ಲೋಕಸಭೆ ಚುನಾವಣೆ: ಬಿಜೆಪಿ ಪ್ರಣಾಳಿಕೆಗೆ 100ಕ್ಕೆ 200 ಅಂಕ ನೀಡಿದ ಶಿವಸೇನೆಲೋಕಸಭೆ ಚುನಾವಣೆಗೆ ಬಿಜೆಪಿ ಬಿಡುಗಡೆ ಮಾಡಿರುವ ಪ್ರಣಾಳಿಕೆಯನ್ನು ಹಾಡಿ ಹೊಗಳಿದ ಮಿತ್ರ ಪಕ್ಷ ಶಿವಸೇನೆ, ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗುತ್ತಿರುವ...
'ಕೈ'ಗೆ ಸಂಕಷ್ಟ: ಒಂದೇ ವರ್ಷಕ್ಕೆ ಕಾಂಗ್ರೆಸ್ನಿಂದ ಬೇಸತ್ತು ಹೊರ ಬಂದ ಯುವ ನಾಯಕ ಅಲ್ಪೇಶ್ ಠಾಕೂರ್!ಗುಜರಾತ್ ನಲ್ಲಿ ಬಿಜೆಪಿ ಮತ್ತು ಪ್ರಧಾನಿ ಮೋದಿಗೆ ತಲೆನೋವಾಗಿದ್ದ ಪ್ರಬಲ ಹಿಂದುಳಿದ ವರ್ಗಗಳ ಯುವ ನೇತಾರ ಅಲ್ಪೇಶ್ ಠಾಕೂರ್ ಕಾಂಗ್ರೆಸ್ ಸೇರಿದ ಒಂದು ವರ್ಷದಲ್ಲೇ ಪಕ್ಷ ತೊರೆದು ಹೊರಬಂದಿದ್ದಾರೆ.
ಅಸ್ಸಾಂ: ಮುಸ್ಲಿಂ ಸಮುದಾಯದ ಮತಗಳು ನಿರ್ಣಾಯಕ!ಅಸ್ಸಾಂ ನ 14 ಲೋಕಸಭಾ ಕ್ಷೇತ್ರಗಳಲ್ಲಿ ಮುಸ್ಲಿಂ ಸಮುದಾಯದ ಮತಗಳು ನಿರ್ಣಾಯಕವಾಗಿದೆ.
ಲೋಕಸಭೆ ಚುನಾವಣೆ: ಅಮೇಥಿಯಲ್ಲಿ ರಾಹುಲ್ ನಾಮಪತ್ರ ಸಲ್ಲಿಕೆಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಅಮೇಥಿಯಿಂದ ಬುಧವಾರ ನಾಮಪತ್ರ ಸಲ್ಲಿಸಿದ್ದಾರೆ.
ಜಗನ್, ಕೆ ಚಂದ್ರಶೇಖರ್ ರಾವ್ ಮೋದಿಯ 'ಸಾಕು ನಾಯಿಗಳು- ಚಂದ್ರಬಾಬು ನಾಯ್ಡುವೈಎಸ್ ಆರ್ ಕಾಂಗ್ರೆಸ್ ಮುಖ್ಯಸ್ಥ ಜಗನ್ ಮೋಹನ್ ರೆಡ್ಡಿ ಹಾಗೂ ಟಿಆರ್ ಎಸ್ ಮುಖ್ಯಸ್ಥ ಕೆ ಚಂದ್ರಶೇಖರ್ ರಾವ್ ಮೋದಿಯ ಸಾಕು ನಾಯಿಗಳು ಎಂದು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಲೇವಡಿ ಮಾಡಿದ್ದಾರೆ.
ಜನರ ಬ್ಯಾಂಕ್ ಅಕೌಂಟ್ ಗೆ 15 ಲಕ್ಷ ರೂ. ಹಣ ವರ್ಗಾಯಿಸುತ್ತೇವೆ ಎಂದು ನಾವು ಎಲ್ಲಿಯೂ ಹೇಳಿಲ್ಲ: ರಾಜನಾಥ್ ಸಿಂಗ್2014 ರ ಲೋಕಸಭೆ ಚುನಾವಣಾ ಪ್ರಣಾಳಿಕೆಯಲ್ಲಿ ಜನರ ಬ್ಯಾಂಕ್ ಅಕೌಂಟ್ ಗೆ 15 ಲಕ್ಷ ಹಣ ವರ್ಗಾಯಿಸುತ್ತೇವೆ ಎಂದು ನಾವು ಎಲ್ಲಿಯೂ ಹೇಳಿಲ್ಲ ಎಂದು ಕೇಂದ್ರ ಸಚಿವ ...
