ಪಕ್ಷಕ್ಕೆ ಅಗತ್ಯವಾಗಿದ್ದರೆ ಚುನಾವಣೆಗೆ ಸ್ಪರ್ಧಿಸುವೆ: ಪ್ರಿಯಾಂಕಾ ಗಾಂಧಿಪಕ್ಷ ಬಯಸಿದ್ದಾದರೆ ನಾನು ಚುನಾವಣೆಗೆ ಸ್ಪರ್ಧಿಸಲು ಸಿದ್ದ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದ್ದಾರೆ.
ಶಬರಿಮಲೆ ಹಿಂಸಾಚಾರ: ಕೇರಳ ಬಿಜೆಪಿ ಅಭ್ಯರ್ಥಿಗೆ 14 ದಿನ ನ್ಯಾಯಾಂಗ ಬಂಧನಕಳೆದ ವರ್ಷ ಶಬರಿಮಲೆ ದೇವಾಲಯಕ್ಕೆ ಮಹಿಳೆ ಪ್ರವೇಶ ವಿಚಾರದಲ್ಲಿ ಉಂಟಾದ ಗಲಭೆ ವೇಳೆ ಮಹಿಳೆಯ ಮೇಲೆ ಹಲ್ಲೆ ಮಾಡಿದ್ದ ಆರೋಪದ ಮೇಲೆ ಕೇರಳ ನ್ಯಾಯಾಲಯವು ಬಿಜೆಪಿ ಲೋಕಸಭೆ ಚುನಾವಣಾ ಅಭ್ಯರ್ಥಿ....
ಬಿಹಾರ ಮಹಾಮೈತ್ರಿಕೂಟದಲ್ಲಿ ಸೀಟು ಹಂಚಿಕೆ ಬಿಕ್ಕಟ್ಟು, 'ಅನ್ಯಾಯದ ಡೀಲ್' ಎಂದ ಕಾಂಗ್ರೆಸ್ಬಿಹಾರದ ಮಹಾಮೈತ್ರಿಕೂಟದಲ್ಲಿ ಸೀಟು ಹಂಚಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಮತ್ತು ಆರ್ಜೆಡಿ ನಡುವೆ ಬಿರುಕು ಉಂಟಾಗಿದ್ದು, ಸ್ಥಾನ ಹಂಚಿಕೆ ಒಪ್ಪಂದದಲ್ಲಿ...
ಜಮ್ಮು-ಕಾಶ್ಮೀರದ ಸಮಸ್ಯೆಗಳಿಗೆ ಕಾಂಗ್ರೆಸ್,ಎನ್ ಸಿ,ಪಿಡಿಪಿ ಹೊಣೆ- ಪ್ರಧಾನಿ ಮೋದಿಕಣಿವೆ ರಾಜ್ಯ ಜಮ್ಮು- ಕಾಶ್ಮೀರದ ಜನತೆ ಎದುರಿಸುತ್ತಿರುವ ಸಮಸ್ಯೆಗಳಿಗೆ ಕಾಂಗ್ರೆಸ್, ನ್ಯಾಷನಲ್ ಕಾನ್ಪೆರೆನ್ಸ್, ಮತ್ತು ಪಿಡಿಪಿ ಪಕ್ಷಗಳು ಹೊಣೆಗಾರರು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಹೊಸ ಉದ್ಯಮಕ್ಕೆ 3 ವರ್ಷ ಅನುಮತಿ ಬೇಕಿಲ್ಲ: ರಾಹುಲ್ಬಡವರಿಗೆ ವರ್ಷಕ್ಕೆ 72 ಸಾವಿರ ರು. ಕನಿಷ್ಠ ಆದಾಯ ಖಾತ್ರಿ ಭರವಸೆ ನೀಡಿದ್ದ ಕಾಂಗ್ರೆಸ್ ಈಗ ಮತ್ತೊಂದು ಮಹತ್ತರ ಭರವಸೆ ನೀಡಿದ್ದು, ಕೇಂದ್ರದಲ್ಲಿ ಕಾಂಗ್ರೆಸ್...
