಲ್ ಲಾಡ್ಲೆ ಪಟೇಲ್ ಆಗಮಿಸಲಿದ್ದಾರೆ.  ಹಣಮಂತ ಯಳಸಂಗಿ ಆಗಮಿಸಲಿದ್ದಾರೆಂದು ಅಧ್ಯಕ್ಷ ಪರಸಪ್ಪ ಎಂ. ತೆಲ್ಲೂರ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.