ಮೋದಿಗೆ ಟಾಂಗ್; ಮೋಡ ಇಲ್ಲ, ನನ್ನ ನಾಯಿಮರಿಗೆ ರೇಡಾರ್ ಸಿಗ್ನಲ್ ಸ್ಪಷ್ಟವಾಗಿ ಕೇಳಿಸಲಿದೆ: ಊರ್ಮಿಳಾ
ಪ್ರಧಾನಿ ನರೇಂದ್ರ ಮೋದಿ ಅವರ ಮೋಡದ ಮರೆಯಲ್ಲಿ ಬಾಲಾಕೋಟ್ ದಾಳಿ ಹೇಳಿಕೆಗೆ ಉತ್ತರ ಮುಂಬೈ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಊರ್ಮಿಳಾ ಮಾತೋಂಡ್ಕರ್ ಟಾಂಗ್ ಕೊಟ್ಟಿದ್ದಾರೆ.

Published On :
ಮುಂಬೈ: ಪ್ರಧಾನಿ ನರೇಂದ್ರ ಮೋದಿ ಅವರ ಮೋಡದ ಮರೆಯಲ್ಲಿ ಬಾಲಾಕೋಟ್ ದಾಳಿ ಹೇಳಿಕೆಗೆ ಉತ್ತರ ಮುಂಬೈ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಊರ್ಮಿಳಾ ಮಾತೋಂಡ್ಕರ್ ಟಾಂಗ್ ಕೊಟ್ಟಿದ್ದಾರೆ.
ತಿಳಿನೀಲಿ ಆಕಾಶ, ಮೋಡಗಳು ಇಲ್ಲ, ಹೀಗಾಗಿ ನನ್ನ ನಾಯಿಮರಿ ರೋಮಿಯೋ ರೇಡಾರ್ ಸಿಗ್ನಲ್ ಅನ್ನು ಸ್ಪಷ್ಟವಾಗಿ ಕೇಳಿಸಿಕೊಳ್ಳಬಹುದು ಎಂದು ಊರ್ಮಿಳಾ ಪ್ರಧಾನಿ ಮೋದಿಗೆ ಟಾಂಗ್ ಕೊಟ್ಟಿದ್ದಾರೆ.
ಪಾಕಿಸ್ತಾನದ ಬಾಲಾಕೋಟ್ ವಾಯುದಾಳಿ ವೇಳೆ ಮೋಡ ಮುಸುಕಿದ ವಾತಾವರಣ ಇತ್ತು. ಹೀಗಾಗಿ ನಮ್ಮ ವಿಮಾನಗಳನ್ನು ಪತ್ತೆ ಮಾಡಲು ಪಾಕಿಸ್ತಾನದ ರೇಡಾರ್ ಗಳಿಗೆ ಸಾಧ್ಯವಿಲ್ಲ. ಆದ್ದರಿಂದ ಮೋಡ ಇದ್ದ ದಿನವೇ ದಾಳಿ ನಡೆಸಿ ಎಂದು ಆದೇಶಿಸಿದ್ದೆ ಎಂದು ಪ್ರಧಾನಿ ಮೋದಿ ಹೇಳಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Narendra Modiನರೇಂದ್ರ ಮೋದಿಲೋಕಸಭೆ ಚುನಾವಣೆLok Sabha pollsRadarUrmila Matondkarಊರ್ಮಿಳಾ ಮಾತೋಂಡ್ಕರ್ರೇಡಾರ್Romeoರೋಮಿಯೋ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


