ಇಂದು ಮೊದಲ ಹಂತದ ಮತದಾನ; ಕಡ್ಡಾಯವಾಗಿ ಮತ ಚಲಾಯಿಸುವಂತೆ ಪ್ರಧಾನಿ ಮೋದಿ ಕರೆ
2019ರ ಸಾರ್ವತ್ರಿಕ ಚುನಾವಣೆಯ ಮೊದಲ ಹಂತದ ಮತದಾನ ಗುರುವಾರ ಆರಂಭವಾಗಿದೆ. ದೇಶದ ...

Published On :
ನವದೆಹಲಿ: 2019ರ ಸಾರ್ವತ್ರಿಕ ಚುನಾವಣೆಯ ಮೊದಲ ಹಂತದ ಮತದಾನ ಗುರುವಾರ ಆರಂಭವಾಗಿದೆ. ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯ ಬಹುದೊಡ್ಡ ಹಬ್ಬ ಎನಿಸಿಕೊಂಡಿರುವ ಚುನಾವಣೆಯಲ್ಲಿ ದೇಶದ ಎಲ್ಲಾ ಮತದಾರರು ಸಕ್ರಿಯವಾಗಿ ಭಾಗವಹಿಸಿ ಕಡ್ಡಾಯವಾಗಿ ಮತದಾನ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.
ಇಂದಿನ ಮೊದಲ ಹಂತದ ಮತದಾನ ನಡೆಯುತ್ತಿರುವ ಕ್ಷೇತ್ರಗಳ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಅತ್ಯಮೂಲ್ಯ ಮತದಾನದ ಹಕ್ಕು ಚಲಾಯಿಸುವಂತೆ ಕೋರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


