ಮೈಸೂರು

ಇಂದು ಬಸವ ಜಯಂತಿ

Published On :

ಕೆ.ಆರ್. ನಗರ: ತಾಲೂಕು ಆಡಳಿತ ಮತ್ತು ತಾಪಂ, ನಾಡಹಬ್ಬಗಳ ಸಮಿತಿಯ ವತಿಯಿಂದ ಜಗಜ್ಯೋತಿ ಬಸವೇಶ್ವರರ ಜಯಂತಿಯನ್ನು ಮೇ 13 ರಂದು ಪಟ್ಟಣದ ಬಸವೇಸ್ವರ ದೇವಾಲಯದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಗ್ಗೆ 10.30ಕ್ಕೆ ಬಸವೇಶ್ವರ ಬಡಾವಣೆಯಲ್ಲಿರುವ ಮಲೈಮಹದೇಶ್ವರ ದೇವಾಲಯದ ಪಕ್ಕದಲ್ಲಿ ಜಯಂತ್ಯುತ್ಸವ ಏರ್ಪಡಿಸಲಾಗಿದ್ದು, ಶಾಸಕ ಸಾ.ರಾ. ಮಹೇಶ್ ಅಧ್ಯಕ್ಷತೆ ವಹಿಸುವರು. ಸಂಸದರಾದ ಎನ್. ಚಲುವರಾಯಸ್ವಾಮಿ, ಎಚ್. ವಿಶ್ವನಾಥ್, ತಾಪಂ ಅಧ್ಯಕ್ಷೆ ಕವಿತಾ ರವಿ, ಜಿಪಂ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಸಿ.ಜೆ. ದ್ವಾರಕೀಶ್, ಸದಸ್ಯರಾದ ಸುಮಿತ್ರಮ್ಮ ಗೋವಿಂದರಾಜು, ರಾಜಯ್ಯ, ನಳಿನಾಕ್ಷಿ ವೆಂಕಟೇಶ್, ಕಲ್ಪನಾಧನಂಜಯ, ಪುಷ್ಪಲತಾ ಸಿ.ಪಿ. ರಮೇಶ್ ಭಾಗವಹಿಸಲಿದ್ದು, ಶಿಕ್ಷಕ ಕಲ್ಯಾಣಪುರ ರಾಜಶೇಖರ್ ಉಪನ್ಯಾಸ ನೀಡುವರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.