ಲೋಕಸಭಾ ಚುನಾವಣೆ: ಐದನೇ ಹಂತದಲ್ಲಿ 7 ರಾಜ್ಯಗಳ 51 ಕ್ಷೇತ್ರಗಳಲ್ಲಿ ಮತದಾನ ಪ್ರಕ್ರಿಯೆ ಆರಂಭ
ದೇಶಾದ್ಯಂತ ಐದನೇ ಹಂತದಲ್ಲಿ 7 ರಾಜ್ಯಗಳ 51 ಲೋಕಸಭಾ ಕ್ಷೇತ್ರಗಳಲ್ಲಿ ಚುನಾವಣೆ ನಡೆಯುತ್ತಿದೆ.ಬೆಳಗ್ಗೆ 7 ಗಂಟೆಯಿಂದ ಚುನಾವಣಾ ಪ್ರಕ್ರಿಯೆ ಆರಂಭವಾಗಿದ್ದು, ಮತದಾರರು ಮತಗಟ್ಟೆಗಳಿಗೆ ಆಗಮಿಸಿ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸುತ್ತಿದ್ದಾರೆ

Published On :
ನವದೆಹಲಿ: ದೇಶಾದ್ಯಂತ ಐದನೇ ಹಂತದಲ್ಲಿ 7 ರಾಜ್ಯಗಳ 51 ಲೋಕಸಭಾ ಕ್ಷೇತ್ರಗಳಲ್ಲಿ ಇಂದು ಚುನಾವಣೆ ನಡೆಯುತ್ತಿದೆ.
ಬೆಳಗ್ಗೆ 7 ಗಂಟೆಯಿಂದ ಚುನಾವಣಾ ಪ್ರಕ್ರಿಯೆ ಆರಂಭವಾಗಿದ್ದು, ಮತದಾರರು ಮತಗಟ್ಟೆಗಳಿಗೆ ಆಗಮಿಸಿ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸುತ್ತಿದ್ದಾರೆ. ಮಾಜಿ ಕೇಂದ್ರ ಸಚಿವ ಯಶವಂತ್ ಸಿನ್ಹಾ ಹಾಗೂ ಅವರ ಪತ್ನಿ ನಿಲಿಮಾ ಸಿನ್ಹಾ ಜಾರ್ಖಂಡ್ ನ ಹಜಾರಿಬಾಗ್ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.
ಈಗಾಗಲೇ ನಾಲ್ಕು ಹಂತಗಳ ಚುನಾವಣೆ ಮುಗಿದಿದ್ದು, ನಾಳೆ ಐದನೇ ಹಂತ, ಮೇ 12 ರಂದು 6 ಹಾಗೂ ಮೇ 19 ರಂದು ಏಳನೇ ಹಂತದ ಚುನಾವಣೆ ನಡೆಯಲಿದೆ. ಮೇ 23 ರಂದು ಮತ ಎಣಿಕೆ ಘೋಷಣೆಯಾಗಲಿದೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


