ಆಂಧ್ರದ ಕೆಲವೆಡೆ ಮಧ್ಯರಾತ್ರಿವರೆಗೆ ಮತದಾನಕ್ಕೆ ಅವಕಾಶ: ಇತಿಹಾಸ ಸೃಷ್ಟಿನೆರೆಯ ಆಂಧ್ರಪ್ರದೇಶದ ಕೆಲವು ಮತಗಟ್ಟೆಗಳಲ್ಲಿ ಮಧ್ಯರಾತ್ರಿಯವರೆಗೂ ಮತದಾನಕ್ಕೆ ಅವಕಾಶ ಮಾಡಿಕೊಡುವ ಮೂಲಕ ಹೊಸ ಇತಿಹಾಸ ಸೃಷ್ಟಿಸಲಾಗಿದೆ. ಇದರಿಂದಾಗಿ ಒಟ್ಟಾರೇ ಮತದಾನ ಶೇ . 80ರ ಸನ್ನಿಹಕ್ಕೆ ತಲುಪಿದೆ.
ನಮೋ ಟಿವಿಯಲ್ಲಿ ರಾಜಕೀಯ ಅಂಶಗಳ ಪ್ರಸಾರಕ್ಕೂ ನಿರ್ಬಂಧ ಹೇರಿದ ಚುನಾವಣಾ ಆಯೋಗ!ಪ್ರಧಾನಿ ನರೇಂದ್ರ ಮೋದಿ ಬೆಂಬಲಿತ ನಮೋ ಟಿವಿಗೆ ಚುನಾವಣಾ ಆಯೋಗ ಮತ್ತೊಂದು ಶಾಕ್ ನೀಡಿದ್ದು, ಈ ಹಿಂದೆ ಪಿಎಂ ನರೇಂದ್ರ ಮೋದಿ ಚಿತ್ರ ಪ್ರಸಾರಕ್ಕೆ ತಡೆ ನೀಡಿದ್ದ ಆಯೋಗ ಇದೀಗ ನಮೋ ಟಿವಿಯಲ್ಲಿ ರಾಜಕೀಯ ಕುರಿತ ಅಂಶಗಳ ಪ್ರಸಾರಕ್ಕೂ ನಿರ್ಬಂಧ ಹೇರಿದೆ.
ಇಂದು ಮೊದಲ ಹಂತದ ಮತದಾನ; ಕಡ್ಡಾಯವಾಗಿ ಮತ ಚಲಾಯಿಸುವಂತೆ ಪ್ರಧಾನಿ ಮೋದಿ ಕರೆ2019ರ ಸಾರ್ವತ್ರಿಕ ಚುನಾವಣೆಯ ಮೊದಲ ಹಂತದ ಮತದಾನ ಗುರುವಾರ ಆರಂಭವಾಗಿದೆ. ದೇಶದ ...
ಲೋಕಸಭೆ ಚುನಾವಣೆ: ಮೊದಲ ಹಂತ ಬಹುತೇಕ ಶಾಂತಿಯುತ ಅಂತ್ಯ, ತ್ರಿಪುರದಲ್ಲಿ ಅತಿ ಹೆಚ್ಚು ಮತದಾನಆಂಧ್ರ ಪ್ರದೇಶ ಹೊರತುಪಡಿಸಿ 2019ರ ಸಾರ್ವತ್ರಿಕ ಚುನಾವಣೆಯ ಮೊದಲ ಹಂತದ ಮತದಾನ ಗುರುವಾರ ಬಹುತೇಕ ಶಾಂತಿಯುತವಾಗಿ...
ಗಡಿಯಿಂದಲೇ ಹಕ್ಕು ಚಲಾಯಿಸುವ ಮೂಲಕ ಇಡೀ ದೇಶಕ್ಕೆ ಮಾದರಿಯಾದ ಯೋಧರು!ಹಾಲಿ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಪ್ರಕ್ರಿಯೆ ಮುಕ್ತಾಯವಾಗಿದ್ದು, ಈ ಬಾರಿ ಭಾರತೀಯ ಸೇನೆ ಸೈನಿಕರು ಗಡಿಯಿಂದಲೇ ತಮ್ಮ ತಮ್ಮ ಹಕ್ಕು ಚಲಾಯಿಸುವ ಮೂಲಕ ಗಮನ ಸೆಳೆದರು.
