ಶಿವಮೊಗ್ಗ

ಅಪಘಾತ: ಬೈಕ್ ಸವಾರ ಸಾವು

Published On :

ತೀರ್ಥಹಳ್ಳಿ: ಬೈಕ್ ಹಾಗೂ ಮಾರುತಿ ಕಾರು ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಧಾರುಣ ಘಟನೆ ಆಗುಂಬೆ ಠಾಣಾ ವ್ಯಾಪ್ತಿಯ ನಾಲೂರು ಸಮೀಪದ ಕೋಳಿಗೆಯಲ್ಲಿ ಗುರುವಾರ ಮುಂಜಾನೆ ನಡೆದಿದೆ.ಅಪಘಾತದಲ್ಲಿ ಮೃತಪಟ್ಟ ಬೈಕ್ ಸವಾರ ಶ್ರೀಪಾದ ಭಟ್ (45) ಮೇಗರವಳ್ಳಿಯವರು ಎನ್ನಲಾಗಿದೆ.   ಆಗುಂಬೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಲಾರಿ ಪಲ್ಟಿ: ತೈಲ ಸೋರಿಕೆ
ಶಿವಮೊಗ್ಗ: ಬೇಡರ ಹೊಸಹಳ್ಳಿ ಕೆರೆ ಏರಿ ಮೇಲೆ ಟ್ಯಾಂಕರ್ ಲಾರಿಯೊಂದು  ಪಲ್ಟಿಯಾದ ಘಟನೆ ಗುರುವಾರ ನಡೆದಿದೆ. ಟ್ಯಾಂಕರ್‌ನಿಂದ ಸೋರಿದ ತೈಲವು ಕೆರೆ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಹರಡಿದೆ. ಟ್ಯಾಂಕರ್ ಚಾಲಕ ಹಾಗೂ ಕ್ಲೀನರ್ ನಾಪತ್ತೆಯಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.