ದೇಶ

ಮಧ್ಯಪ್ರದೇಶ: ಮತಎಣಿಕೆ ಕೇಂದ್ರದಲ್ಲಿ ಹೃದಯಾಘಾತವಾಗಿ ಕಾಂಗ್ರೆಸ್ ನಾಯಕ ಸಾವು

ಚುನಾವಣಾ ಫಲಿತಾಶದ ದಿನವಾದ ಗುರುವಾರ ಮತ ಎಣಿಕೆ ಕೇಂದ್ರದಲ್ಲಿದ್ಸ ಕಾಂಗ್ರೆಸ್ ಮುಖಂಡರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ಮಧ್ಯಪ್ರದೇಶ: ಮತಎಣಿಕೆ ಕೇಂದ್ರದಲ್ಲಿ ಹೃದಯಾಘಾತವಾಗಿ ಕಾಂಗ್ರೆಸ್ ನಾಯಕ ಸಾವು
ರತನ್ ಸಿಂಗ್
Published On :
ಭೋಪಾಲ್: ಚುನಾವಣಾ ಫಲಿತಾಶದ ದಿನವಾದ ಗುರುವಾರ ಮತ ಎಣಿಕೆ ಕೇಂದ್ರದಲ್ಲಿದ್ಸ ಕಾಂಗ್ರೆಸ್ ಮುಖಂಡರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ಮಧ್ಯಪ್ರದೇಶ ಖಾಂಗ್ರೆಸ್ ಸೆಹೂರ್ ಜಿಲ್ಲಾ ಮುಖ್ಯಸ್ಥ ರತನ್ ಸಿಂಗ್ ಮತ ಎಣಿಕೆ ಕೇಂದ್ರದಲ್ಲಿದ್ದಾಗಲೇ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ.
ಮತ ಎಣಿಕೆ ಕೇಂದ್ರದಲ್ಲಿ ಮಾಹಿತಿ ಕಲೆ ಹಾಕಲಿಕ್ಕಾಗಿ ತೆರಳಿದ್ದಾಗ ಸಿಂಗ್ ಅವರಿಗೆ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದಾರೆ. 
ಲೋಕಸಭೆ ಫಲಿತಾಂಶದಲ್ಲಿ ಕಾಂಗ್ರೆಸ್ ಗೆ ತೀವ್ರ ಹಿನ್ನೆಡೆ ಅನುಭವಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.