ಬಿಹಾರ ರೈಲು ಅವಘಡ: ಕಪ್ಲಿಂಗ್ ತುಂಡಾಗಿ ಪ್ರತ್ಯೇಕಗೊಂಡ ಬೋಗಿಗಳುದೆಹಲಿಯಿಂದ ಇಸ್ಲಾಮ್ ಪುರಕ್ಕೆ ರೈಲು ಸಂಚಾರಿಸುತ್ತಿತ್ತು. ಟ್ವಿನಿ ಗಂಜ್ ಹಾಗೂ ರಘುನಾಥಾಪುರ ನಿಲ್ದಾಣಗಳ ನಡುವೆ ಈ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ನಾಳೆ ಸಂಜೆ 5 ಗಂಟೆಯೊಳಗೆ ನೇರ ಪ್ರಸಾರದೊಂದಿಗೆ ಬಹುಮತ ಸಾಬೀತುಪಡಿಸಿ: ಸುಪ್ರೀಂ 'ಮಹಾ'ತೀರ್ಪುಮಹಾರಾಷ್ಟ್ರ ಸರ್ಕಾರ ರಚನೆ ಬಿಕ್ಕಟ್ಟಿಗೆ ಸಂಬಂಧಪಟ್ಟಂತೆ ಸುಪ್ರೀಂ ಕೋರ್ಟ್ ಮಂಗಳವಾರ ಮಹತ್ವದ ಆದೇಶ ನೀಡಿದ್ದು ನಾಳೆ ಸಂಜೆ 5 ಗಂಟೆಯೊಳಗೆ ಸದನದಲ್ಲಿ ಬಹುಮತ ಸಾಬೀತುಪಡಿಸಿ ಎಂದು ಆದೇಶ ನೀಡಿದೆ.
ಬಂಗಾಳ: ಕೊಲೆಯಾದ ಬಿಜೆಪಿ ಕಾರ್ಯಕರ್ತರ ಕುಟುಂಬಸ್ಥರಿಗೆ ಪ್ರಧಾನಿ ಪ್ರಮಾಣ ವಚನ ಸಮಾರಂಭಕ್ಕೆ ಆಹ್ವಾನಪಶ್ಚಿಮ ಬಂಗಾಳದಲ್ಲಿ ಕೊಲೆಯಾದ ಬಿಜೆಪಿ ಕಾರ್ಯಕರ್ತರ ಕುಂಟುಂಬಸ್ಥರಿಗೆ ಮೇ 30 ರಂದು ನಡೆಯುವ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಹ್ವಾನ ...
ಚುನಾವಣೆ ಸೋಲು: ಮಧ್ಯಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ಹುದ್ದೆ ತೊರೆಯಲು ಮುಂದಾದ ಕಮಲ್ ನಾಥ್ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಹೀನಾಯ ಸೋಲಾದ ಹಿನ್ನೆಲೆಯಲ್ಲಿ ಮಧ್ಯಪ್ರದೇಶ ಸಿಎಂ, ಕಮಲ್ ನಾಥ್ ತಾವು ರಾಜ್ಯ ಕಾಂಗ್ರೆಸ್ ಘಟಕದ ಮುಖ್ಯಸ್ಥನ ಹುದ್ದೆಗೆ ರಾಜೀನಾಮೆ ನೀಡುವ ಇಂಗಿತ ವ್ಯಕ್ತಪಡಿಸಿದ್ದಾರೆ.
17ನೇ ಲೋಕಸಭೆಗೆ ಪ್ರಧಾನ ಪ್ರತಿಪಕ್ಷವಾಗಲು ಕಾಂಗ್ರೆಸ್ಗೆ ನೋಟಾ ಅಡ್ಡಿ!ಸತತ ಎರಡನೇ ಬಾರಿಗೆ ಲೋಕಸಭೆಯಲ್ಲಿ ಕಾಂಗ್ರೆಸ್ ಗೆ ಅಧಿಕೃತ ವಿರೋಧ ಪಕ್ಷದ ಸ್ಥಾನ ಸಿಗಲಿಲ್ಲ. ಆದಾಗ್ಯೂ, ಕೈ ಪಾಳಯ ನಾಲ್ಕು ಲೋಕಸಭಾ ಕ್ಷೇತ್ರದಲ್ಲಿ ಹೆಚ್ಚಾಗಿ ಚಲಾವಣೆಯಾಗಿದ್ದ ....
