ಕೊಡಗು

ಸುಂಟಿಕೊಪ್ಪ: ಈದ್‌ಮಿಲಾದ್ ಸಂಭ್ರಮ

Published On :

ಸುಂಟಿಕೊಪ್ಪ: ಈದ್ ಮಿಲಾದ್ ಅಂಗವಾಗಿ ಸುಂಟಿಕೊಪ್ಪದ ವಿವಿಧ ಜಮಾಅತ್‌ಗಳ ವತಿಯಿಂದ ನಗರದ ಮುಸ್ಲಿಂ ಬಾಂಧವರು ಮುಖ್ಯ ಬೀದಿಗಳಲ್ಲಿ ಮೆರವಣಿಗೆ ನಡೆಸಿದರು. ಮದರಸಗಳಲ್ಲಿ ಧಾರ್ಮಿಕ ಪ್ರವಚನ, ಮೂರು ದಿನಗಳ ವಿಶೇಷ ಪ್ರಾರ್ಥನೆ ಹಾಗೂ ಕಲಾ ಕಾರ್ಯಕ್ರಮಗಳು ನಡೆದವು. ಹಬ್ಬದ ಅಂಗವಾಗಿ ಸುಂಟಿಕೊಪ್ಪ ಪಟ್ಟಣದಿಂದ ಸುಂಟಿಕೊಪ್ಪ ಜುಮ್ಮಾ ಮಸೀದಿ ಮುನವ್ವಿರುಲ್ ಮದರಸ, ಖದೀಜ ಉಮ್ಮ ಮದರಸ ಮತ್ತು ಗದ್ದೆಹಳ್ಳದ ನೂರ್ ಜುಮ್ಮಾ ಮಸೀದಿ, ಹನಫಿ ಜುಮ್ಮಾ ಮಸೀದಿಯ ಮುಸ್ಲಿಂ ಬಾಂಧವರು ಗದ್ದೆಹಳ್ಳದ ಗಾಂಧಿ ವೃತ್ತದವರೆಗೆ ಪಟ್ಟಣದಲ್ಲಿ ಮೆರವಣಿಗೆ ನಡೆಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.