ಬಿಜೆಪಿ ಪ್ರಣಾಳಿಕೆಯಲ್ಲಿ ಪ್ರಮಾದ: ಮುಲಾಜಿಲ್ಲದೇ ಪಕ್ಷಕ್ಕೆ ಝಾಡಿಸಿದ ಸುಬ್ರಹ್ಮಣಿಯನ್ ಸ್ವಾಮಿ!
ಬಿಜೆಪಿ ಸಂಸದ ಸುಬ್ರಹ್ಮಣಿಯನ್ ಸ್ವಾಮಿ ತಮ್ಮ ನೇರ ನುಡಿಗಳಿಂದ ಪಕ್ಷವನ್ನೇ ಟೀಕಿಸಿ ಅನೇಕ ಬಾರಿ ಮುಜುಗರ ಉಂಟುಮಾಡಿದ್ದಾರೆ. ಈಗ ಇಂಥಹದ್ದೇ ವಿಷಯಕ್ಕೆ ಸುಬ್ರಹ್ಮಣಿಯನ್ ಸ್ವಾಮಿ ಸುದ್ದಿಯಾಗಿದ್ದಾರೆ.

I have sent word to Rajnath to revise the Manifesto on two blunder:a) Doubling of farmers income by 2022 means a 24% per year growth rate which is unbelievable given past world record, best can be 10% per year. b)India’s comparable GDP is 3rd largest not 6th.
— Subramanian Swamy (@Swamy39) 10 April 2019ಇನ್ನು ಪ್ರಣಾಳಿಕೆಯಲ್ಲಿ ಭಾರತವನ್ನು ವಿಶ್ವದಲ್ಲಿ ಹೆಚ್ಚು ನಿವ್ವಳ ಆಂತರಿಕ ಉತ್ಪನ್ನ ಹೊಂದಿರುವ 6 ನೇ ರಾಷ್ಟ್ರ ಎಂದು ಮುದ್ರಿಸಲಾಗಿತ್ತು. ಭಾರತ ಹೆಚ್ಚು ನಿವ್ವಳ ಆಂತರಿಕ ಉತ್ಪನ್ನ ಹೊಂದಿರುವ ವಿಶ್ವದ ಮೂರನೇ ಬೃಹತ್ ರಾಷ್ಟ್ರವೇ ಹೊರತು ಆರನೇ ಬೃಹತ್ ರಾಷ್ಟ್ರವಲ್ಲ ಇದನ್ನು ಸರಿಪಡಿಸಿ ಎಂದು ರಾಜನಾಥ್ ಸಿಂಗ್ ಗೆ ಹೇಳಿರುವುದಾಗಿ ಸುಬ್ರಹ್ಮಣಿಯನ್ ಸ್ವಾಮಿ ಟ್ವೀಟ್ ನಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


