ಚುನಾವಣಾ ಆಯೋಗದಿಂದ 72 ಗಂಟೆ ಪ್ರಚಾರಕ್ಕೆ ನಿಷೇಧ: ಹನುಮ ದೇವಾಲಯದಲ್ಲಿ ಯೋಗಿ ಆದಿತ್ಯನಾಥ್ ಪೂಜೆ
ಕೋಮು ಸಾಮರಸ್ಯ ಕದಡುವಂತ ಪ್ರಚೋದನಾತ್ಮಕ ಭಾಷಣ ಮಾಡಿದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗೆ ಚುನಾವಣಾ ...

Published On :
ಲಕ್ನೋ: ಕೋಮು ಸಾಮರಸ್ಯ ಕದಡುವಂತ ಪ್ರಚೋದನಾತ್ಮಕ ಭಾಷಣ ಮಾಡಿದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗೆ ಚುನಾವಣಾ ಆಯೋಗ ದೇಶಾದ್ಯಂತ 72 ಗಂಟೆಗಳ ಕಾಲ ಪ್ರಚಾರ ಮಾಡದಂತೆ ನಿಷೇಧ ಹೇರಿದೆ.
ಈ ಹಿನ್ನೆಲೆಯಲ್ಲಿ ಯೋಗಿ ಆದಿತ್ಯನಾಥ್ ಹನುಮಾನ್ ದೇವಾಲಯದಲ್ಲಿ ಸುಮಾರು 20 ನಿಮಿಷಗಳ ಕಾಲ ಪೂಜೆ ಸಲ್ಲಿಸಿದರು, ನಂತರ ಅಲ್ಲಿದ್ದ ಮಾಧ್ಮಗಳು ಕೇಳಿದ ಯಾವುದೇ ಪ್ರಶ್ನೆಗೆ ಉತ್ತರಿಸದೆ ತೆರಳಿದ್ದಾರೆ.
ಮೀರತ್ ನಲ್ಲಿ ಯೋಗಿ ಆದಿತ್ಯನಾಥ್ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂದು ಚುನಾವಣಾ ಆಯೋಗ ಮುಂದಿನ 72 ಗಂಟೆಗಳ ಕಾಲ ದೇಶದ ಯಾವುದೇ ಭಾಗದಲ್ಲಿ ಪ್ರಚಾರ ಕಾರ್ಯ ಕೈಗೊಳ್ಳದಂತೆ ನಿಷೇಧ ಹೇರಿದೆ.ಹೀಗಾಗಿ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ನಾಮಪತ್ರ ಸಲ್ಲಿಕೆ ಕಾರ್ಯದಲ್ಲೂ ಯೋಗಿ ಆದಿತ್ಯನಾಥ್ ಭಾಗವಹಿಸಿರಲಿಲ್ಲ,
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


