ರಾಹುಲ್ ಗಾಂಧಿ ನೈಜ ಬೆಂಬಲಿಗರು ಪಾಕಿಸ್ತಾನಿದಲ್ಲಿದ್ದಾರೆ: ಬಿಜೆಪಿಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಲ್ಲೇ ಛತ್ತೀಸ್ ಗಡ ಬಿಜೆಪಿ ಮಾಜಿ ಸಚಿವ ಕೇದಾರ್ ಕಶ್ಯಪ್ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ...
ಕಾಂಗ್ರೆಸ್ ಪಕ್ಷ 'ಅಝರ್ ಮಸೂದ್ ನ ಅಳಿಯ'ನಿಗೆ ಟಿಕೆಟ್ ನೀಡಿದೆ: ಯೋಗಿ ಆದಿತ್ಯನಾಥ್ಪ್ರತಿಪಕ್ಷಗಳು ಉಗ್ರವಾದಿಗಳಿಗೆ ಬಿರಿಯಾನಿ ನೀಡಿದ್ದರೆ ಮೋದಿ ಸರ್ಕಾರ ಭಯೋತ್ಪಾದಕರಿಗೆ ಗುಂಡೇಟಿನ ರುಚಿ ತೋರಿಸಿದೆ. ಪ್ರತಿಪಕ್ಷ ಮಾತ್ರ ಉಗ್ರ ಮಸೂದ್ ಅಝರ್ ಅಳಿಯನನ್ನೇ ಲೋಕಸಭೆಗೆ ಕಳಿಸಲು ಮುಂದಾಗಿದೆ.
ಸಪ್ನಾ ಚೌಧರಿಯನ್ನು ರಾಹುಲ್ ಗಾಂಧಿ ಮದುವೆಯಾಗಲಿ: ಬಿಜೆಪಿ ಶಾಸಕಭೋಜ್ಪುರಿ ನಟಿ, ಗಾಯಕಿ ಹಾಗೂ ನೃತ್ಯಪಟು ಸಪ್ನಾ ಚೌಧರಿ ಅವರು ಕಾಂಗ್ರೆಸ್ಗೆ ಸೇರ್ಪಡೆಯಾಗಿದ್ದಾರೆ ಎಂಬ ಸುದ್ದಿಯು ಗೊಂದಲ ಮೂಡಿಸಿರುವ ಹೊತ್ತಲ್ಲೇ ....
ಲೋಕಸಭೆಗೆ ಕಮಲ್ ಹಾಸನ್ ಸ್ಪರ್ಧೆ ಇಲ್ಲ!ನಟ, ರಾಜಕಾರಣಿ, ಮಕ್ಕಳ್ ನಿಧಿ ಮೈಯಂ ಪಕ್ಷದ ಸಂಸ್ಥಾಪಕ ಕಮಲ್ ಹಾಸನ್ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ
ಉತ್ತರ ಪ್ರದೇಶ : ಬಿಜೆಪಿಯ ವರಿಷ್ಠರು' ಗುಜ್ಜು ಥಗ್ಸ್ 'ಎಂದಿದ್ದ ಪಕ್ಷದ ಮಾಜಿ ವಕ್ತಾರ ಉಚ್ಚಾಟನೆಬಿಜೆಪಿಯ ವರಿಷ್ಠರು ಗುಜರಾತಿನ ಕ್ರೀಮಿನಲ್ ಗಳು ಎಂದಿದ್ದ ಪಕ್ಷದ ಹಿರಿಯ ಮುಖಂಡರೊಬ್ಬರನ್ನು ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಲಾಗಿದೆ.
ವಿವಿಪ್ಯಾಟ್ ಸ್ಯಾಂಪಲ್ ಸಮೀಕ್ಷೆ ಹೆಚ್ಚಿಸಲು ಸಾಧ್ಯವೇ?: ಮಾ.28 ರೊಳಗೆ ಚು.ಆಯೋಗದ ಪ್ರತಿಕ್ರಿಯೆ ಕೇಳಿದ ಸುಪ್ರೀಂವಿವಿಪ್ಯಾಟ್ ಮಾದರಿ ಸಮೀಕ್ಷೆ ಪ್ರಮಾಣವನ್ನು ಹೆಚ್ಚಿಸಲು ಸಾಧ್ಯವೇ ಎಂದು ಚುನಾವಣಾ ಆಯೋಗವನ್ನು ಸುಪ್ರೀಂ ಕೋರ್ಟ್ ಕೇಳಿದೆ.
ಅಧಿಕಾರಕ್ಕೆ ಬಂದರೆ ಬಡವರಿಗೆ ವಾರ್ಷಿಕ 72 ಸಾವಿರ ರೂ.ಕನಿಷ್ಠ ಆದಾಯ-ರಾಹುಲ್ ಗಾಂಧಿಕಾಂಗ್ರೆಸ್ ಪಕ್ಷ ಈ ಬಾರಿಯ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೆ ಬಂದರೆ ರೈತರಿಗೆ ಕನಿಷ್ಠ ಆದಾಯ ಖಾತರಿ ಯೋಜನೆ ಜಾರಿಗೊಳಿಸುವುದಾಗಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪುನರುಚ್ಚರಿಸಿದ್ದಾರೆ.