ಚಿನ್ನದ ಚಮಚ ಹಿಡಿದ ಬಾಲಕ ಟೀ ಕುಡಿಯಬಹುದೇ ಹೊರತು ಟೀ ತಯಾರಿಸಲು ಸಾಧ್ಯವಿಲ್ಲ: ಮೋದಿತಮ್ಮ ಹಿನ್ನೆಲೆ ಬಗ್ಗೆ ಟೀಕೆ ಮಾಡುವ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ ಚಿನ್ನದ ಚಮಚ ಹಿಡಿದ ಬಾಲಕ ಟೀ ಕುಡಿಯಬಹುದೇ ಹೊರತು ಟೀ ತಯಾರಿಸಲು
ಸ್ಮೃತಿ ಇರಾನಿ ಆಪ್ತ, ಕೇಂದ್ರ ಸಚಿವೆಯನ್ನು ಅಮೇಥಿಗೆ ಕರೆತಂದಿದ್ದ ಮಾಜಿ ಸಚಿವ ಕಾಂಗ್ರೆಸ್ ಸೇರ್ಪಡೆಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರಿಗೆ ಅತ್ಯಂತ ಆಪ್ತರಾಗಿದ್ದ ಹಾಗೂ ಅವರನ್ನು ಅಮೇಥಿಗೆ ಕರೆತಂದಿದ್ದ ಉತ್ತರ ಪ್ರದೇಶ ಮಾಜಿ ಸಚಿವ ರವಿ ದತ್ ಮಿಶ್ರಾ...
ರಾಯ್ಬರೇಲಿ: ವಿಶೇಷ ಪೂಜೆ ಬಳಿಕ ನಾಮಪತ್ರ ಸಲ್ಲಿಸಿದ ಸೋನಿಯಾ ಗಾಂಧಿಯುಪಿಎ ಅಧ್ಯಕ್ಷೆ ಹಾಗೂ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಗುರುವಾರ ಉತ್ತರ ಪ್ರದೇಶದ ರಾಯ್ಬರೇಲಿ ಲೋಕಸಭಾ....
ಮಹಾ ಸಚಿವ ಗಿರೀಶ್ ಮಹಾಜನ್ ಮೇಲೆ ಬಿಜೆಪಿ ಕಾರ್ಯಕರ್ತರಿಂದಲೇ ಹಲ್ಲೆ, ವಿಡಿಯೋ ವೈರಲ್ಮಹಾರಾಷ್ಟ್ರದ ಜಲಸಂಪನ್ಮೂಲ ಸಚಿವ ಗಿರೀಶ್ ಮಹಾಜನ್ ಮತ್ತು ಮಾಜಿ ಶಾಸಕ ಬಿ.ಎಸ್. ಪಾಟೀಲ್ ಅವರ ಮೇಲೆ ಬಿಜೆಪಿ ಕಾರ್ಯಕರ್ತರೇ ಹಲ್ಲೆ....
ಅಮೇಥಿ: ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸ್ಮೃತಿ ಇರಾನಿಕೇಂದ್ರ ಜವಳಿ ಖಾತೆ ಸಚಿವೆ ಹಾಗೂ ಬಿಜೆಪಿ ಅಭ್ಯರ್ಥಿ ಸ್ಮೃತಿ ಇರಾನಿ ಅವರು ಗುರುವಾರ ಉತ್ತರ ಪ್ರದೇಶದ ಅಮೇಥಿ ಲೋಕಸಭಾ ಕ್ಷೇತ್ರದಲ್ಲಿ...
ರಾಜ್ಯಬೆಂಗಳೂರಿಗೆ ಬಂದಿದ್ದ ಯೂಟ್ಯೂಬರ್ ಧ್ರುವ್ ರಾಠಿ ಪೌರತ್ವ, ವೀಸಾ ಸ್ಥಿತಿ ಪರಿಶೀಲಿಸಿ; ಕೇಂದ್ರಕ್ಕೆ ಭಾಸ್ಕರ್ ರಾವ್ ಆಗ್ರಹ
ಬಾಲಿವುಡ್'ಜೀವನ ನರಕ, ನನ್ನ ಪಾಲಿನ ದೆವ್ವ ಸತ್ತಿದೆ, ಸತ್ತ ಮಾತ್ರಕ್ಕೆ ಪಾಪ ಕಳೆಯಲ್ಲ': ನಾನಾ ಪಾಟೇಕರ್ ವಿರುದ್ಧ ನಟಿ ತನುಶ್ರೀ ದತ್ತಾ ಮತ್ತೆ ಕಿಡಿ; Video