ಲೋಕಸಭಾ ಚುನಾವಣೋತ್ತರ ಸಮೀಕ್ಷೆ-2019: ಎನ್ ಡಿಎಗೆ ಬಹುಮತ,ಮೋದಿ ಮತ್ತೊಮ್ಮೆ ಅಧಿಕಾರಕ್ಕೆ!
ಲೋಕಸಭಾ ಚುನಾವಣೆ 2019 ರ ಚುನಾವನೋತ್ತರ ಸಮೀಕ್ಷೆ ಪ್ರಕಟಗೊಂಡಿದ್ದು, ಸಿ-ವೋಟರ್ ಸಮೀಕ್ಷೆಯ ಪ್ರಕಾರ ಕೇಂದ್ರದಲ್ಲಿ ಮತ್ತೊಮ್ಮೆ ಮೋದಿ ಸರ್ಕಾರ ಅಧಿಕಾರಕ್ಕೆ ಬರಲಿದೆ.

Published On :
ನವದೆಹಲಿ: ಲೋಕಸಭಾ ಚುನಾವಣೆ 2019 ರ ಚುನಾವಣೋತ್ತರ ಸಮೀಕ್ಷೆ ಪ್ರಕಟಗೊಂಡಿದ್ದು, ಸಿ-ವೋಟರ್ ಸಮೀಕ್ಷೆಯ ಪ್ರಕಾರ ಕೇಂದ್ರದಲ್ಲಿ ಮತ್ತೊಮ್ಮೆ ಮೋದಿ ಸರ್ಕಾರ ಅಧಿಕಾರಕ್ಕೆ ಬರಲಿದೆ.
ನ್ಯೂಸ್ ಎಕ್ಸ್, ಸಿ-ವೋಟರ್, ಟೈಮ್ಸ್ ನೌ ಸಮೀಕ್ಷೆಯ ಪ್ರಕಾರ ಎನ್ ಡಿಎ 272 ರ ಮ್ಯಾಜಿಕ್ ನಂಬರ್ ನ್ನು ಸುಲಭವಾಗಿ ದಾಟಲಿದ್ದು ಮತ್ತೊಮ್ಮೆ ಮೋದಿ ಸರ್ಕಾರ ಅಧಿಕಾರಕ್ಕೆ ಬರುವುದು ನಿಚ್ಚಳವಾಗಿದೆ.
ನ್ಯೂಸ್ ಎಕ್ಸ್ ಸಮೀಕ್ಷೆಯ ಪ್ರಕಾರ ಎನ್ ಡಿಎ ಗೆ 298 ಸ್ಥಾನಗಳು ಲಭಿಸಲಿದ್ದು, ಯುಪಿಎ ಗೆ 118 ಸ್ಥಾನ ಇತರರಿಗೆ 126 ಸ್ಥಾನಗಳು ಲಭಿಸಲಿದೆ ಎಂದು ಹೇಳಿದೆ.
ಇನ್ನು ಟೈಮ್ಸ್ ನೌ ಪ್ರಕಾರ ಎನ್ ಡಿಎ ಗೆ 306, ಯುಪಿಎ ಗೆ 132, ಇತರರು 104 ಸ್ಥಾನಗಳಲ್ಲಿ ಗೆಲ್ಲಲಿದ್ದಾರೆ.
ಉಳಿದ ಸಮೀಕ್ಷೆಯ ವಿವರ ಹೀಗಿದೆ:
| ಸಂಸ್ಥೆ | ಬಿಜೆಪಿ(ಎನ್ಡಿಎ) | ಕಾಂಗ್ರೆಸ್(ಯುಪಿಎ) | ಇತರರು |
| ಚಾಣಕ್ಯ | 340 | 70 | 133 |
| ಸಿವೋಟರ್ | 287 | 128 | 127 |
| ಎಬಿಪಿ ನ್ಯೂಸ್-ಸಿಎಸ್ ಡಿಎಸ್ | 336 | 55 | 148 |
| ಟೈಮ್ಸ್ ನೌ-ಸಿಎನ್ ಎಕ್ಸ್ | 306 | 132 | 104 |
| ಇಂಡಿಯಾ ಟುಡೆ- ಆಕ್ಸಿಸ್ | |||
| ನ್ಯೂಸ್18-ಪಿಎಸ್ಒಎಸ್ | 336 | 82 | 124 |
| ನ್ಯೂಸ್ ಎಕ್ಸ್- ನೇತಾ | 298 | 118 | 126 |
| ರಿಪಬ್ಲಿಕ್ ಭಾರತ್- ಜನ್ ಕೀ ಭಾತ್ | 305 | 124 | 113 |
ಪೋಲ್ ಆಫ್ ಪೋಲ್ಸ್ ನಲ್ಲಿಯೂ ಸಹ ಎನ್ ಡಿಎ ಗೆ ಅಧಿಕಾರ ಸಿಗುವುದು ನಿಚ್ಚಳವಾಗಿದ್ದು, ಎನ್ ಡಿಎ ಗೆ 296 ಸ್ಥಾನ ದೊರೆತರೆ, ಯುಪಿಎ ಗೆ 126, ಇತರರು 120 ಸ್ಥಾನಗಳಲ್ಲಿ ಗೆಲ್ಲಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Narendra Modiನರೇಂದ್ರ ಮೋದಿNDAUPAಯುಪಿಎಎನ್ ಡಿಎexit poll survey2019 Lok Sabha electionsಲೋಕಸಭಾ ಚುನಾವಣೆ-2019ಚುನಾವನೋತ್ತರ ಸಮೀಕ್ಷೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


