ಕೊಡಗು

ಜಿಲ್ಲೆಯಲ್ಲಿ ಸಾಧಾರಣ ಮಳೆ

Published On :

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗುತ್ತಿದ್ದು ಮಂಗಳವಾರದ ಸರಾಸರಿ ಮಳೆ 4.96 ಮಿ.ಮೀ.  ಕಳೆದ ವರ್ಷ ಇದೇ ದಿನ 14.87 ಮಿ.ಮೀ. ಮಳೆಯಾಗಿತ್ತು.
ಜನವರಿಯಿಂದ ಇಲ್ಲಿಯವರೆಗಿನ ಮಳೆ 601.23 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1326.98 ಮಿ.ಮೀ. ಮಳೆ ದಾಖಲಾಗಿತ್ತು.
ತಾಲೂಕುವಾರು: ಮಡಿಕೇರಿ ತಾಲೂಕಿನಲ್ಲಿ ಮಂಗಳವಾರ 8.8 ಮಿ.ಮೀ., ವಿರಾಜಪೇಟೆ ತಾಲೂಕಿನಲ್ಲಿ  2.1 ಮಿ.ಮೀ., ಸೋಮವಾರಪೇಟೆ ತಾಲೂಕಿನಲ್ಲಿ  3.97 ಮಿ.ಮೀ.ಸರಾಸರಿ ಮಳೆಯಾಗಿದೆ.
ಹೋಬಳಿವಾರು ವಿವರ (ಮಿ.ಮೀ.): ಮಡಿಕೇರಿ ಕಸಬಾ 11.8, ನಾಪೋಕ್ಲು 2.6, ಸಂಪಾಜೆ 9.8, ಭಾಗಮಂಡಲ 11, ವಿರಾಜಪೇಟೆ ಕಸಬಾ 5.2, ಹುದಿಕೇರಿ 1.8, ಶ್ರೀಮಂಗಲ 3.4, ಪೊನ್ನಂಪೇಟೆ 1.2, ಅಮ್ಮತಿ 1, ಸೋಮವಾರಪೇಟೆ ಕಸಬಾ 2.8, ಶಾಂತಳ್ಳಿ 12.4, ಕೊಡ್ಲಿಪೇಟೆ 0.2, ಕುಶಾಲನಗರ 4.2, ಸುಂಟಿಕೊಪ್ಪ 4.2 ಮಿ.ಮೀ. ಮಳೆಯಾಗಿದೆ.
ಹಾರಂಗಿ ಮಟ್ಟ:  ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು. ಮಂಗಳವಾರದ ನೀರಿನ ಮಟ್ಟ 2827.35 ಅಡಿ. ಮಂಗಳವಾರದ ಒಳ ಹರಿವು 266 ಕ್ಯೂಸೆಕ್, ಕಳೆದ ವರ್ಷ ಇದೇ ದಿನ ನೀರಿನ ಒಳಹರಿವು 8992 ಕ್ಯೂಸೆಕ್ ಆಗಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.