ದೇಶ

ರಾಹುಲ್ ಗಾಂಧಿ-ಚಂದ್ರಬಾಬು ನಾಯ್ಡು ಭೇಟಿ: ಫಲಿತಾಂಶಕ್ಕೂ 2 ದಿನಗಳ ಮುನ್ನ ಪ್ರತಿಪಕ್ಷಗಳ ಸಭೆ

ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ್ದು, ಲೋಕಸಭಾ ಚುನಾವಣೆ ಫಲಿತಾಂಶ ಬರುವುದಕ್ಕೂ 2 ದಿನಗಳ ಮುನ್ನ ಪ್ರತಿಪಕ್ಷಗಳ ಸಭೆ ಏರ್ಪಡಿಸುವ

ರಾಹುಲ್ ಗಾಂಧಿ-ಚಂದ್ರಬಾಬು ನಾಯ್ಡು ಭೇಟಿ: ಫಲಿತಾಂಶಕ್ಕೂ 2 ದಿನಗಳ ಮುನ್ನ ಪ್ರತಿಪಕ್ಷಗಳ ಸಭೆ
ರಾಹುಲ್ ಗಾಂಧಿ-ಚಂದ್ರಬಾಬು ನಾಯ್ಡು ಭೇಟಿ: ಫಲಿತಾಂಶಕ್ಕೂ 2 ದಿನಗಳ ಮುನ್ನ ಪ್ರತಿಪಕ್ಷಗಳ ಸಭೆ
Published On :
ನವದೆಹಲಿ: ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ್ದು, ಲೋಕಸಭಾ ಚುನಾವಣೆ ಫಲಿತಾಂಶ ಬರುವುದಕ್ಕೂ 2 ದಿನಗಳ ಮುನ್ನ ಪ್ರತಿಪಕ್ಷಗಳ ಸಭೆ ಏರ್ಪಡಿಸುವ ಬಗ್ಗೆ ಚರ್ಚೆ ನಡೆಸಿದ್ದಾರೆ. 
ಚುನಾವಣೋತ್ತರ ಮೈತ್ರಿ ರಚನೆ ಮಾಡುವುದಕ್ಕೆ ಸಂಬಂಧಿಸಿದಂತೆ ಈ ಸಭೆಯಲ್ಲಿ ಚರ್ಚೆ ನಡೆಯಲಿದೆ. ಟಿಎಂಸಿ ಪರ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳುವುದಕ್ಕೆ ಪಶ್ಚಿಮ ಬಂಗಾಳಕ್ಕೆ ತೆರಳುವುದಕ್ಕೂ ಮುನ್ನ ಚಂದ್ರಬಾಬು ನಾಯ್ಡು ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ್ದಾರೆ. 
ರಾಹುಲ್ ಗಾಂಧಿ ಭೇಟಿ ವೇಳೆ ವಿವಿಪ್ಯಾಟ್ ವಿಷಯ, ಶೇಕಡಾವಾರು ಮತದಾನ, ಆಂಧ್ರ ವಿಧಾನಸಭೆ ಚುನಾವಣೆ ಬೆಳವಣಿಗೆಗಳ ಬಗ್ಗೆ ಮಾತನಾಡಿರುವುದಾಗಿ ನಾಯ್ಡು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.