ವಿವಾದಿತ ಹೇಳಿಕೆ: ಸಾಧ್ವಿ ಪ್ರಗ್ಯಾಸಿಂಗ್ ಠಾಕೂರ್ ಗೆ ಚುನಾವಣಾ ಆಯೋಗ ನೋಟಿಸ್ಹೇಮಂತ್ ಕರ್ಕರೆ ಸಾವು ಮತ್ತು ಬಾಬ್ರಿ ಮಸೀದಿ ಧ್ವಂಸ ವಿಚಾರಕ್ಕೆ ಸಂಬಂಧಿಸಿದಂತೆ ವಿವಾದಿತ ಸನ್ಯಾಸಿನಿ ಸಾಧ್ವಿ ಪ್ರಗ್ಯಾಸಿಂಗ್ ಠಾಕೂರ್ ನೀಡಿದ್ದ ಹೇಳಿಕೆಗಳಿಗೆ ಸಂಬಂಧಿಸಿದಂತೆ ಚುನಾವಣಾ ಆಯೋಗ ನೋಟಿಸ್ ಜಾರಿ ಮಾಡಿದೆ.
ಬಾಬರಿ ಮಸೀದಿ ಕೆಡವಲು ನಾನೂ ಸಹಕರಿಸಿದ್ದೆ, ಆ ಬಗ್ಗೆ ಹೆಮ್ಮೆಯಿದೆ: ಪ್ರಜ್ಞಾ ಸಿಂಗ್ ಮತ್ತೊಂದು ಸ್ಫೋಟಕ ಹೇಳಿಕೆಬಾಬರಿ ಮಸೀದಿ ಕೆಡವಲು ನಾನೂ ಸಹಕರಿಸಿದ್ದೆ, ಆ ಬಗ್ಗೆ ಹೆಮ್ಮೆಯಿದೆ ಎಂದು ಹೇಳುವ ಮೂಲಕ ವಿವಾದಿತ ಸನ್ಯಾಸಿನಿ ಸಾಧ್ವಿ ಪ್ರಜ್ಞಾ ಸಿಂಗ್ ಮತ್ತೊಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಪಶ್ಚಿಮ ಬಂಗಾಳ 10-15 ವರ್ಷಗಳ ಹಿಂದಿನ ಬಿಹಾರದಂತಾಗಿದೆ: ಚುನಾವಣಾ ಆಯೋಗದ ವಿಶೇಷ ವೀಕ್ಷಕರುಹಾಲಿ ಪಶ್ಚಿಮ ಬಂಗಾಳ ರಾಜ್ಯ ಈ ಹಿಂದೆ ಅಂದರೆ 10-15 ವರ್ಷಗಳ ಹಿಂದಿನ ಬಿಹಾರದಂತಾಗಿದ್ದು, ಇಲ್ಲಿನ ಪ್ರಜೆಗಳಿಗೆ ಚುನಾವಣೆ ಮತ್ತು ಜನಪ್ರತಿನಿಧಿಗಳ ಮೇಲೆ ನಂಬಿಕೆಯೇ ಇಲ್ಲದಂತಾಗಿದೆ ಎಂದು ಕೇಂದ್ರ ಚುನಾವಣಾ ಆಯೋಗದ ವಿಶೇಷ ವೀಕ್ಷಕರು ಅಭಿಪ್ರಾಯಪಟ್ಟಿದ್ದಾರೆ.
ಅಭಿನಂದನ್ ವರ್ಧಮಾನ್ರನ್ನು ಬಿಡುಗಡೆ ಮಾಡದಿದ್ದಿದ್ರೆ ಅದು ಪಾಕ್ಗೆ ಸಾವಿನ ರಾತ್ರಿಯಾಗಿರುತ್ತಿತ್ತು: ಪ್ರಧಾನಿ ಮೋದಿವಿಂಗ್ ಕಮಾಂಡರ್ ಅಭಿನಂದನ್ ಅವರನ್ನು ಬಿಡುಗಡೆ ಮಾಡದಿದ್ದಿದ್ರೆ ಅದು ಪಾಕಿಸ್ತಾನಕ್ಕೆ ಸಾವಿನ ರಾತ್ರಿಯಾಗಿರುತ್ತಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಸನ್ನಿ ಡಿಯೋಲ್ ಅಮಿತ್ ಶಾ ಭೇಟಿ; ಅಮೃತಸರದಿಂದ ಸ್ಪರ್ಧೆ ಸಾಧ್ಯತೆ!ಖ್ಯಾತ ಬಾಲಿವುಡ್ ನಟ ಸನ್ನಿ ಡಿಯೋಲ್ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದು, ಈ ಭೇಟಿ ಇದೀಗ ರಾಷ್ಟ್ರ ರಾಜಕಾರಣದಲ್ಲಿ ಕುತೂಹಲ ಕೆರಳಿಸಿದೆ.
ವೈನಾಡು: ಪುಲ್ವಾಮಾ ಉಗ್ರ ದಾಳಿಯ ಹುತಾತ್ಮ ಯೋಧರ ಕುಟುಂಬಸ್ಥರನ್ನು ಭೇಟಿಯಾದ ಪ್ರಿಯಾಂಕಾಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಇಂದು ಪುಲ್ಮಾಮಾ ದಾಳಿ ಹುತಾತ್ಮ ಯೋಧ ವಿವಿ ವಸಂತ್ ಕುಮಾರ್ ಅವರ ಕುಟುಂಬಸ್ಥರ ಮನೆಗೆ ಭೇಟಿ ನೀಡಿದರು.
