ಪ್ರಧಾನಿ ಹುದ್ದೆ ರೇಸ್‌ನಲ್ಲಿ ರಾಹುಲ್ ಗಾಂಧಿ ಇಲ್ಲ: ಶರದ್ ಪವಾರ್ ಹೇಳಿಕೆ ಮರ್ಮವೇನು?
ಕಾಂಗ್ರೆಸ್ ದೃಷ್ಟಿಯಲ್ಲಿ ಪ್ರಧಾನಿ ಹುದ್ದೆ ರೇಸ್‌ನಲ್ಲಿ ರಾಹುಲ್ ಗಾಂಧಿ ಇರಬಹುದೇ ಹೊರತು. ಮಹಾಘಟಬಂಧನದ ಲಿಸ್ಟ್ ನಲ್ಲೂ ರಾಹುಲ್ ಹೆಸರಿಲ್ಲ ಎಂದು ಎನ್ಸಿಪಿ ನಾಯಕ ಶರದ್ ಪವಾರ್ ಹೇಳಿದ್ದಾರೆ.

Published On :
ನವದೆಹಲಿ: ಕಾಂಗ್ರೆಸ್ ದೃಷ್ಟಿಯಲ್ಲಿ ಪ್ರಧಾನಿ ಹುದ್ದೆ ರೇಸ್‌ನಲ್ಲಿ ರಾಹುಲ್ ಗಾಂಧಿ ಇರಬಹುದೇ ಹೊರತು. ಮಹಾಘಟಬಂಧನದ ಲಿಸ್ಟ್ ನಲ್ಲೂ ರಾಹುಲ್ ಹೆಸರಿಲ್ಲ ಎಂದು ಎನ್ಸಿಪಿ ನಾಯಕ ಶರದ್ ಪವಾರ್ ಹೇಳಿದ್ದಾರೆ.
ಈ ಬಾರಿ ಎನ್ಡಿಎ ನೇತೃತ್ವಕ್ಕೆ ಸ್ಪಷ್ಟ ಬಹುಮತ ಬರುವುದಿಲ್ಲ. ಹೀಗಾಗಿ ಮೋದಿ ಅಧಿಕಾರದಿಂದ ಇಳಿದ ಮೇಲೆ ಪ್ರಧಾನಿ ಹುದ್ದೆಗೆ ಈ ಮೂವರು ಪ್ರಮುಖ ನಾಯಕರಲ್ಲಿ ಒಬ್ಬರು ಪ್ರಧಾನಿಯಾಗಿ ಆಯ್ಕೆಯಾಗಬಹುದು ಎಂದರು.
ಪ್ರಧಾನಿ ಹುದ್ದೆ ರೇಸ್ ನಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು, ಉತ್ತರ ಪ್ರದೇಶದ ಮಾಜಿ ಸಿಎಂ ಮಾಯಾವತಿ ಇವರಲ್ಲಿ ಒಬ್ಬರು ಪ್ರಧಾನಿ ಹುದ್ದೆಗೆ ಅರ್ಹರು ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Sharad Pawarಶರದ್ ಪವಾರ್Rahul Gandhiರಾಹುಲ್ ಗಾಂಧಿMamata Banerjeeಮಮತಾ ಬ್ಯಾನರ್ಜಿMayawatiಲೋಕಸಭೆ ಚುನಾವಣೆLok Sabha pollsಮಯಾವತಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


