ದೇಶ

ನಮ್ಮ ವಿಶ್ವಾಸಾರ್ಹತೆಯನ್ನು ಸಾಬೀತುಪಡಿಸಬೇಕಿಲ್ಲ: ಮಮತಾ ಬ್ಯಾನರ್ಜಿಗೆ ಚುನಾವಣಾ ಆಯೋಗ ತಪರಾಕಿ!

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನಾಲ್ವರು ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದ ಚುನಾವಣಾ ಆಯೋಗದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿಗೆ ಆಯೋಗ

ನಮ್ಮ ವಿಶ್ವಾಸಾರ್ಹತೆಯನ್ನು ಸಾಬೀತುಪಡಿಸಬೇಕಿಲ್ಲ: ಮಮತಾ ಬ್ಯಾನರ್ಜಿಗೆ ಚುನಾವಣಾ ಆಯೋಗ ತಪರಾಕಿ!
ಮಮತಾ ಬ್ಯಾನರ್ಜಿ
Published On :
ನವದೆಹಲಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನಾಲ್ವರು ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದ ಚುನಾವಣಾ ಆಯೋಗದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿಗೆ ಆಯೋಗ ತೀಕ್ಷ್ಣ ಪ್ರತಿಕ್ರಿಯೆ ನೀಡಿದೆ. 
ಚುನಾವಣಾ ಆಯೋಗ ಬಿಜೆಪಿಯ ಆಣತಿಯಂತೆ ಕಾರ್ಯನಿರ್ವಹಿಸುತ್ತಿದೆ ಎಂಬ ಮಮತಾ ಬ್ಯಾನರ್ಜಿ ಆರೋಪವನ್ನು ತಳ್ಳಿಹಾಕಿರುವ ಚುನಾವಣಾ ಆಯೋಗ, ನ್ಯಾಯಸಮ್ಮತ, ಮುಕ್ತ ಚುನಾವಣೆ ನಡೆಸುವುದಕ್ಕಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಆಯೋಗ ಹೇಳಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.