ಹಾಸನ

ಸಹಕಾರ ಸಂಘ ರದ್ದತಿ ಕುರಿತು ಸಭೆ

Published On :

ಹಾಸನ: ಹಾಲು ಉತ್ಪಾದಕರ ಸಹಕಾರ ಸಂಘ ನಿ. ಬರಗೂರು ಹ್ಯಾಂಡ್ ಪೋಸ್ಟ್, ಚನ್ನರಾಯಪಟ್ಟಣ ತಾಲೂಕು ಈ ಸಹಕಾರ ಸಂಘವು ಹಾಲಿ ಸಮಾಪನೆಯಲ್ಲಿದ್ದು ಸಂಘದ ನೋಂದಣಿಯನ್ನು ರದ್ದುಗೊಳಿಸಲು ಉದ್ದೇಶಿಸಲಾಗಿದೆ.
 ಆ. 20ರಂದು ಬೆಳಿಗ್ಗೆ 11 ಕ್ಕೆ  ಚನ್ನರಾಯಪಟ್ಟಣದ ಬಿ.ಎಂ.ರಸ್ತೆಯಲ್ಲಿರುವ ಸಹಕಾರ ಅಭಿವೃದ್ಧಿ ಅಧಿಕಾರಿಗಳ ಕಚೇರಿಯಲ್ಲಿ ಸಂಘದ ಅಂತಿಮ ಮಹಾ ಸಭೆಯನ್ನು ಕರೆಯಲಾಗಿದೆ.
ಈ ಸಹಕಾರ ಸಂಘದ ಬಗ್ಗೆ ಆಸಕ್ತಿವುಳ್ಳವರು ಆಕ್ಷೇಪಣೆಗಳು ಇದ್ದಲ್ಲಿ ಸಂಘದ ಷೇರುದಾರರೆಂದು ಸಾಬೀತುಪಡಿಸಿಕೊಳ್ಳಲು ದಾಖಲೆಗಳೊಂದಿಗೆ ಈ ಸಾರ್ವಜನಿಕ ಪ್ರಕಟಣೆಯ ದಿನಾಂಕದಿಂದ 3 ದಿನಗಳೊಳಗೆ ಬರಗೂರು ಹ್ಯಾಂಡ್ಪೋಸ್ಟ್ನ ಹಾಲು ಉತ್ಪಾದಕರ ಸಹಕಾರ ಸಂಘ ನಿ.ದ ಸಮಾಪನಾಧಿಕಾರಿ ಹಾಗೂ  ಚನ್ನರಾಯಪಟ್ಟಣ ಸಹಕಾರ ಅಭಿವೃದ್ಧಿ ಅಧಿಕಾರಿ ಇವರನ್ನು ಖುದ್ದು ಸಂಪರ್ಕಿಸುವಂತೆ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.