ಬಾಲಾಕೋಟ್ ದಾಳಿ ಹೆಸರಲ್ಲಿ ಪ್ರಧಾನಿ ಮೋದಿ ಮತ ಕೇಳುವುದು ನೀತಿ ಸಂಹಿತೆ ಉಲ್ಲಂಘನೆ ಅಲ್ಲ: ಆಯೋಗಪ್ರಧಾನಿ ನರೇಂದ್ರ ಮೋದಿ ಪಾಕಿಸ್ತಾನದ ಬಾಲಾಕೋಟ್ ಮೇಲೆ ಸರ್ಜಿಕಲ್ ಸ್ಟ್ರೈಕ್ ಮಾಡಿದ್ದನ್ನು ಮುಂದಿಟ್ಟುಕೊಂಡು...
ಸುಸಂಸ್ಕೃತ ಕುಟುಂಬಗಳು ತಮ್ಮ ಮಕ್ಕಳನ್ನು ಪ್ರಿಯಾಂಕಾ ಗಾಂಧಿ ವಾದ್ರಾರಿಂದ ದೂರವಿಡಿ- ಸ್ಮೃತಿ ಇರಾನಿಸುಸಂಸ್ಕೃತ ಕುಟುಂಬಗಳು ತಮ್ಮ ಮಕ್ಕಳನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಂದ ದೂರ ಇಡುವಂತೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಹೇಳುವ ಮೂಲಕ ಪ್ರಿಯಾಂಕಾ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ನೀವು ಪ್ರೀತಿ ತೋರಿಸಿದಷ್ಟೂ ಅಲ್ಲಿ ಎಸ್ಪಿ, ಬಿಎಸ್ಪಿಯವರ ಬಿಪಿ ಹೆಚ್ಚಾಗುತ್ತಿರುತ್ತದೆ: ಪ್ರಧಾನಿ ಮೋದಿಉತ್ತರ ಪ್ರದೇಶದ ಜನರು ಭಾರತೀಯ ಜನತಾ ಪಾರ್ಟಿ ಮೇಲೆ ತೋರಿಸುತ್ತಿರುವ ಪ್ರೀತಿ ನೋಡಿ ಸಮಾಜ...
ಪ್ರಧಾನಿ ನರೇಂದ್ರ ಮೋದಿ ವಾರ್ಧ ಭಾಷಣದಲ್ಲಿ ನೀತಿ ಸಂಹಿತೆ ಉಲ್ಲಂಘನೆ ಮಾಡಿಲ್ಲ: ಚುನಾವಣಾ ಆಯೋಗಪ್ರಧಾನಿ ನರೇಂದ್ರ ಮೋದಿ ಮಹಾರಾಷ್ಟ್ರದ ವಾರ್ಧದಲ್ಲಿ ನಡೆಸಿದ ಭಾಷಣದಲ್ಲಿ ನೀತಿ ಸಂಹಿತೆ ಉಲ್ಲಂಘನೆ ಮಾಡಿಲ್ಲ ಎಂದು ಚುನಾವಣಾ ಆಯೋಗ ಕ್ಲೀನ್ ಚಿಟ್ ನೀಡಿದೆ.
ಮಾಜಿ ಯೋಧ, ವಾರಣಾಸಿಯಲ್ಲಿ ಬಿಎಸ್ ಪಿ ಅಭ್ಯರ್ಥಿ ತೇಜ್ ಬಹದ್ದೂರ್ ಯಾದವ್ ಗೆ ಆಯೋಗ ನೋಟಿಸ್ಯೋಧರಿಗೆ ಕಳಪೆ ಆಹಾರ ನೀಡಲಾಗುತ್ತಿದೆ ಎಂದು ಆರೋಪಿಸಿ ವೀಡಿಯೋ ಮಾಡಿ ಕೆಲಸ ಕಳೆದುಕೊಂಡಿದ್ದ ಮಾಜಿ ಯೋಧ ಹಾಗೂ ಆ ಬಳಿಕ ಪ್ರಧಾನಿ ಮೋದಿ ವಿರುದ್ಧ ಕಣಕ್ಕೆ ನಿಂತು ಸುದ್ದಿಗೆ ಗ್ರಾಸವಾಗಿದ್ದ ತೇಜ್ ಬಹದ್ದೂರ್ ಯಾದವ್ ಅವರಿಗೆ ಚುನಾವಣೆ ಆಯೋಗ ನೋಟಿಸ್ ಜಾರಿ ಮಾಡಿದೆ.
