ಕೋಲ್ಕತ್ತಾ: ರಸ್ತೆ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆ ಸೇರಿದ ಬಿಜೆಪಿ ಅಭ್ಯರ್ಥಿಬಾಂಗಾನ್ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ ಶಾಂತನು ಠಾಕೂರ್ ರಸ್ತೆ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ಸೇರಿದ್ದಾರೆ.
ಚುನಾವಣಾ ವೆಚ್ಚ: ದಿಗ್ವಿಜಯ್ ಸಿಂಗ್, ಪ್ರಗ್ಯಾ ಸಿಂಗ್ ಗೆ ಚುನಾವಣಾ ಆಯೋಗ ನೊಟೀಸ್ಚುನಾವಣಾ ಖರ್ಚು ವೆಚ್ಚಕ್ಕೆ ಸಂಬಂಧಿಸಿದಂತೆ ಮಧ್ಯ ಪ್ರದೇಶದ ಭೋಪಾಲ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ದಿಗ್ವಿಜಯ್ ಸಿಂಗ್ ಮತ್ತು ಅವರ ಪ್ರತಿಸ್ಫರ್ಧಿ....
ಪ್ರಧಾನಿ ಮೋದಿಗೆ ಕ್ಲೀನ್ ಚಿಟ್: ಚುನಾವಣಾ ಆಯೋಗದ ನಿರ್ಧಾರಕ್ಕೆ ಓರ್ವ ಆಯುಕ್ತರಿಂದ ಆಕ್ಷೇಪಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಚುನಾವಣಾ ಆಯೋಗ....
ನಾಗ್ಪುರ, ನಾದಿಯಾ ಭಾಷಣ: ಚುನಾವಣಾ ಆಯೋಗದಿಂದ ಅಮಿತ್ ಶಾ ಗೆ ಕ್ಲೀನ್ ಚಿಟ್ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರಿಗೆ ಚುನಾವಣಾ ಆಯೋಗ ಕ್ಲೀನ್ ಚಿಟ್ ನೀಡಿದೆ.
ಚುನಾವಣಾ ಆಯೋಗದಿಂದ ಪ್ರಧಾನಿಗೆ ಮತ್ತೆ ಕ್ಲೀನ್ ಚಿಟ್!ಪ್ರಧಾನಿ ನರೇಂದ್ರ ಮೋದಿಗೆ ಚುನಾವಣಾ ಆಯೋಗ ಮತ್ತೊಮ್ಮೆ ಕ್ಲೀನ್ ಚಿಟ್ ನೀಡಿದೆ. "ದೀಪಾವಳಿಗೆ ನ್ಯೂಕ್ಲಿಯರ್ ಬಟಕ್" ಹೇಳಿಕೆ ಪ್ರಕರಣದಲ್ಲಿ ಮೋದಿಗೆ ಕ್ಲೀನ್ ಚಿಟ್ ಲಭಿಸಿದೆ.
ಪ್ರಗ್ಯಾ ಠಾಕೂರ್ ವಿವಾದಾತ್ಮಕ ಹೇಳಿಕೆಯಿಂದ ನಮಗೆ ಸಹಾಯ: ದಿಗ್ವಿಜಯ್ಪ್ರಗ್ಯಾ ಠಾಕೂರ್ ವಿವಾದಾತ್ಮಕ ಹೇಳಿಕೆಯಿಂದ ನಮಗೆ ಸಹಾಯವಾಗಲಿದೆ ಎಂದು ಮಧ್ಯಪ್ರದೇಶ ಮಾಜಿ ಸಿಎಂ ಹಾಗೂ ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ....
'ಫೊನಿ' ಚಂಡಮಾರುತ ಎಫೆಕ್ಟ್: ಎರಡು ದಿನ ಮಮತಾ ಬ್ಯಾನರ್ಜಿ ಚುನಾವಣಾ ಪ್ರಚಾರ ರದ್ದುಫೊನಿ ಚಂಡಮಾರುತ ಇಂದು ಪಶ್ಚಿಮ ಬಂಗಾಳಕ್ಕೆ ಅಪ್ಪಳಿಸುವ ಸಾಧ್ಯತೆ ಇದ್ದು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಎರಡು ದಿನಗಳ ಚುನಾವಣಾ ಪ್ರಚಾರವನ್ನು ರದ್ದುಗೊಳಿಸಿದ್ದಾರೆ.
ಚುನಾವಣೆ ಪ್ರಚಾರದ ವೇಳೆ ಮಕ್ಕಳ ಬಳಕೆ: ಪ್ರಿಯಾಂಕಾ ಗಾಂಧಿಗೆ ಎನ್ ಸಿಪಿಸಿಆರ್ ನೊಟೀಸ್ಚುನಾವಣಾ ಪ್ರಚಾರದ ವೇಳೆ ಮಕ್ಕಳನ್ನು ಬಳಸಿಕೊಂಡದ್ದಕ್ಕಾಗಿ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣೆ ....
ಸ್ವತಂತ್ರ ಭಾರತದ ಇತಿಹಾಸದಲ್ಲೇ ಮೊದಲ ಬಾರಿಗೆ ಅತಿ ಹೆಚ್ಚು ಮತದಾನ!ಸ್ವತಂತ್ರ ಭಾರತದ ಇತಿಹಾಸದಲ್ಲೇ ಮೊದಲ ಬಾರಿಗೆ ಅತಿ ಹೆಚ್ಚು ಮತದಾನ ನಡೆಯುವ ಸಾಧ್ಯತೆ ಇದೆ ಎಂದು ದೇಶದ ಅತಿ ದೊಡ್ಡ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸಂಶೋಧನಾ ವರದಿ ಹೇಳಿದೆ.
ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಕಾಂಗ್ರೆಸ್ ಮೊದಲು ವ್ಯಂಗ್ಯ, ನಂತರ ವಿರೋದ, ಈಗ 'ಮೀ ಟೂ' ಎನ್ನುತ್ತಿದೆ: ಮೋದಿಕಾಂಗ್ರೆಸ್ ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಮೊದಲ ವ್ಯಂಗ್ಯವಾಡಿತ್ತು. ನಂತರ ವಿರೋಧ ವ್ಯಕ್ತಪಡಿಸಿತು. ಈಗ 'ಮೀ ಟೂ' ಎನ್ನುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ....