ಮೇ 23ರಂದು ಹುಟ್ಟಿದ ಮಗುವಿಗೆ 'ನರೇಂದ್ರ ಮೋದಿ' ಎಂದು ಹೆಸರಿಟ್ಟ ಮುಸ್ಲಿಂ ಕುಟುಂಬಉತ್ತರ ಪ್ರದೇಶದ ಗೊಂಡಾದಲ್ಲಿ ಮುಸ್ಲಿಂ ಕುಟುಂಬವೊಂದು ಮೋದಿ ಜಯಗಳಿಸಿದ ದಿನದಂದು ಜನಿಸಿದ ಮಗುವಿಗೆ ನರೇಂದ್ರ ಮೋದಿ ಎಂದು ಹೆಸರಿಟ್ಟಿದೆ.
ಮಧ್ಯಪ್ರದೇಶ: ಬೆಟ್ಟಿಂಗ್ ನಲ್ಲಿ ಸೋತಿದ್ದಕ್ಕೆ ತಲೆ ಬೋಳಿಸಿಕೊಂಡ ಕಾಂಗ್ರೆಸ್ ಕಾರ್ಯಕರ್ತಮುಂದಿನ ಪ್ರಧಾನ ಮಂತ್ರಿ ಯಾರು ಆಗುತ್ತಾರೆ ಎನ್ನುವುದಕ್ಕೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯಕರ್ತನೊಂದಿಗೆ ಕಟ್ಟಿದ ಬೆಟ್ಟಿಂಗ್ ನಲ್ಲಿ ಸೋತ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತನೊಬ್ಬ ತಲೆ ಬೋಳಿಸಿಕೊಂಡಿರುವ ಘಟನೆ ಮಧ್ಯಪ್ರದೇಶದ ರಾಜಗಢದಲ್ಲಿ ನಡೆದಿದೆ.
'ದೇಶವೇ ನಿಮ್ಮನ್ನು ನೋಡಿ ನಗುವ ಕಾಲ ಬರುತ್ತದೆ'; ಫಲಿತಾಂಶದ ಬೆನ್ನಲ್ಲೇ ವಾಜಪೇಯಿ ಸಂಸತ್ ಭಾಷಣ ವೈರಲ್!ದಾಖಲೆ ಪ್ರಮಾಣದಲ್ಲಿ ಭರ್ಜರಿ ಜಯ ಗಳಿಸಿರುವ ಬಿಜೆಪಿ ಸ್ವಂತ ಬಲದ ಮೇಲೆ ಸರ್ಕಾರ ರಚನೆ ಮಾಡುತ್ತಿದೆ. ಇದರ ನಡುವೆ 1997ರಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಸಂಸತ್ ನಲ್ಲಿ ಮಾಡಿದ್ದ ಭಾಷಣ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದೆ.
ಬಾಯ್ತಪ್ಪಿ ಸನ್ನಿ ಲಿಯೋನ್ ಎಂದ ಅರ್ನಬ್ ಗೋಸ್ವಾಮಿ: ಅದಕ್ಕೆ ನಟಿ ಕೇಳಿದ ಪ್ರಶ್ನೆಯೇನು ಗೊತ್ತಾ?ಮೇ, 23 ಚುನಾವಣೆ ಫಲಿತಾಂಶದ ಪ್ರಕಟಣೆ ದಿನ ಕೆಲಸದ ಒತ್ತಡ, ಗಡಿಬಿಡಿಯಲ್ಲಿ ಖ್ಯಾತ ಪತ್ರಕರ್ತ....
ಬಿಜೆಪಿ ಬೆಂಬಲಿಗರೊಂದಿಗೆ 'ಹರ ಹರ ಮೋದಿ' ಎಂದು ಉದ್ಘರಿಸಿದ ಪ್ರಧಾನಿ ಮೋದಿ ತಾಯಿ!ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕೂಡ ಬಿಜೆಪಿ ನೇತೃತ್ವದ ಎನ್ ಡಿಎ ಗೆಲುವಿನತ್ತ ...
'ಚೌಕಿದಾರ್' ಆದ ಎಸ್ಪಿ, ಬಿಎಸ್ಪಿ ಕಾರ್ಯಕರ್ತರು: ಇದೇನು ಮೋದಿ ಪ್ರೇಮವೇ? ಇಲ್ಲಿದೆ ರೋಜಕ ಸಂಗತಿ!ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಉತ್ತರಪ್ರದೇಶದಲ್ಲಿ ಬದ್ಧ ವೈರಿಗಳಾಗಿದ್ದ ಎಸ್ಪಿ, ಬಿಎಸ್ಪಿ ಪಕ್ಷಗಳು ಇದೀಗ ಒಂದಾಗಿ ಚುನಾವಣೆ ಎದುರಿಸಿದ್ದು ಮತದಾನ ನಡೆದ ಬೆನ್ನಲ್ಲೇ ಇದೀಗ ಎಸ್ಪಿ, ಬಿಎಸ್ಪಿ...
