ಚಿರತೆ ದಾಳಿಗೆ ಹಸು ಬಲಿ
Published On :
ಎಚ್.ಡಿ. ಕೋಟೆ: ಮೇಟಿಕುಪ್ಪೆ ರಸ್ತೆಯ ಮಹದೇಶ್ವರ ದೇವಾಲಯದ ಸಮೀಪದ ಬೀರನಾಯಕ ಎಂಬವವರ ಜಮೀನಿನಲ್ಲಿ ಚಿರತೆಯ ದಾಳಿಯಿಂದ ಸುಮಾರು ಮೂರು ವರ್ಷದ ಹಸು ಮೃತಪಟ್ಟಿದೆ. ಬೀರನಾಯಕ ಎಂಬವವರ ಬಾಳೆ ತೋಟದಲ್ಲಿ ಗುರುವಾರ ರಾತ್ರಿ ಚಿರತೆ ದಾಳಿ ನಡೆಸಿದೆ. ವಿಷಯ ತಿಳಿದು ಸ್ಥಳಕ್ಕೆ ಉಪ ಅರಣ್ಯ ಸಂರಕ್ಷಣಾಧಿಕಾರಿ ರಂಗಸ್ವಾಮಿ ಹಾಗೂ ವನಪಾಲಕ ನಾಗೇಂದ್ರ ಭೇಟಿ ನೀಡಿ ದೂರು ದಾಖಲಿಸಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

