ಮೊದಲ ಭಯೋತ್ಪಾದಕ ಹಿಂದೂ: ಕಮಲ್ ಹಾಸನ್ ಪ್ರಚಾರ ಬ್ಯಾನ್ ಮಾಡುವಂತೆ ಆಯೋಗಕ್ಕೆ ಬಿಜೆಪಿ ದೂರು
ಮೊದಲ ಭಯೋತ್ಪಾದಕ ಹಿಂದೂ ಎಂದು ಹೇಳಿಕೆ ನೀಡಿರುವ ನಟ, ಮಕ್ಕಳ ನೀದಿ ಮಯ್ಯಂ ಪಕ್ಷದ ಮುಖ್ಯಸ್ಥ ಕಮಲ್ ಹಾಸನ್ ಅವರನ್ನು 5 ದಿನಗಳ ಕಾಲ ಪ್ರಚಾರ ನಡೆಸದಂತೆ ನಿರ್ಬಂಧಿಸಬೇಕೆಂದು ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ.

Published On :
ನವದೆಹಲಿ: ಮೊದಲ ಭಯೋತ್ಪಾದಕ ಹಿಂದೂ ಎಂದು ಹೇಳಿಕೆ ನೀಡಿರುವ ನಟ, ಮಕ್ಕಳ ನೀದಿ ಮಯ್ಯಂ ಪಕ್ಷದ ಮುಖ್ಯಸ್ಥ ಕಮಲ್ ಹಾಸನ್ ಅವರನ್ನು 5 ದಿನಗಳ ಕಾಲ ಪ್ರಚಾರ ನಡೆಸದಂತೆ ನಿರ್ಬಂಧಿಸಬೇಕೆಂದು ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ.
ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರನ್ನು ಹತ್ಯೆ ಮಾಡಿದ ನಾಥುರಾಮ್ ಗೋಡ್ಸೆಯೇ ಮೊದಲ ಹಿಂದೂ ಭಯೋತ್ಪಾದಕ ಎಂದು ಕಮಲ್ ಹಾಸನ್ ಹೇಳಿಕೆ ನೀಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
bjpಬಿಜೆಪಿಚುನಾವಣಾ ಆಯೋಗಹೇಳಿಕೆKamal HasanGodse a Hindu terrorist\' RemarkEC ಕಮಲ್ ಹಾಸನ್ಗೋಡ್ಸೆ ಹಿಂದೂ ಭಯೋತ್ಪಾದಕ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