ಮೇ 30 ರಂದು ಸಂಜೆ 7 ಗಂಟೆಗೆ ಎರಡನೇ ಬಾರಿ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣಲೋಕಸಭೆ ಚುನಾವಣೆಯಲ್ಲಿ ಸ್ಪಷ್ಟ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೇರುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು ಮೇ 30 ರಂದು...
ಗುಜರಾತ್ಗೆ ನಾಳೆ ಮೋದಿ ಭೇಟಿ; ತಾಯಿಯ ಆಶೀರ್ವಾದ ಪಡೆಯಲಿರುವ ಪ್ರಧಾನಿಲೋಕಸಭಾ ಚುನಾವಣೆಯಲ್ಲಿ ಅಭೂತಪೂರ್ವ ಜಯ ಸಾಧಿಸಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಸ್ವಕ್ಷೇತ್ರ ವಾರಾಣಸಿಗೆ ಭೇಟಿ ನೀಡಲಿದ್ದಾರೆ...
ಒಡಿಶಾದ ಚಂದ್ರಾಣಿ ಮುರ್ಮು ಲೋಕಸಭೆಗೆ ಆಯ್ಕೆಯಾದ ಅತ್ಯಂತ ಕಿರಿಯ ಸಂಸದೆ17ನೇ ಲೋಕಸಭೆಗೆ ಆಯ್ಕೆಯಾದ ಒಡಿಶಾದ 25 ವರ್ಷದ ಮೆಕ್ಯಾನಿಕಲ್ ಎಂಜಿನಿಯರ್ ಚಂದ್ರಾಣಿ ಮುರ್ಮು ಅವರು ಅತ್ಯಂತ ಕಿರಿಯ ಸಂಸದೆ...
ಎನ್ ಡಿಎ ಸಂಸದೀಯ ನಾಯಕನಾಗಿ ನರೇಂದ್ರ ಮೋದಿ ಆಯ್ಕೆನೂತನ ಸರ್ಕಾರದ ರಚನಾ ಪ್ರಕ್ರಿಯೆ ಮುಂದುವರೆದಿದ್ದು, ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟದ ನೂತನ ಸಂಸದರು...
ಬಿಜೆಪಿ, ಎನ್ಡಿಎ ಸಂಸದೀಯ ಪಕ್ಷದ ನಾಯಕನಾಗಿ ನರೇಂದ್ರ ಮೋದಿ ಆಯ್ಕೆಗೆ ಸಿದ್ಧತೆಪ್ರಧಾನಿ ನರೇಂದ್ರ ಮೋದಿ ಅವರನ್ನು ಎನ್ಡಿಎ ಸಂಸದೀಯ ಪಕ್ಷದ ನಾಯಕನಾಗಿ ಆಯ್ಕೆ ಮಾಡಲು ವೇದಿಕೆ ಸಿದ್ಧಗೊಂಡಿದೆ.ಹೊಸದಾಗಿ ಆಯ್ಕೆಯಾಗಿರುವ ಬಿಜೆಪಿ ನೇತೃತ್ವದ ಎನ್ಡಿಎ ಸಂಸದರು ಇಂದು ರಾಷ್ಟ್ರ ರಾಜಧಾನಿಯಲ್ಲಿ ಸಭೆ ಸೇರಿ ಸಂಸದೀಯ ನಾಯಕನನ್ನು ಆಯ್ಕೆ ಮಾಡಲಿದ್ದಾರೆ.
ಬಾಲಿವುಡ್'ನನಗೆ ಆಗ 20 ವರ್ಷ; ನಾನು ನಿನ್ನನ್ನ ಹ.. ಮಾಡಬೇಕು; ಕುಡಿದ ಮತ್ತಿನಲ್ಲಿ ನಿರ್ದೇಶಕನೊಬ್ಬ ಬಾಗಿಲು ಬಡಿದಿದ್ದ': ನಟಿ ಸ್ವರಾ ಭಾಸ್ಕರ್