ಸ್ನೇಹ ಸಮ್ಮೇಳನ
ಗುಲ್ಬರ್ಗ: ಕರ್ನಾಟಕ ಜನತಾ ಪಕ್ಷದ ಯುವ ನಾಯಕ ಜಗದೀಶ ಹುನಗುಂದ ನೇತೃತ್ವದಲ್ಲಿ ನಗರದ ನ್ಯೂ ರಾಘವೇಂದ್ರ ಕಾಲೋನಿಯಲ್ಲಿ ಸ್ನೇಹ ಸಮ್ಮೇಳನ ಆಯೋಜಿಸಲಾಗಿತ್ತು.
ಪಕ್ಷದ ಸಂಘಟನೆ ಮತ್ತು ಸದಸ್ಯತ್ವ ಅಭಿಯಾನ ಚುರುಕುಗೊಳಿಸಲು ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಪಕ್ಷದ ರಾಜ್ಯ ಕಾರ್ಯದರ್ಶಿ ತಿಪ್ಪಣಪ್ಪ ಕಮಕನೂರ, ವಿಭಾಗದ ಪ್ರಧಾನ ಕಾರ್ಯದರ್ಶಿ ಸುಭಾಷ ಬಿರಾದಾರ, ಸಹ ಸಂಚಾಲಕ ಬಸವರಾಜ ತಡಕಲ್, ಗುಲ್ಬರ್ಗ ಉತ್ತರ ಕ್ಷೇತ್ರದ ಅಭ್ಯರ್ಥಿ ನಾಸಿರ್ ಹುಸೇನ್ ಉಸ್ತಾದ್, ರಾಜ್ಯ ಕಾರ್ಯಕಾರಣಿ ಸದಸ್ಯ ಸತೀಶ ಗುತ್ತೇದಾರ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದರು.
ಕಾರ್ಯಕ್ರಮದಲ್ಲಿ ಲಕ್ಷ್ಮೀಕಾಂತ ಶಹಾಪುರ, ಪಿ.ಎಚ್. ಕುಲಕರ್ಣಿ, ಕಮಲಾಕರ್ ಮಂದೇವಾಲ್, ಡಿ. ಜೋಶಿ, ರಮೇಶ ಜೋಶಿ, ಶಬ್ಬಿರ್ ಅಲಿ, ಮಲ್ಲಿಕಾರ್ಜುನ ಕಲ್ಲೂರ, ವೇದಮೂರ್ತಿ, ಶ್ರೀಪಾದ ಕುಲಕರ್ಣಿ, ಪವನ, ಗಣೇಶ, ಅಮೀತ ಕಲ್ಲೂರ್, ಶೇಖರ ಕಲ್ಲೂರ್, ಕೇಶವರಾವ ಕುಲಕರ್ಣಿ, ನರಹರಿ ಕುಲಕರ್ಣಿ, ಗುರುರಾಜ ಕುಲಕರ್ಣಿ, ಭೀಮಶೇನ ಮಂದೇವಾಲ್, ಬಡಾವಣೆಯ ಅನೇಕ ಜನರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

