ಬಿಜೆಪಿ ಪರ ಗೋಮ ಮತಯಾಚನೆ
ಸಕಲೇಶಪುರ: ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಹಿಂದೆಂದಿಗಿಂತಲೂ ಅದ್ಭುತ ಸಾಧನೆ ಮಾಡಲಿದೆ ಎಂದು ವಿಧಾನಪರಿಷತ್ ಸದಸ್ಯ ಗೋ. ಮಧುಸೂದನ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸೋಮವಾರ ಪಟ್ಟಣದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚನೆ ಮಾಡಿ ಮಾತನಾಡಿ, ಅಭಿವೃದ್ಧಿ ಪರವಾದ ಸರಕಾರದ ಧೋರಣೆಗಳು ಜನರನ್ನು ಆಕರ್ಷಿಸಲು ಯಶಸ್ವಿಯಾಗಿವೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಪಟ್ಟಣ ಹಾಗೂ ನಗರಗಳಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಸಾಕಷ್ಟು ಹಣ ನೀಡಲಾಗಿದೆ ಇದನ್ನು ಮನಗಂಡಿರುವ ಪ್ರಜ್ಞಾವಂತ ಜನತೆ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಲಿದ್ದಾರೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