ಆಮ್ ಆದ್ಮಿ-ಕಾಂಗ್ರೆಸ್ ಮೈತ್ರಿ ಕುರಿತ ನಿರ್ಧಾರದ ಹೊಣೆ ರಾಹುಲ್ ಗಾಂಧಿ ಹೆಗಲಿಗೆ!ದೆಹಲಿಯಲ್ಲಿ ಲೋಕಸಭಾ ಚುನವಾಣೆಗೆ ಆಮ್ ಆದ್ಮಿ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದಕ್ಕೆ ಸಂಬಂಧಿಸಿದಂತೆ ಸ್ಥಳೀಯ ನಾಯಕರು ಕಾಂಗ್ರೆಸ್ ಹೈಕಮಾಂಡ್ ಜೊತೆ ಚರ್ಚಿಸಿದ್ದಾರೆ.
ಭಾರತ ಮಾತೆ ಯೋಗಿ ಆದಿತ್ಯನಾಥ್ ಒಬ್ಬರಿಗೇ ಸೇರಿದ್ದಲ್ಲ,ನಮಗೂ ಸೇರಿದ್ದು: ಇಮ್ರಾನ್ ಮಸೂದ್ಜೈಷ್ -ಇ- ಮೊಹಮ್ಮದ್ ಉಗ್ರ ಸಂಘಟನೆ ಮುಖ್ಯಸ್ಥ ಮಸೂದ್ ಅಝರ್ ಅಳಿಯ ಶಹರನ್ ಪುರದಲ್ಲಿರುವುದಾಗಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೀಡಿರುವ ಹೇಳಿಕೆ ದುರದೃಷ್ಟಕರವಾಗಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಇಮ್ರಾನ್ ಮಸೂದ್ ಹೇಳಿದ್ದಾರೆ.
ಪ್ರಿಯಾಂಕ ಗಾಂಧಿ ರಾಜಕೀಯ ಪ್ರವೇಶದಿಂದ ಕಾಂಗ್ರೆಸ್ ಗೆ ಹೆಚ್ಚಿನ ಬಲ- ಶಶಿ ತರೂರ್ಉತ್ತರ ಪ್ರದೇಶ ಪ್ರಿಯಾಂಕ ಗಾಂಧಿ ವಾದ್ರ ಅವರ ಕರ್ಮ ಭೂಮಿ. ಅವರ ರಾಜಕೀಯ ಪ್ರವೇಶದಿಂದ ಕಾಂಗ್ರೆಸ್ಗೆ ಲಾಭವಾಗಿದೆ.ಪ್ರಿಯಾಂಕ ಗಾಂಧಿ ಪ್ರಭಾವದಿಂದ ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೊಸ ಚೈತನ್ಯ ಬಂದಂತಾಗಿದೆ ಎಂದು ಪಕ್ಷದ ಹಿರಿಯ ಮುಖಂಡ ಶಶಿ ತರೂರ್ ಹೇಳಿದ್ದಾರೆ.
ಸಿನಿಮಾ ಸುದ್ದಿ'ಅನಂತ್ ಅಂಬಾನಿ ನನ್ನ ಬೆಸ್ಟ್ ಫ್ರೆಂಡ್': ಹೌದು, ನನ್ನ ಮೈಬಣ್ಣ ಕಪ್ಪು, ನಿಮ್ಮ ಅಭಿಪ್ರಾಯ ನಿಮ್ಮದು ಎಂದ ನಿರ್ದೇಶಕ ಅಟ್ಲೀ
ಬಾಲಿವುಡ್'ಪಾಕ್ ಕೆಟ್ಟದ್ದಲ್ಲ, ಅಲ್ಲಿನ ಜನರು ಕೂಡ ಅಷ್ಟೇನೂ ಕೆಟ್ಟವರಲ್ಲ': ಭಾರತೀಯರಿಗೆ ದುಬೈ ಮುಸ್ಲಿಮರು ಮಾತ್ರ ಏಕೆ ಇಷ್ಟ ಎಂದ ಮಿಕಾ ಸಿಂಗ್
ಸಿನಿಮಾ ಸುದ್ದಿ'ಎಲ್ಲರಿಗೂ ತಿಳಿಸುವ ಅಥವಾ ಪ್ರಚಾರ ಮಾಡುವ ಅಗತ್ಯವಿರಲಿಲ್ಲ': ರಶ್ಮಿಕಾ ಜೊತೆಗಿನ ರಿಲೇಷನ್ಶಿಪ್ ಕುರಿತು ವಿಜಯ್ ದೇವರಕೊಂಡ
ರಾಜ್ಯಖಾಸಗಿ ಶಾಲೆಗೆ ಲಕ್ಷ ಲಕ್ಷ ಫೀಸ್, ಕೈಯಲ್ಲಿ ಬಿಪಿಎಲ್ ಕಾರ್ಡ್: ರೇಷನ್ ಕಾರ್ಡ್ ರದ್ದತಿಗೆ ಸಿಎಂಗೆ ಯುವಕನ ಖಡಕ್ ಪತ್ರ!