ನಮಗೆ ಭೂಮಿ, ಆಕಾಶ, ಬಾಹ್ಯಾಕಾಶದಲ್ಲೂ 'ಸರ್ಜಿಕಲ್ ಸ್ಟ್ರೈಕ್' ಮಾಡುವ ತಾಕತ್ತಿದೆ: ಪ್ರಧಾನಿ ಮೋದಿಭಾರತ ದೇಶ ಈಗ ಭೂಮಿ, ಆಕಾಶ, ಬಾಹ್ಯಾಕಾಶದಿಂದಲೂ 'ಸರ್ಜಿಕಲ್ ದಾಳಿ' ನಡೆಸುವ ಸಾಮರ್ಥ್ಯವನ್ನು ಹೊಂದಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ರಾಹುಲ್ ಭೇಟಿ ಮಾಡಿದ ಶತ್ರುಘ್ನ : ಏಪ್ರಿಲ್ 6 ರಂದು ಕಾಂಗ್ರೆಸ್ ಸೇರ್ಪಡೆಶತ್ರುಘ್ನ ಸಿನ್ಹಾ ಸದ್ಯದಲ್ಲಿಯೇ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದು, ಸ್ಟಾರ್ ನಾಯಕ ಹಾಗೂ ಸ್ಟಾರ್ ಪ್ರಚಾರ ಆಗಿರುವ ಶತ್ರುಘ್ನ ಸಿನ್ಹಾ ಪರವಾಗಿ ಕೆಲಸ ಮಾಡುವುದಾಗಿ ಬಿಹಾರ ಕಾಂಗ್ರೆಸ್ ಉಸ್ತುವಾರಿ ಶಕ್ತಿ ಸಿಂಗ್ ಗೋಯೆಲ್ ಹೇಳಿದ್ದಾರೆ.
ರಾಹುಲ್ ಸಣ್ಣ ಹುಡುಗ, ಆತನ ಮಾತಿಗೆ ಪ್ರತಿಕ್ರಿಯೆ ನೀಡಲ್ಲ: ಮಮತಾ ಬ್ಯಾನರ್ಜಿರಾಹುಲ್ ಗಾಂಧಿ ಇನ್ನೂ ಸಣ್ಣ ಹುಡುಗ, ಆತನ ಮಾತಿಗೆ ಪ್ರತಿಕ್ರಿಯೆ ನೀಡಲ್ಲ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ಬಡವರಿಗೆ ಕನಿಷ್ಠ ಆದಾಯ: ಹೊಸ ಯೋಜನೆ ಘೋಷಣೆಯಿಂದ ಬಿಜೆಪಿ ಸೋಲು ಖಚಿತ ಎಂದ ರಾಹುಲ್ಬಡವರಿಗೆ ವಾರ್ಷಿಕ ಕನಿಷ್ಠ 72 ಸಾವಿರ ಆದಾಯ ಖಾತ್ರಿ ಯೋಜನೆ ಜಾರಿಗೊಳಿಸುವ ಭರವಸೆ ನೀಡಿದ ನಂತರ ಬಿಜೆಪಿ ಸೋಲು ಖಚಿತವಾಗಿದೆ...
ರಾಹುಲ್ ಗಾಂಧಿ ಮೇಲಿನ ನಂಬಿಕೆಯಿಂದಾಗಿ ಕಾಂಗ್ರೆಸ್ ಸೇರಿದ್ದೇನೆ: ಊರ್ಮಿಳಾ ಮಾತೋಂಡ್ಕರ್ಬಾಲಿವುಡ್ ನಟಿ ಊರ್ಮಿಳಾ ಮಾತೋಂಡ್ಕರ್ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ....
ಸಿನಿಮಾ ಸುದ್ದಿWe’re getting married! ನಾವು ಮದುವೆ ಆಗುತ್ತಿದ್ದೇವೆ: ಕೊನೆಗೂ ಭಾವಿ ಪತಿ ಜತೆ ಗುಡ್ ನ್ಯೂಸ್ ನೀಡಿದ ನಟಿ ಸ್ಪಂದನಾ
ದೇಶ'ಮಹಾಲಕ್ಷ್ಮಿ ಯೋಜನೆ' ಪರಿಶೀಲನೆ ವೇಳೆ ಕಾಲೇಜು ವಿದ್ಯಾರ್ಥಿನಿಯನ್ನು ಪದೇಪದೆ ಮುಟ್ಟಿದ Congress ಶಾಸಕ; Video Viral
ಸಿನಿಮಾ ಸುದ್ದಿ'ನೀನು ಕೂಡ ಸ್ಪೆಷಲ್ ಅಲ್ಲ': ರಹಸ್ಯ ಪೋಸ್ಟ್ ಹಂಚಿಕೊಂಡ 'ಡಿಯರ್ ಹಸ್ಬೆಂಡ್' ಯುವ ರಾಜ್ಕುಮಾರ್ ಪತ್ನಿ ಶ್ರೀದೇವಿ ಭೈರಪ್ಪ!