ಶಿವಮೊಗ್ಗ

ಆರೋಗ್ಯ ಸಚಿವ ಲಿಂಬಾವಳಿ ಪ್ರವಾಸ

Published On :

ಶಿವಮೊಗ್ಗ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಅರವಿಂದ ಲಿಂಬಾವಳಿ ಅವರು ಫೆಬ್ರವರಿ 2ರಂದು ರಾತ್ರಿ 8.30ಕ್ಕೆ ಶಿವಮೊಗ್ಗಕ್ಕೆ ಆಗಮಿಸಿ ವಾಸ್ತವ್ಯ ಮಾಡುವರು. ಫೆ. 3ರಂದು ಬೆಳಗ್ಗೆ 11 ಗಂಟೆಗೆ ಆರೋಗ್ಯ ಇಲಾಖೆ ನಗರದ ಕುವೆಂಪು ರಂಗಮಂದಿರದ ಹಿಂಭಾಗದಲ್ಲಿರವ ಎನ್.ಇ.ಎಸ್. ಕಾಲೇಜು ಆವರಣದಲ್ಲಿ ಆಯೋಜಿಸಿರುವ ವಾಜಪೇಯಿ ಆರೋಗ್ಯಶ್ರೀ ಕಾರ್ಯಕ್ರಮವನ್ನು ಉದ್ಘಾಟಿಸುವರು. ನಂತರ ಅವರು ಮಧ್ಯಾಹ್ನ 12 ಗಂಟೆಗೆ ಶಿವಮೊಗ್ಗದಿಂದ ಚನ್ನರಾಯಪಟ್ಟಣಕ್ಕೆ ಪ್ರಯಾಣ ಬೆಳೆಸುವರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.