ಚೌಕೀದಾರ್ ಮೋದಿ ಕಳ್ಳ ಅಷ್ಟೇ ಅಲ್ಲ, ಹೇಡಿಯೂ ಹೌದು: ರಾಹುಲ್ ಗಾಂಧಿಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿಯನ್ನು ತೀವ್ರಗೊಳಿಸಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಚೌಕೀದಾರ ಕೇವಲ ಕಳ್ಳನಲ್ಲ, ಹೇಡಿಯೂ ಹೌದು ಎಂದು ಹೇಳಿದ್ದಾರೆ.
ಬಿಜೆಪಿ ಅಧಿಕಾರಕ್ಕೆ ಬಂದರೆ ಸೂಪರ್ ಸ್ಟಾರ್ ರಜಿನಿಕಾಂತ್ ನಿರೀಕ್ಷೆ ಏನು ಗೊತ್ತೇ?ತಮಿಳುನಾಡಿನಲ್ಲಿ ಲೋಕಸಭಾ ಚುನಾವಣೆಗೆ ಮತದಾನಕ್ಕೆ ಇನ್ನು 10 ದಿನಗಳಷ್ಟೇ ಬಾಕಿ ಇದ್ದು, ಚುನಾವಣೆ ಬಗ್ಗೆ ರಜಿನಿಕಾಂತ್ ಮಾತನಾಡಿದ್ದಾರೆ.
ಬರೊಬ್ಬರಿ 2 ವರ್ಷಗಳ ನಂತರ ವೇದಿಕೆ ಹಂಚಿಕೊಂಡ ಪ್ರಧಾನಿ ಮೋದಿ-ಉದ್ಧವ್ ಠಾಕ್ರೆಪ್ರಧಾನಿ ನರೇಂದ್ರ ಮೋದಿ ಟೀಕಾಕಾರ ವಲಯದಲ್ಲಿ ಗುರುತಿಸಿಕೊಂಡಿದ್ದ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಬರೊಬ್ಬರಿ 2 ವರ್ಷಗಳ ಬಳಿಕ ಪ್ರಧಾನಿ ಮೋದಿ ಜೊತೆ ವೇದಿಕೆ ಹಂಚಿಕೊಂಡಿದ್ದಾರೆ.
ಲೋಕಸಭೆ ಚುನಾವಣೆ: ನಾಗಾಲ್ಯಾಂಡ್ ಬಿಜೆಪಿಯ 37 ಮುಖಂಡರು ರಾಜೀನಾಮೆನಾಗಾಲ್ಯಾಂಡ್ ಬಿಜೆಪಿಯ ಪ್ರಮುಖ 37 ಮುಖಂಡರು ಮಂಗಳವಾರ ಸಾಮೂಹಿಕವಾಗಿ ರಾಜೀನಾಮೆ ನೀಡಿದ್ದು, ಲೋಕಸಭೆ ಚುನಾವಣೆಯಲ್ಲಿ ಕೇಸರಿಪಡೆಗೆ ಭಾರಿ ಹಿನ್ನಡೆಯಾಗಿದೆ.
ರಾಜ್ಯಬೆಂಗಳೂರಿಗೆ ಬಂದಿದ್ದ ಯೂಟ್ಯೂಬರ್ ಧ್ರುವ್ ರಾಠಿ ಪೌರತ್ವ, ವೀಸಾ ಸ್ಥಿತಿ ಪರಿಶೀಲಿಸಿ; ಕೇಂದ್ರಕ್ಕೆ ಭಾಸ್ಕರ್ ರಾವ್ ಆಗ್ರಹ
ಬಾಲಿವುಡ್'ಜೀವನ ನರಕ, ನನ್ನ ಪಾಲಿನ ದೆವ್ವ ಸತ್ತಿದೆ, ಸತ್ತ ಮಾತ್ರಕ್ಕೆ ಪಾಪ ಕಳೆಯಲ್ಲ': ನಾನಾ ಪಾಟೇಕರ್ ವಿರುದ್ಧ ನಟಿ ತನುಶ್ರೀ ದತ್ತಾ ಮತ್ತೆ ಕಿಡಿ; Video