ದೀದಿ ಪರ ಆಂಧ್ರ ಸಿಎಂ ಪ್ರಚಾರ, ಮಮತಾ ಬ್ಯಾನರ್ಜಿ ಬಂಗಾಳದ ಹುಲಿ ಎಂದ ಚಂದ್ರಬಾಬು ನಾಯ್ಡುಆಂಧ್ರ ಪ್ರದೇಶ ಮುಖ್ಯಮಂತ್ರಿ ಹಾಗೂ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರು ಗುರುವಾರ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ...
ಫೇಸ್ ಬುಕ್ ನಲ್ಲಿ ರಾಜಕೀಯ ಜಾಹೀರಾತುಗಳ ಸಾಲಿನಲ್ಲಿ ಬಿಜೆಪಿಗೆ ಅಗ್ರಸ್ಥಾನಭಾರತೀಯ ಜನತಾ ಪಾರ್ಟಿ ನೇತೃತ್ವದ ರಾಜಕೀಯ ಪಕ್ಷಗಳು ಮತ್ತು ಅವುಗಳ ಮೈತ್ರಿ ಪಕ್ಷಗಳು ...
ಐಎಎಫ್ ಜೆಟ್ ಗಳನ್ನು 744 ರೂಗಳಿಗೆ ಖಾಸಗಿ ಟ್ಯಾಕ್ಸಿಯನ್ನಾಗಿ ಮಾಡಿದ್ದು ಮೋದಿ: ಕಾಂಗ್ರೆಸ್ರಾಜೀವ್ ಗಾಂಧಿ ಐಎನ್ಎಸ್ ವಿರಾಟ್ ನ್ನು ಕುಟುಂಬ ಪ್ರವಾಸಕ್ಕಾಗಿ ಖಾಸಗಿ ಟ್ಯಾಕ್ಸಿಯ ರೀತಿಯಲ್ಲಿ ಬಳಸಿಕೊಂಡಿದ್ದರು ಎಂಬ ಪ್ರಧಾನಿ ನರೇಂದ್ರ ಮೋದಿ ಆರೋಪಕ್ಕೆ ಕಾಂಗ್ರೆಸ್ ತಿರುಗೇಟು ನೀಡಿದೆ.
ಮಾಫಿಯಾ ಜತೆ ನಂಟು ಸಾಬೀತುಪಡಿಸಿ, ಇಲ್ಲವೆ ಸಾರ್ವಜನಿಕವಾಗಿ ಉಟ್ ಬಸ್ಕಿ ಹೊಡಿರಿ: ಮೋದಿಗೆ ದೀದಿ ಸವಾಲುಕಲ್ಲಿದ್ದಲು ಮಾಫಿಯಾ ಜೊತೆ ತೃಣಮೂಲ ಕಾಂಗ್ರೆಸ್ ನಂಟು ಹೊಂದಿದೆ ಎಂಬ ನಿಮ್ಮ ಆರೋಪವನ್ನು ಸಾಬೀತುಪಡಿಸಿ. ಇಲ್ಲವೆ ಸಾರ್ವಜನಿಕವಾಗಿ ಉಟ್ ಬಸ್ಕಿ....
ಆತಿಶಿ ಆರೋಪ ಸಾಬೀತಾದರೆ ಕಣದಿಂದ ಹಿಂದಕ್ಕೆ: ಗೌತಮ್ ಗಂಭೀರ್ ಸವಾಲುಗೌತಮ್ ಗಂಭೀರ್ ತಮ್ಮ ವಿರುದ್ಧ ಅವಹೇಳನಕಾರಿ ಕರಪತ್ರ ಹಂಚಿಕೆ ಮಾಡುತ್ತಿದ್ದಾರೆ ಎಂಬ ಆಪ್ ಅಭ್ಯರ್ಥಿ ಆತಿಶಿ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಮಾಜಿ ಕ್ರಿಕೆಟಿಗ, ಬಿಜೆಪಿ ಅಭ್ಯರ್ಥಿ ಆರೋಪ ಸಾಬೀತುಪಡಿಸುವಂತೆ
ಅವಹೇಳನಕಾರಿ ಕರಪತ್ರ: ಆಪ್ ಅಭ್ಯರ್ಥಿ ಆತಿಶಿ ಕಣ್ಣೀರು, ಗೌತಮ್ ಗಂಭೀರ್ ವಿರುದ್ಧ ಆರೋಪಪೂರ್ವ ದೆಹಲಿ ಲೋಕಸಭಾ ಕ್ಷೇತ್ರದ ಕ್ಷೇತ್ರದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಆತಿಶಿ ತಮ್ಮ ವಿರುದ್ಧ ಅವಹೇಳನಕಾರಿ ಕರಪತ್ರ ಹಂಚಿಕೆಯಾಗುತ್ತಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಕಣ್ಣೀರಿಟ್ಟಿದ್ದಾರೆ.
