ಬಾಲಕೋಟ್ ವೈಮಾನಿಕ ದಾಳಿಯಿಂದ ಪಾಕ್ ಗೆ ಬಿಸಿ ಮುಟ್ಟಿದೆ: ಪ್ರಧಾನಿ ಮೋದಿಭಯೋತ್ಪಾದನೆಯನ್ನು ನಿಯಂತ್ರಿಸುವ ನೆಲಕ್ಕೆ ನುಗ್ಗಿ ಹೊಡೆಯಬೇಕು ಎಂಬ ಉದ್ದೇಶದಿಂದ ಭಾರತೀಯ ವಾಯುಪಡೆಗೆ ಬಾಲಕೋಟ್ ಮೇಲೆ ವೈಮಾನಿಕ ದಾಳಿ....
2014ರ ಚುನಾವಣೆಯಲ್ಲಿ ಬಿಜೆಪಿ ನೀಡಿದ್ದ ಭರವಸೆಗಳಲ್ಲಿ ಶೇ.98ರಷ್ಟು ಈಡೇರಿಕೆ!ಭಾರತೀಯ ಜನತಾ ಪಾರ್ಟಿ 2014ರ ಲೋಕಸಭೆ ಚುನಾವಣೆಗೆ ಮುನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಭರವಸೆಗಳಲ್ಲಿ ಶೇಕಡಾ 98ರಷ್ಟನ್ನು ಈಡೇರಿಸಿದೆ ...
ಕೇರಳದ ವಯನಾಡು ಕ್ಷೇತ್ರದಿಂದಲೂ ರಾಹುಲ್ ಗಾಂಧಿ ಸ್ಪರ್ಧೆ; ಎ ಕೆ ಆ್ಯಂಟನಿಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕೇರಳದ ವಯನಾಡು ಕ್ಷೇತ್ರದಿಂದ ಸಹ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲಿದ್ದಾರೆ...
ಕೇರಳದಿಂದ ರಾಹುಲ್ ಗಾಂಧಿ ಸ್ಪರ್ಧೆ: ಸಿಎಂ ಪಿಣರಾಯಿ ವಿಜಯನ್ ಹೇಳಿದ್ದಿಷ್ಟು!ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕೇರಳದ ವಯನಾಡು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವುದು ಖಾತ್ರಿಯಾಗುತ್ತಿದ್ದಂತೆಯೇ ಸಿಪಿಐ (ಎಂ)ಕೇರಳ ಸಿಎಂ ಪಿಣರಾಯಿ ವಿಜಯನ್ ಪ್ರತಿಕ್ರಿಯೆ ನೀಡಿದ್ದಾರೆ.
ಶತ್ರುಘ್ನ ಸಿನ್ಹಾ ಬಹಳ ಹಿಂದೆಯೇ ಬಿಜೆಪಿ ಬಿಡಬೇಕಾಗಿತ್ತು- ಸೋನಾಕ್ಷಿ ಸಿನ್ಹಾಇತ್ತೀಚಿಗೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಿರುವ ತಂದೆ ಶತ್ರುಘ್ನ ಸಿನ್ಹಾ ಅವರ ರಾಜಕೀಯ ನಡೆಯನ್ನು ಬಾಲಿವುಡ್ ನಟಿ ಸೋನಾಕ್ಷಿ ಸಿನ್ಹಾ ಸಮರ್ಥಿಸಿಕೊಂಡಿದ್ದಾರೆ. ಬಹಳ ಹಿಂದೆಯೇ ಈ ಕೆಲಸ ಮಾಡಬೇಕಿತ್ತು ಎಂದು ಅವರು ಹೇಳಿದ್ದಾರೆ.
ಪ್ರಧಾನಿ ಮೋದಿ ಬಿರಿಯಾನಿ ತಿನ್ನಲು ಪಾಕಿಸ್ತಾನಕ್ಕೆ ಹೋಗಿರಲಿಲ್ಲವೇ: ಪ್ರಿಯಾಂಕಾ ಗಾಂಧಿ2015ರಲ್ಲಿ ಪ್ರಧಾನಿ ನರೇಂದ್ರ ಮೋದಿ ಕೈಗೊಂಡ ದಿಢೀರ್ ಪಾಕಿಸ್ತಾನ ಭೇಟಿಯ ಬಗ್ಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಪ್ರಸ್ತಾಪಿಸಿ ಕಾಲೆಳಿದಿದ್ದಾರೆ
ರಾಮ್ ಲಲ್ಲಾ ಮುಂದೆ ತಲೆಬಾಗದವರಿಗೆ ರಾಮ ಭಕ್ತರ ಮತ ಸಿಗುವುದಿಲ್ಲ: ಸ್ಮೃತಿ ಇರಾನಿರಾಮ್ ಲಲ್ಲಾ ಮುಂದೆ ತಲೆಬಾಗದವರಿಗೆ ಶ್ರೀರಾಮನ ಭಕ್ತರ ಮತಗಳು ಸಿಗುವುದಿಲ್ಲ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು...
