ಲೋಕಸಭಾ ಚುನಾವಣೆ: ಕಾಂಗ್ರೆಸ್ ನಿಂದ 34 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಲೋಕಸಭಾ ಚುನಾವಣೆ-2019 ಕ್ಕೆ ಕಾಂಗ್ರೆಸ್ 34 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.

Published On :
ನವದೆಹಲಿ: ಲೋಕಸಭಾ ಚುನಾವಣೆ-2019 ಕ್ಕೆ ಕಾಂಗ್ರೆಸ್ 34 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಮಾ.22 ರಂದು ರಾತ್ರಿ ಕಾಂಗ್ರೆಸ್ ಪಟ್ಟಿ ಬಿಡುಗಡೆಯಾಗಿದ್ದು, ಆಂಧ್ರದ ಖಮ್ಮಂ ಲೋಕಸಭಾ ಕ್ಷೇತ್ರದಿಂದ ರೇಣುಕಾ ಚೌಧರಿ, ತಮಿಳುನಾಡಿನ ವಿರುಧುನಗರ್ ನಿಂದ ಮಣಿಕಾಮ್ ಟಾಗೋರ್, ಉಧಮ್ ಪುರದಿಂದ ವಿಕ್ರಮಾದಿತ್ಯ ಸಿಂಗ್, ಜಮ್ಮುವಿನಿಂದ ರಮಣ್ ಭಲ್ಲಾ ಅವರನ್ನು ಕಣಕ್ಕಿಳಿಸಿದೆ ಛತ್ತೀಸ್ ಗಢ, ಜಮ್ಮು-ಕಾಶ್ಮೀರ, ತ್ರಿಪುರಾ, ಒಡಿಶಾ, ಮಹಾರಾಷ್ಟ್ರ, ತಮಿಳುನಾಡು, ಉತ್ತರ ಪ್ರದೇಶ, ತೆಲಂಗಾಣ ಹಾಗೂ ಪುದುಚೆರಿಯ ಲೋಕಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಘೋಷಿಸಿದೆ.
ಉತ್ತರ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ರಾಜ್ ಬಬ್ಬರ್ ಕ್ಷೇತ್ರವನ್ನು ಬದಲಾವಣೆ ಮಾಡಲಾಗಿದ್ದು, ಮೊರದಾಬಾದ್ ಬದಲಾಗಿ ಫತೇಪುರ್ ಸಿಕ್ರಿಯಿಂದ ರಾಜ್ ಬಬ್ಬರ್ ಕಣಕ್ಕಿಳಿಯಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


