ಲೋಕಸಭಾ ಚುನಾವಣೆ 2019; 5ನೇ ಹಂತದ ಮತದಾನ, ಮಧ್ಯಾಹ್ನ 1 ಗಂಟೆ ಹೊತ್ತಿಗೆ ಶೇ.36.73ರಷ್ಚು ಮತದಾನಹಾಲಿ ಲೋಕಸಭಾ ಚುನಾವಣೆ ನಿಮಿತ್ತ ಇಂದು ನಡೆಯುತ್ತಿರುವ 5ನೇ ಹಂತದ ಮತದಾನ ಪ್ರಕ್ರಿಯೆ ಚಾಲನೆಯಲ್ಲಿದ್ದು, ಮಧ್ಯಾಹ್ನ 1 ಗಂಟೆ ಹೊತ್ತಿಗೆ ಶೇ.36.73 ಮತದಾನವಾಗಿದೆ ಎಂದು ತಿಳಿದುಬಂದಿದೆ.
ನಿಷೇಧದ ಹೊರತಾಗಿಯೂ ಪ್ರಚಾರ ಮಾಡಿದ ಸಾದ್ವಿ ಪ್ರಗ್ಯಾ ಠಾಕೂರ್ ಗೆ ಚುನಾವಣಾ ಆಯೋಗದಿಂದ ನೋಟಿಸ್ಮೂರು ದಿನ ಪ್ರಚಾರ ನಡೆಸದಂತೆ ಚುನಾವಣಾ ಆಯೋಗದ ನಿರ್ಬಂಧದ ನಡುವೆಯೂ ಪ್ರಚಾರ ನಡೆಸಿದ ದೂರಿನ ಹಿನ್ನೆಲೆಯಲ್ಲಿ ಭೂಪಾಲ್ ಬಿಜೆಪಿ ಅಭ್ಯರ್ಥಿ ಸಾದ್ವಿ ಪ್ರಗ್ಯಾ ಸಿಂಗ್ ಠಾಕೂರ್ ಗೆ ಜಿಲ್ಲಾ ಚುನಾವಣಾ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ.
ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ; 6ನೇ ಪ್ರಕರಣದಲ್ಲೂ ಪ್ರಧಾನಿ ಮೋದಿಗೆ ಕ್ಲೀನ್ ಚಿಟ್ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದ ಆರನೇ ಪ್ರಕರಣದಲ್ಲೂ ಪ್ರಧಾನಿ ನರೇಂದ್ರ ಮೋದಿಗೆ ಚುನಾವಣಾ ಆಯೋಗ ಕ್ಲೀನ್ ಚಿಟ್ ನೀಡಿದೆ.
ಮೋದಿ 180 ಡಿಗ್ರಿ ಪ್ರಧಾನಿ, ಅವರು ಹೇಳುವುದು ಒಂದು, ಮಾಡುವುದು ಇನ್ನೊಂದು: ಅಖಿಲೇಶ್ ಯಾದವ್ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ ಸೋಲಲಿದ್ದು, ಎಸ್ಪಿ,ಬಿಎಸ್ಪಿ ಮತ್ತು ಆರ್ ಎಲ್ ...
ಮೋದಿ ಒಡೆದು ಆಳುವುದಕ್ಕೆ ಪ್ರಯತ್ನ- ಮಾಯಾವತಿಬಿಎಸ್ಪಿ ಹಾಗೂ ಎಸ್ಪಿ ನಡುವೆ ಒಡಕು ಮೂಡಿಸಲು ಪ್ರಧಾನಿ ನರೇಂದ್ರ ಮೋದಿ ಪ್ರಯತ್ನಿಸುತ್ತಿದ್ದಾರೆ. ಆದರೆ, ಉಭಯ ಪಕ್ಷಗಳ ನಡುವಿನ ಮೈತ್ರಿ ಒಡೆಯದೆ ಶಾಶ್ವತವಾಗಿ ಉಳಿಯಲಿದೆ ಎಂದು ಬಿಎಸ್ಪಿ ವರಿಷ್ಠೆ ಮಾಯಾವತಿ ಹೇಳಿದ್ದಾರೆ.
ತಂದೆ ಭ್ರಷ್ಟರಾಗಿದ್ದರೆಂದು ಹೇಳಿದ ಮಾತ್ರಕ್ಕೆ ರಾಹುಲ್ ಕಸಿವಿಸಿಗೊಳ್ಳುವುದೇಕೆ: ಅರುಣ್ ಜೇಟ್ಲಿ ಪ್ರಶ್ನೆಮಾಜಿ ಪ್ರಧಾನಿ ರಾಜೀವ್ ಗಾಂಧಿ ಸಾಯುವ ವೇಳೆ ಅತ್ಯಂತ ಭ್ರಷ್ಟರಾಗಿದ್ದರು ಎಂಬ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆ ಕಾಂಗ್ರೆಸ್ ಪಾಳಯದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.