ನಾನೆಂದಿಗೂ ತಲೆ ಬಾಗುವುದಿಲ್ಲ, ಮೋದಿಗೆ ಪ್ರಜಾಪ್ರಭುತ್ವದ ಬಲವಾದ ಕಪಾಳಮೋಕ್ಷವಾಗಬೇಕು: ಮಮತಾ ಬ್ಯಾನರ್ಜಿ"ಈ ಚುನಾವಣೆಯಲ್ಲಿ ನರೇಂದ್ರ ಮೋದಿಗೆ ಪ್ರಜಾಪ್ರಭುತ್ವ ಬಲವಾದ ಕಪಾಳ ಮೋಕ್ಷ ಮಾಡಬೇಕು" ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ, ಟಿಎಂಸಿ ಅಧಿನಾಯಕಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ದೀದಿ ನನಗೆ ಕಪಾಳಮೋಕ್ಷ ಮಾಡಿದರೆ ಅದನ್ನು ಆಶೀರ್ವಾದ ಎನ್ನುತ್ತೇನೆ: ಪ್ರಧಾನಿ ಮೋದಿದೀದಿ ನನಗೆ ಕಪಾಳಮೋಕ್ಷ ಮಾಡಿದರೆ ನಾನು ಅದನ್ನು ಆರ್ಶೀವಾದ ಎಂದು ಭಾವಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು...
ಮೋದಿ, ಬಿಜೆಪಿಗೆ ಸೆಡ್ಡು ಹೊಡೆಯಲು ಹಿಂದುತ್ವ, ಕೇಸರಿ ಮೊರೆ ಹೋದ ಕಾಂಗ್ರೆಸ್!ಹಿಂದುತ್ವವನ್ನೇ ತಮ್ಮ ಟ್ರಂಪ್ ಕಾರ್ಡ್ ಮಾಡಿಕೊಂಡ ನರೇಂದ್ರ ಮೋದಿ ಹಾಗೂ ಬಿಜೆಪಿ ದೇಶದ ಚುಕ್ಕಾಣಿ ಹಿಡಿದಿದ್ದರಿಂದ ಎಚ್ಚೇತ್ತಿರುವ ಕಾಂಗ್ರೆಸ್ ಇದೀಗ ಬಿಜೆಪಿಗೆ ಸೆಡ್ಡು...
ಲೋಕಸಭೆ ಚುನಾವಣೆ 2019: ಪ್ರಾದೇಶಿಕ ಪಕ್ಷಗಳ ಕನಸು ನನಸಾಗುವುದೇ?ಇನ್ನೇನು ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಲು ಎರಡು ವಾರ ಮಾತ್ರ ಬಾಕಿಯಿದೆ. 2019ರ ಲೋಕಸಭೆ ....
ರಾಜ್ಯಬೆಂಗಳೂರಿಗೆ ಬಂದಿದ್ದ ಯೂಟ್ಯೂಬರ್ ಧ್ರುವ್ ರಾಠಿ ಪೌರತ್ವ, ವೀಸಾ ಸ್ಥಿತಿ ಪರಿಶೀಲಿಸಿ; ಕೇಂದ್ರಕ್ಕೆ ಭಾಸ್ಕರ್ ರಾವ್ ಆಗ್ರಹ
ಬಾಲಿವುಡ್'ಜೀವನ ನರಕ, ನನ್ನ ಪಾಲಿನ ದೆವ್ವ ಸತ್ತಿದೆ, ಸತ್ತ ಮಾತ್ರಕ್ಕೆ ಪಾಪ ಕಳೆಯಲ್ಲ': ನಾನಾ ಪಾಟೇಕರ್ ವಿರುದ್ಧ ನಟಿ ತನುಶ್ರೀ ದತ್ತಾ ಮತ್ತೆ ಕಿಡಿ; Video