ಮೈಸೂರು

ಮೈಸೂರಿನಲ್ಲಿ ಸಂಭ್ರಮಾಚರಣೆ

Published On :

ಮೈಸೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಪ್ರಮಾಣವಚನ ಸ್ವೀಕರಿಸಿದ ಬೆನ್ನೆಲೆ ಮೈಸೂರಿನಲ್ಲಿ ಅವರ ಅಭಿಮಾನಿಗಳಲ್ಲಿ ಸಂಭ್ರಮ ವಾತಾವರಣ ನಿರ್ಮಾಣವಾಗಿತ್ತು.
ಮೈಸೂರು ನಗರ ಮತ್ತು ಗ್ರಾಮಾಂತರ ಪ್ರದೇಶದಲ್ಲಿ ಸಿದ್ದರಾಮಯ್ಯ ಅಭಿಮಾನಿಗಳು ವಿವಿಧ ರೀತಿಯಲ್ಲಿ ಸಂಭ್ರಮ ಆಚರಿಸಿದರು. ಪಟಾಕಿ ಸಿಡಿಸಿ, ಸಿಹಿ ವಿತರಣೆ, ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕಾರ ನೇರಪ್ರಸಾರವನ್ನು ರಸ್ತೆ ಬಳಿ ಬಿಗ್ ಸ್ಕ್ರೀನ್ಗಳಲ್ಲಿ ಪ್ರಸಾರ, ಕಟೌಟ್ಗಳಿಗೆ ಕ್ಷೀರಾಭಿಷೇಕ, ದೇವಸ್ಥಾನಗಳಲ್ಲಿ ವಿಶೇಷ ಪೂಜೆ, ಮಜ್ಜಿಗೆ, ಪಾನಕ, ಜ್ಯೂಸ್, ಹಣ್ಣು, ಎಳನೀರು ವಿತರಣೆ ಸೇರಿದಂತೆ ವಿವಿಧ ರೀತಿಯಲ್ಲಿ ತಮ್ಮ ಸಂಭ್ರಮ ವ್ಯಕ್ತಪಡಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.