ನಂ.1 ಭ್ರಷ್ಟಾಚಾರಿ ಎಂಬ ಹಣೆಪಟ್ಟಿಯೊಂದಿಗೆ ನಿಮ್ಮ ತಂದೆ ಜೀವನ ಕೊನೆಯಾಗಿತ್ತು: ರಾಹುಲ್ ಗೆ ಮೋದಿ ಟಾಂಗ್ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಅವರ ಬದುಕು ಭ್ರಷ್ಟಾಚಾರಿ ನಂಬರ್1 ಎಂಬ ಹಣೆ ಪಟ್ಟಿಯೊಂದಿಗೆ ಅಂತ್ಯವಾಗಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ....
ಅನಾರೋಗ್ಯಪೀಡಿತರಿಗೆ ಖಿಚಡಿಯೇ ಬೇಕು: ಪ್ರಧಾನಿ 'ಖಿಚಡಿ' ಹೇಳಿಕೆಗೆ ಶಶಿ ತರೂರ್ ಟಾಂಗ್ಪ್ರಧಾನಿ ಮೋದಿ ಪ್ರತಿಪಕ್ಷಗಳ ಮಹಾಘಟಬಂಧನ್ ಸರ್ಕಾರವು "ಖಿಚಡಿ" ಸರ್ಕಾರವಾಗಲಿದೆ, ದೇಶಕ್ಕೆ ಈ ಖಿಚಡಿ ಸರ್ಕಾರ ಬೇಡ ಎಂಬ ಮಾತಿಗೆ ಕಾಂಗ್ರೆಸ್ ನಾಯಕ, ತಿರುವನಂತಪುರಂ ಕೈ ಅಭ್ಯರ್ಥಿ....
ರಾಹುಲ್ ಗಾಂಧಿ 'ಪಪ್ಪು' ಅಲ್ಲ ಅತ್ಯುನ್ನತ ವಿದ್ಯಾವಂತರು - ಸ್ಯಾಮ್ ಪಿತ್ರೋಡಾಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಪಪ್ಪು ಅಲ್ಲ, ಅವರು ಅತ್ಯುನ್ನತ ಶಿಕ್ಷಣ ಪಡೆದಿದ್ದು, ದೇಶಕ್ಕೆ ಯುವ ನಾಯಕತ್ವದ ಅಗತ್ಯವಿದೆ ಎಂದು ಕಾಂಗ್ರೆಸ್ ಮುಖಂಡ ಸ್ಯಾಮ್ ಪಿತ್ರೋಡಾ ಹೇಳಿದ್ದಾರೆ.
ನಾಳೆ ಐದನೇ ಹಂತದ ಚುನಾವಣೆ: ಸೋನಿಯಾ, ರಾಹುಲ್, ರಾಜನಾಥ್ ಮತ್ತಿತರರ ಭವಿಷ್ಯ ನಿರ್ಧಾರದೇಶದ ಏಳು ರಾಜ್ಯಗಳ 51 ಲೋಕಸಭಾ ಕ್ಷೇತ್ರಗಳಿಗೆ ನಾಳೆ ಚುನಾವಣೆ ನಡೆಯಲಿದ್ದು, ಯುಪಿಎ ಮುಖ್ಯಸ್ಥೆ ಸೋನಿಯಾಗಾಂಧಿ, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಗೃಹ ಸಚಿವ ರಾಜನಾಥ್ ಸಿಂಗ್, ಸ್ಮೃತಿ ಇರಾನಿ ಮತ್ತಿತರ ನಾಯಕರ ರಾಜಕೀಯ ಭವಿಷ್ಯ ನಿರ್ಧಾರವಾಗಲಿದೆ.
ರಾಜ್ಯಬೆಂಗಳೂರಿಗೆ ಬಂದಿದ್ದ ಯೂಟ್ಯೂಬರ್ ಧ್ರುವ್ ರಾಠಿ ಪೌರತ್ವ, ವೀಸಾ ಸ್ಥಿತಿ ಪರಿಶೀಲಿಸಿ; ಕೇಂದ್ರಕ್ಕೆ ಭಾಸ್ಕರ್ ರಾವ್ ಆಗ್ರಹ