ವಾರಣಾಸಿಯಲ್ಲಿ ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕಾ ಗಾಂಧಿ ಸ್ಪರ್ಧಿಸುತ್ತಿಲ್ಲವೇಕೆ? ಇಲ್ಲಿದೆ ಕಾರಣಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ವಾರಣಾಸಿ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬ ದಟ್ಟವಾದ ವದಂತಿ ಹಬ್ಬಿತ್ತು. ಕೊನೆ ಕ್ಷಣದಲ್ಲಿ ....
ಪ್ರಧಾನಿ ಮೋದಿ ವಿರುದ್ಧ ಹೇಳಿಕೆ: ಚುನಾವಣಾ ಆಯೋಗದಿಂದ ಸಿಧುಗೆ ನೋಟಿಸ್ಪ್ರಧಾನಿ ನರೇಂದ್ರ ಮೋದಿ ಅವರನ್ನು ಕಳ್ಳ ಎಂದು ಟೀಕಿಸಿದ್ದ ಕಾಂಗ್ರೆಸ್ ಸ್ಟಾರ್ ಪ್ರಚಾರಕ ಹಾಗೂ ಪಂಜಾಬ್ ಸಚಿವ ನವಜೋತ್ ಸಿಂಗ್ ಸಿಧು ಅವರಿಗೆ....
ಮೋದಿ ವಿರುದ್ಧ ವಾರಣಾಸಿಯಿಂದ ಸ್ಪರ್ಧಿಸಿದ್ದ ಮಾಜಿ ಯೋಧ ತೇಜ್ ಬಹದ್ದೂರ್ ನಾಮಪತ್ರ ರದ್ದು!ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾರಣಾಸಿಯಿಂದ ಸಮಾಜವಾದಿ ಪಕ್ಷ(ಎಸ್ಪಿ)ದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮಾಜಿ ಯೋಧ ತೇಜ್ ಬಹದ್ದೂರ್ ಯಾದವ್ ಅವರ ನಾಮಪತ್ರ ತಿರಸ್ಕೃತಗೊಂಡಿದೆ.
ಕಾಂಗ್ರೆಸ್ ಅಧಿಕಾರಕ್ಕೇರಿದರೆ ಸರ್ಕಾರಿ ನೇಮಕಾತಿ ಪರೀಕ್ಷಾ ಶುಲ್ಕ ರದ್ದು: ರಾಹುಲ್ ಗಾಂಧಿಕಾಂಗ್ರೆಸ್ ಅನ್ನು ಅಧಿಕಾರಕ್ಕೆ ತಂದಿದ್ದಾದರೆ ಸರ್ಕಾರಿ ಉದ್ಯೋಗಕ್ಕೆ ಪರಿಕ್ಷೆ ಬರೆಯುವವರ ಪರೀಕ್ಷಾ ಶುಲ್ಕ ರದ್ದುಪಡಿಸುತ್ತೇವೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.
ಪ್ರಧಾನಿ ಮೋದಿ ಅಯೋಧ್ಯೆಗೆ ಹೋದರು, ಆದರೆ ರಾಮ ಮಂದಿರ ನಿರ್ಮಾಣ ವಿಷಯ ಪ್ರಸ್ತಾಪಿಸಲೇ ಇಲ್ಲ!ಪ್ರಧಾನಿಯಾದ ಬಳಿಕ ನರೇಂದ್ರ ಮೋದಿ ಅಯೋಧ್ಯೆಗೆ ಬುಧವಾರ ಮೊದಲ ಬಾರಿ ಭೇಟಿ ನೀಡಿದ್ದು ಚುನಾವಣಾ ...
ಕ್ರಿಕೆಟ್'ಹಸಿದ ಸಿಂಹಕ್ಕೆ ಮೇಕೆಯನ್ನು ಒಪ್ಪಿಸಿದಂತಿತ್ತು': ಭಾರತದ ವಿರುದ್ಧ ಗೆದ್ದರೂ ದೊಡ್ಡ ತಪ್ಪು ಮಾಡಿದ ವೆಸ್ಟ್ ಇಂಡೀಸ್ ನಾಯಕನ ವಿರುದ್ಧ ಆರ್ ಅಶ್ವಿನ್ ಕಿಡಿ
ದೇಶ'ಮೊದಲು ನಿಮ್ಮ ಅಮೆರಿಕದಲ್ಲಿ ಕೈಗೆಟುಕುವ ದರದಲ್ಲಿ ಸೇವೆ ಒದಗಿಸಿ': ಒತ್ತಡಕ್ಕೆ ಭಾರತ ಮಣಿಯಲ್ಲ; ಎಲಾನ್ ಮಸ್ಕ್ ವಿರುದ್ಧ ನಿಶಿಕಾಂತ್ ದುಬೆ