ಪ್ರಸಾದ್ಗೆ ಸಚಿವ ಸ್ಥಾನಕ್ಕೆ ಒತ್ತಾಯ
Published On :
ಮೈಸೂರು: ಕೇಂದ್ರದ ಮಾಜಿ ಸಚಿವ, ಹಿರಿಯ ರಾಜಕಾರಣಿ ವಿ. ಶ್ರೀನಿವಾಸಪ್ರಸಾದ್ರಿಗೆ ಹೊಸ ಸರ್ಕಾರದಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ವಿವಿಧ ಸಂಘಟನೆಯವರು ಒತ್ತಾಯಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶ್ರೀನಿವಾಸಪ್ರಸಾದ್ ಅವರ ಬಗ್ಗೆ ತಿಳಿದಿದೆ. ತಮ್ಮ ಈ ಬೇಡಿಕೆ ಪುರಸ್ಕರಿಸಬೇಕು ಎಂದು ಒಡನಾಡಿ ಸೇವಾ ಸಂಸ್ಥೆ ನಿರ್ದೇಶಕರಾದ ಸ್ಟ್ಯಾನ್ಲಿ, ಪರಶುರಾಮ್, ರೆನ್ನಿ ಡಿಸೋಜ, ಈ. ಧನಂಜಯ ಒತ್ತಾಯಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