ನಮ್ಮ ಬಳಿ ಪ್ರಧಾನಿ ಮೋದಿ ಇದ್ದಾರೆ, ನಿಮ್ಮ ನಾಯಕ ಯಾರು? ಪ್ರತಿಪಕ್ಷಗಳ ವಿರುದ್ಧ ಏಕಾಏಕಿ ಸಿಡಿದ ಉದ್ಧವ್ ಠಾಕ್ರೆ!ಈ ವರೆಗೂ ಪ್ರಧಾನಿ ನರೇಂದ್ರ ಮೋದಿಯನ್ನು ಹಿಗ್ಗಾ-ಮುಗ್ಗಾ ಟೀಕಿಸುತ್ತಿದ್ದ ಶಿವಸೇನೆ ಮುಖಂಡ ಉದ್ಧವ್ ಠಾಕ್ರೆ ಈಗ ಬಿಜೆಪಿ-ಶಿವಸೇನೆ ಮೈತ್ರಿ ನಂತರ ಏಕಾಏಕಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳಲು
ಭಾರತದ ಅಭಿವೃದ್ಧಿ, ಯಶಸ್ಸು ಕಂಡು ವಿಪಕ್ಷಗಳಿಗೆ ನಿರಾಶೆ: ಅರುಣಾಚಲ ಪ್ರದೇಶದಲ್ಲಿ ಮೋದಿದೇಶಕ್ಕೆ ಭದ್ರತೆ ನೀಡುವ ಚೌಕೀದಾರನಿಗೆ ಮತ ಚಲಾವಣೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅರುಣಾಚಲ ಪ್ರದೇಶದ ಜನತೆಗೆ ಕರೆ ನೀಡಿದ್ದಾರೆ.
ಬಿಜೆಪಿ ನನ್ನ ಜೀವನದಿಂದ ದೂರವಾದರೆ ನಾನು ಬರಿ ಶೂನ್ಯ: ಅಮಿತ್ ಶಾನಾನು ಇಂದು ಏನಾಗಿದ್ದೇನೋ ಅದಕ್ಕೆ ಬಿಜೆಪಿ ಕಾರಣ, ಭಾರತೀಯ ಜನತಾ ಪಕ್ಷಕ್ಕೆ ನಾನು ಯಾವಾಗಲೂ ಋಣಿಯಾಗಿರುತ್ತೇನೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ...
ಸಿನಿಮಾ ಸುದ್ದಿWe’re getting married! ನಾವು ಮದುವೆ ಆಗುತ್ತಿದ್ದೇವೆ: ಕೊನೆಗೂ ಭಾವಿ ಪತಿ ಜತೆ ಗುಡ್ ನ್ಯೂಸ್ ನೀಡಿದ ನಟಿ ಸ್ಪಂದನಾ
ಸಿನಿಮಾ ಸುದ್ದಿ'ಎಲ್ಲರಿಗೂ ತಿಳಿಸುವ ಅಥವಾ ಪ್ರಚಾರ ಮಾಡುವ ಅಗತ್ಯವಿರಲಿಲ್ಲ': ರಶ್ಮಿಕಾ ಜೊತೆಗಿನ ರಿಲೇಷನ್ಶಿಪ್ ಕುರಿತು ವಿಜಯ್ ದೇವರಕೊಂಡ
ದೇಶ'ಮಹಾಲಕ್ಷ್ಮಿ ಯೋಜನೆ' ಪರಿಶೀಲನೆ ವೇಳೆ ಕಾಲೇಜು ವಿದ್ಯಾರ್ಥಿನಿಯನ್ನು ಪದೇಪದೆ ಮುಟ್ಟಿದ Congress ಶಾಸಕ; Video Viral