ಕೆಲಸ ಮಾಡ್ಲಿಲ್ಲ ಅಂದ್ರೆ ನನ್ನ ಮಗನ ಬಟ್ಟೆ ಹರಿಯಿರಿ: ಕಮಲ್ ನಾಥ್ಛಿಂದ್ವಾರ ಲೋಕಸಭಾ ಕ್ಷೇತ್ರದಿಂದ ತಮ್ಮ ಪುತ್ರನನ್ನು ಕಣಕ್ಕಿಳಿಸಿರುವ ಮಧ್ಯಪ್ರದೇಶ ಸಿಎಂ ಕಮಲ್ ನಾಥ್, ನೀಡಿದ ಭರವಸೆಗಳನ್ನು ಈಡೇರಿಸದೇ ಇದ್ದರೆ ತಮ್ಮ ಪುತ್ರನ ಬಟ್ಟೆ ಹರಿಯಿರಿ ಎಂದು ಜನತೆಗೆ ಹೇಳಿದ್ದಾರೆ.
ಗಾಂಧಿ ಕುಟುಂಬದ ಸದಸ್ಯರು, ಭಾರತದಿಂದಾಗಲಿ, ಇಟಾಲಿಯಿಂದಾಗಲಿ ಮೋದಿಯನ್ನು ಸೋಲಿಸಲು ಸಾಧ್ಯವಿಲ್ಲ!ಗಾಂಧಿ ಕುಟುಂಬದ ಸದಸ್ಯರು, ಭಾರತದಿಂದಾಗಲಿ ಅಥವಾ ಇಟಾಲಿಯಿಂದಾಗಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸೋಲಿಸುವುದಕ್ಕೆ ಸಾಧ್ಯವಿಲ್ಲ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಹೇಳಿದ್ದಾರೆ.
ಹಿಂದೂ ನಾಗರಿಕತೆಯನ್ನು ಭಯೋತ್ಪಾದಕರು ಎಂದು ಕರೆದವರಿಗೆ ಸಾಧ್ವಿ ಪ್ರಗ್ಯ ಸ್ಪರ್ಧೆ ಪ್ರತ್ಯುತ್ತರ: ಪ್ರಧಾನಿ ಮೋದಿಮಾಲೆಗಾಂವ್ ಸ್ಫೋಟ ಪ್ರಕರಣದ ಆರೋಪಿ ಸಾಧ್ವಿ ಪ್ರಾಗ್ಯ ಸಿಂಗ್ ಠಾಕೂರ್ ಅವರನ್ನು ಭೋಪಾಲ್ ನಲ್ಲಿ ಬಿಜೆಪಿ...
ನಕಲಿ ವೋಟ್ ಮಾಡುವಂತೆ ಬೆಂಬಲಿಗರಿಗೆ ಬಿಜೆಪಿ ಅಭ್ಯರ್ಥಿ ಕರೆ, ವಿಡಿಯೋ ವೈರಲ್ಮತದಾರರು ಇಲ್ಲದಿದ್ದರೆ ನೀವೇ ನಕಲಿ ವೋಟ್ ಮಾಡಿ ಎಂದು ಉತ್ತರ ಪ್ರದೇಶದ ಬಡೌನ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಂಗಮಿತ್ರ ಮೌರ್ಯ ಅವರು...
ಬಾಲಿವುಡ್'ಸತ್ತ ಮೇಲೂ ಕಾಡ್ತಿದ್ದಾನೆ'; ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನಲ್ಲೂ ನಾನಾ ಪಾಟೇಕರ್ ಹೆಸರು ಎಳೆತಂದ ತನುಶ್ರೀ ದತ್ತಾ; ನೆಟ್ಟಿಗರ ಆಕ್ರೋಶ!
ಸಿನಿಮಾ ಸುದ್ದಿ'ಶಾಲೆಯ ಎಲ್ಲ ಜವಾಬ್ದಾರಿಗಳೂ ಸೂರ್ಯ ಅವರದ್ದೇ': ಅವರೊಬ್ಬ ಅತ್ಯುತ್ತಮ ತಂದೆಯಾಗಲು ಅನೇಕ ಕಾರಣಗಳಿವೆ ಎಂದ ನಟಿ ಜ್ಯೋತಿಕಾ
ರಾಜ್ಯ'ಸುಳ್ಳಿನ ದಾಳಿಯಿಂದ ನನ್ನ ಕುಗ್ಗಿಸಲು ಸಾಧ್ಯವಿಲ್ಲ': ವಾಟ್ಸಪ್ ಸ್ಟೇಟಸ್ ಮೂಲಕ HDKಗೆ ಹಾಸನ ಡಿಸಿ ಲತಾಕುಮಾರಿ ಟಾಂಗ್
ಸಿನಿಮಾ ಸುದ್ದಿನನ್ನ ಕನಸು ನೀವೇ ಸರ್; ನಿಮ್ಮ ಕಣ್ಣಲ್ಲಿ ನೀರು ತರಿಸಿದೆ: ಕಿಚ್ಚ ಸುದೀಪ್ ಮುಂದೆ ಕಣ್ಣೀರಿಟ್ಟ ಮಾಡರ್ನ್ ಮಹಾಕವಿ ಮಂಜು