ಚಿಂತಾಮಣಿಯಲ್ಲಿ ಜಿಲ್ಲಾ ಸಾಹಿತ್ಯ ಸಮ್ಮೇಳನಕ್ಕೆ ಮನವಿ
ಚಿಂತಾಮಣಿ: ತಾಲೂಕು ಕಸಾಪ ಘಟಕ ಕ್ರಿಯಾಶೀಲವಾಗಿ ಕಾರ್ಯ ನಿರ್ವಹಿಸುತ್ತಿದ್ದು, ಈಗಾಗಲೇ ತಾಲೂಕು ಮತ್ತು ಜಿಲ್ಲಾ ಮಟ್ಟದ ಸಮ್ಮೇಳನಗಳನ್ನು ರಾಜ್ಯ ಮಟ್ಟದ ಮಾದರಿಯಲ್ಲಿ ಆಚರಿಸಿದ್ದು, ಆ ಹಿನ್ನೆಲೆಯಲ್ಲಿ ಈ ಬಾರಿಯ ಜಿಲ್ಲಾ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಚಿಂತಾಮಣಿಯಲ್ಲಿ ನಡೆಸುವಂತೆ ತಾಲೂಕು ಕಸಾಪ ಜಿಲ್ಲಾ ಘಟಕಕ್ಕೆ ಮನವಿ ಮಾಡಿದೆ. ತಾಲೂಕು ಕಸಾಪ ಅಧ್ಯಕ್ಷ ಎ.ಎಸ್. ನಾಗರಾಜ್ ಸೇರಿದಂತೆ ಗೌರವ ಕಾರ್ಯದರ್ಶಿಗಳಾದ ಅಶೋಕ್ ಕುಮಾರ್, ಕೈವಾರ ಶ್ರೀನಿವಾಸ್, ಜಿಲ್ಲಾ ಕೋಶಾಧ್ಯಕ್ಷ ವಾಸುದೇವಮೂರ್ತಿ, ವಕ್ತಾರ ಬಿ.ಎನ್. ಶಂಕರ್ ಮತ್ತಿತರರು ಮುಂದಿನ ಜಿಲ್ಲಾ ಕಸಾಪ ಸಮ್ಮೇಳನವನ್ನು ಚಿಂತಾಮಣಿಯಲ್ಲಿ ಅದ್ಧೂರಿಯಾಗಿ ಆಚರಿಸಲು ಅನುವು ಮಾಡಿಕೊಡಬೇಕೆಂದು ಮನವಿ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

