ತಮಿಳುನಾಡು: ಶಿವಗಂಗಾದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕಾರ್ತಿ ಚಿದಂಬರಂ ಗೆಲುವು
ತಮಿಳುನಾಡಿನ ಶಿವಗಂಗಾ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ.

Published On :
ಚೆನ್ನೈ: ತಮಿಳುನಾಡಿನ ಶಿವಗಂಗಾ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ.
ಹಿರಿಯ ಕಾಂಗ್ರೆಸ್ ನಾಯಕ ಚಿದಂಬರಂ ಅವರು ಏಳು ಬಾರಿ ಶಿವಗಂಗಾ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. 2014ರಲ್ಲಿ ತಮ್ಮ ಕ್ಷೇತ್ರವನ್ನು ಮಗನಿಗೆ ಬಿಟ್ಟುಕೊಟ್ಟಿದ್ದರು. ಆದರೆ ಮೊದಲ ಪ್ರಯತ್ನದಲ್ಲಿ ಸೋಲು ಅನುಭವಿಸಿದ್ದ ಕಾರ್ತಿ ಚಿದಂಬರಂ ಅವರು ಈ ಬಾರಿ ತಮ್ಮ ಪ್ರತಿಸ್ಪರ್ಧಿ ಬಿಜೆಪಿ ಅಭ್ಯರ್ಥಿ ಎಚ್ ರಾಜಾ ಅವರ ವಿರುದ್ಧ ಗೆಲುವು ಸಾಧಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


