ಸೇನಾ ನೇಮಕಾತಿ: ಫಲಿತಾಂಶ ಪ್ರಕಟ
ಕೊಪ್ಪಳ: ಭಾರತೀಯ ಸೇನೆಯಲ್ಲಿ ಸೋಲ್ಜರ್ ಕ್ಲರ್ಕ್, ಸ್ಟೋರ್ ಕೀಪರ್, ಟೆಕ್ನಿಕಲ್ ಕೆಟಗರಿ ಹುದ್ದೆಗಾಗಿ ಏಪ್ರಿಲ್ 27ರಂದು ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಯಶಸ್ವಿ 3 ಅಭ್ಯರ್ಥಿಗಳ ರೋಲ್ ಸಂಖ್ಯೆಗಳನ್ನು ನೀಡಲಾಗಿದೆ. ಇಆಃ,ಂಆಃ,ಇಊಔ,ಈಔ 270414, 47018, ಇಆಃ,ಇಊಔ,ಈಔ 270414,47097, ಇಆಃ,ಂಆಃ,ಇಊಔ,ಈಔ 270414, 47130. ಹೆಚ್ಚಿನ ವಿವರಕ್ಕೆ ಬೆಳಗಾವಿಯ ಸೇನಾ ನೇಮಕಾತಿ ಕಚೇರಿ ದೂರವಾಣಿ ಸಂ- 0831-2465550 ಸಂಪರ್ಕಿಸಬಹುದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