ಫಲಿತಾಂಶ ಪ್ರಕಟವಾಗುವ ಮುನ್ನವೇ ನಿಖಿಲ್ ಸಂಸದ: ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಪ್ರಕಟಣೆಲೋಕಸಭಾ ಚುನಾವಣೆ ಮುಗಿದಿದ್ದು, ಫಲಿತಾಂಶ ಹೊರಬೀಳುವ ಮುನ್ನವೇ ನಿಖಿಲ್ ಕುಮಾರಸ್ವಾಮಿ ಸಂಸದರಾಗಿದ್ದಾರೆ ? ಹೌದು ಇಂತಹ ವಿಚಿತ್ರವೊಂದು ಶ್ರೀರಂಗಪಟ್ಟಣದ ಜೆಡಿಎಸ್ ಹಾಗೂ ನಿಖಿಲ್
ಭಾರತದ ಮೊದಲ ಮತದಾರನಿಂದ 17ನೇ ಲೋಕಸಭೆ ಚುನಾವಣೆಯಲ್ಲಿ ಹಕ್ಕು ಚಲಾವಣೆಇವರು ಭಾರತದ ಮೊದಲ ಮತದಾರ! ದೇಶದ ಮೊದಲ ಲೋಕಸಭೆಗೆ 1951ರಲ್ಲಿ ಮತ ಚಲಾಯಿಸಿದ್ದ ವ್ಯಕ್ತಿ ಈ ಬಾರಿಯ ಚುನಾವಣೆಯಲ್ಲಿ ಸಹ ಮತ್ತೊಮ್ಮೆ ಅದೇಕ್ಷೇತ್ರ, ಅದೇ ಮತಗಟ್ಟೆಗೆ ತೆರಳಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.
ಎಸ್ಪಿ ಮಹಿಳಾ ಅಭ್ಯರ್ಥಿಗಳೇ ಅತಿ ಸಿರಿವಂತರು: ಎಡಿಆರ್ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ 716 ಮಹಿಳಾ ಅಭ್ಯರ್ಥಿಗಳು ಸ್ಪರ್ಧೆ ಮಾಡಿದ್ದು , ಇವರ ಪೈಕಿ ಶೇಕಡ 36 ರಷ್ಟು ಅಭ್ಯರ್ಥಿಗಳು ಅಂದರೆ 225 ಮಹಿಳಾ ಅಭ್ಯರ್ಥಿಗಳ ಆಸ್ತಿ ಒಂದು ಕೋಟಿ ರೂಪಾಯಿಗೂ ಅಧಿಕವಾಗಿದೆ
ಒಂದೆಡೆ ಬ್ಯಾರಿಕೇಡ್ ದಾಟಿ ಅಭಿಮಾನಿಗಳ, ಮತ್ತೊಂದೆಡೆ ಮೋದಿ ಭಕ್ತರ ಕೈ ಕುಲುಕಿದ ಪ್ರಿಯಾಂಕಾ!ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಚುನಾವಣಾ ಪ್ರಚಾರಕ್ಕೆ ಹೋದಲ್ಲಿ ...
ಸಿನಿಮಾ ಸುದ್ದಿ'ಅನಂತ್ ಅಂಬಾನಿ ನನ್ನ ಬೆಸ್ಟ್ ಫ್ರೆಂಡ್': ಹೌದು, ನನ್ನ ಮೈಬಣ್ಣ ಕಪ್ಪು, ನಿಮ್ಮ ಅಭಿಪ್ರಾಯ ನಿಮ್ಮದು ಎಂದ ನಿರ್ದೇಶಕ ಅಟ್ಲೀ
ಬಾಲಿವುಡ್'ಪಾಕ್ ಕೆಟ್ಟದ್ದಲ್ಲ, ಅಲ್ಲಿನ ಜನರು ಕೂಡ ಅಷ್ಟೇನೂ ಕೆಟ್ಟವರಲ್ಲ': ಭಾರತೀಯರಿಗೆ ದುಬೈ ಮುಸ್ಲಿಮರು ಮಾತ್ರ ಏಕೆ ಇಷ್ಟ ಎಂದ ಮಿಕಾ ಸಿಂಗ್
ಸಿನಿಮಾ ಸುದ್ದಿ'ಎಲ್ಲರಿಗೂ ತಿಳಿಸುವ ಅಥವಾ ಪ್ರಚಾರ ಮಾಡುವ ಅಗತ್ಯವಿರಲಿಲ್ಲ': ರಶ್ಮಿಕಾ ಜೊತೆಗಿನ ರಿಲೇಷನ್ಶಿಪ್ ಕುರಿತು ವಿಜಯ್ ದೇವರಕೊಂಡ
ರಾಜಕೀಯನೈಸ್ ಯೋಜನೆ ನನ್ನ ಕೂಸಾದರೆ, ಸೂಲಗಿತ್ತಿ ಯಾರು? ನನ್ನ ಕಿಡ್ನಿಗೆ ಸಮಸ್ಯೆ ಇರಬಹುದು, ಬ್ರೇನ್ಗೆ ಅಲ್ಲ: ಕಾಂಗ್ರೆಸ್ ವಿರುದ್ಧ ಗುಡುಗಿದ ದೇವೇಗೌಡ