ಅನಿರ್ದಿಷ್ಟ ಧರಣಿಗೆ ರೈತಸಂಘ ಬೆಂಬಲ
ಭಾರತೀನಗರ: ಚಾಮುಂಡೇಶ್ವರಿ ಸಕ್ಕರೆ ಕಾರ್ಖಾನೆ ಮುಂದೆ ದಿನಗೂಲಿ ನೌಕರರು ಖಾಯಂಗೊಳಿಸುವಂತೆ ಒತ್ತಾಯಿಸಿ ನಡೆಸುತ್ತಿರುವ 8 ನೇ ದಿನದ ಅನಿರ್ದಿಷ್ಟ ಧರಣಿಗೆ ರೈತಸಂಘ ಬೆಂಬಲ ಸೂಚಿಸಿ ಪ್ರತಿಭಟನೆಯನ್ನು ತೀವ್ರಗೊಳಿಸಿದರು.
ಕಾರ್ಮಿಕರ ಹೋರಾಟಕ್ಕೆ ಸಿಐಟಿಯು, ಜನವಾದಿ, ರೈತಸಂಘ ಸೇರಿದಂತೆ ಇತರೆ ಸಂಘಟನೆಗಳು ಬೆಂಬಲ ಸೂಚಿಸಿದರೂ ಯಾವುದೇ ರೀತಿಯ ಪ್ರಯೋಜನವಾಗದೆ ಪ್ರತಿಭಟನೆ ಮಾತ್ರ ಮುಂದುವರೆದಿದೆ. ರೈತ ಸಂಘದ ಜಿಲ್ಲಾಧ್ಯಕ್ಷ ಕೋಣಸಾಲೆ ನರಸರಾಜು ಮಾತನಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

