ವಿಪಕ್ಷಗಳಿಗೆ ಮುಖಭಂಗ: ತಮ್ಮ ಮೇಲೆ ನಂಬಿಕೆ ಇಲ್ಲದವರು ಆಯೋಗವನ್ನು ದೂಷಿಸುತ್ತಾರೆ: ಪ್ರಣಬ್ ಮುಖರ್ಜಿಕಾಂಗ್ರೆಸ್ ಸೇರಿದಂತೆ ವಿಪಕ್ಷಗಳು ಇವಿಎಂನಲ್ಲಿ ದೋಷವಿದೆ ಎಂದು ಚುನಾವಣಾ ಆಯೋಗವನ್ನು ದೂಷಿಸುತ್ತಿದ್ದರೆ ಇತ್ತ ಕಾಂಗ್ರೆಸ್ ನ ಹಿರಿಯ ನಾಯಕ ಮಾಜಿ ರಾಷ್ಟ್ರಪತಿ...
ಉ.ಪ್ರ.ದಲ್ಲಿ ಇವಿಎಂಗಳ ದುರುಪಯೋಗ ಆರೋಪ ಸುಳ್ಳು: ಚುನಾವಣಾ ಆಯೋಗ ಸ್ಪಷ್ಟನೆಉತ್ತರ ಪ್ರದೇಶದ ಕೆಲವು ಜಿಲ್ಲೆಗಳಲ್ಲಿ ವಿದ್ಯುನ್ಮಾನ ಮತಯಂತ್ರಗಳ(ಇವಿಎಂ) ನಿರ್ವಹಣೆ ಮತ್ತು ...
ರಾಷ್ಟ್ರಪತಿ ಭವನದ ದರ್ಬಾರ್ ಹಾಲ್ ನಲ್ಲಿ ಪದಗ್ರಹಣ ಸಮಾರಂಭ ಸಾಧ್ಯತೆನೂತನ ಸರ್ಕಾರದ ಪದಗ್ರಹಣ ಸಮಾರಂಭ ರಾಷ್ಟ್ರಪತಿ ಭವನದ ದರ್ಬಾರ್ ಹಾಲ್ ನಲ್ಲಿ ನಡೆಯುವ ಸಾಧ್ಯತೆ ಇದೆ.
ಬಿಜೆಪಿಗೆ ಸ್ಪಷ್ಟ ಬಹುಮತ ಬರಲ್ಲ ಎಂದಿದ್ದ ಉತ್ತರ ಪ್ರದೇಶ ಸಚಿವ ಸಂಪುಟದಿಂದ ವಜಾ!ಉತ್ತರ ಪ್ರದೇಶದ ಸಚಿವ ಒ.ಪಿ ರಾಜ್ ಭರ್ ಅವರನ್ನು ಸಿಎಂ ಯೋಗಿ ಆದಿತ್ಯನಾಥ್ ಸಚಿವ ಸಂಪುಟದಿಂದ ವಜಾಗೊಳಿಸಿದ್ದಾರೆ.
'ಫಿರ್ ಏಕ್ ಬಾರ್ ಮೋದಿ ಸರ್ಕಾರ್'; ಬಹುತೇಕ ಎಲ್ಲ ಸಮೀಕ್ಷೆಗಳಲ್ಲಿ ಬಿಜೆಪಿ ಮೇಲುಗೈ!ಹಾಲಿ ಲೋಕಸಭಾ ಚುನಾವಣೆಯ ಅಂತಿಮ ಹಂತದ ಮತದಾನ ಮುಕ್ತಾಯದ ಬೆನ್ನಲ್ಲೇ ಚುನಾವಣೋತ್ತರ ಸಮೀಕ್ಷೆಗಳು ಕೂಡ ಪ್ರಕಟವಾಗಿದ್ದು, ಬಹುತೇಕ ಎಲ್ಲ ಸಮೀಕ್ಷೆಗಳಲ್ಲಿ ಬಿಜೆಪಿ ಮೇಲುಗೈ ಸಾಧಿಸಿದೆ.
ಚುನಾವಣೋತ್ತರ ಸಮೀಕ್ಷೆ ಬಹಿರಂಗ ಬೆನ್ನಲ್ಲೇ ಸೋನಿಯಾ ಭೇಟಿ ಮಾಡಲಿರುವ ಮಾಯಾವತಿಮಹತ್ವದ ಬೆಳವಣಿಗೆಯಲ್ಲಿ ಚುನಾವಣೋತ್ತರ ಸಮೀಕ್ಷೆ ಬಹಿರಂಗವಾದ ಬೆನ್ನಲ್ಲೇ ಕಾಂಗ್ರೆಸ್ ಅಧಿನಾಯಕಿ ಸೋನಿಯಾಗಾಂಧಿ ಹಾಗೂ ಬಿಎಸ್ ಪಿ ಮುಖ್ಯಸ್ಥೆ ಸೋನಿಯಾ ಗಾಂಧಿ ಭೇಟಿ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.
ಲೋಕಸಭಾ ಚುನಾವಣೆ ವೇಳೆಯಲ್ಲಿ ಸುಮಾರು 3,500 ಕೋಟಿ ರೂ. ಮೊತ್ತದ ನಗದು, ಮದ್ಯ, ಡ್ರಗ್ಸ್ ವಶಹದಿನೇಳನೆ ಲೋಕಸಭೆಗೆ ಚುನಾವಣೆ ಘೋಷಣೆಯಾದ ಮಾರ್ಚ್ 10ರಿಂದ ಈವರೆಗೂ ಸುಮಾರು 3449.12 ಕೋಟಿ ಮೊತ್ತದ ನಗದು, ಮದ್ಯ ಹಾಗೂ ಡ್ರಗ್ಸ್ ನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ದೆಹಲಿ: ಪ್ರತಿಪಕ್ಷಗಳೊಂದಿಗೆ ಮಾಯಾವತಿ ಸಭೆ ಇಲ್ಲ- ಬಿಎಸ್ಪಿ ಸ್ಪಷ್ಟನೆರಾಷ್ಟ್ರ ರಾಜಧಾನಿ ದೆಹಲಿಯಲ್ಲಿಂದು ಬಹುಜನ ಸಮಾಜವಾದಿ ಪಕ್ಷದ ವರಿಷ್ಠೆ ಮಾಯಾವತಿ ಪ್ರತಿಪಕ್ಷಗಳ ಮುಖಂಡರೊಂದಿಗೆ ಯಾವುದೇ ಸಭೆ ನಡೆಸುತ್ತಿಲ್ಲ ಎಂದು ಬಿಸ್ಪಿ ಸ್ಪಷ್ಟಪಡಿಸಿದೆ.
ಮತದಾನೋತ್ತರ ಸಮೀಕ್ಷೆಗಳಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ, ಮಾಲ್ಡೀವ್ಸ್ ಮಾಜಿ ಅಧ್ಯಕ್ಷರಿಂದ ಮೋದಿಗೆ ಅಭಿನಂದನೆಮತದಾನೋತ್ತರ ಸಮೀಕ್ಷೆಗಳಲ್ಲಿ ಈ ಬಾರಿಯೂ ಕೇಂದ್ರದಲ್ಲಿ ಎನ್ ಡಿಎ ಸರ್ಕಾರ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ಊಹಿಸಲಾಗಿದ್ದು, ಮಾಲ್ಡೀವ್ಸ್ ಮಾಜಿ ಅಧ್ಯಕ್ಷ ಮೊಹಮ್ಮದ್ ನಾಷೀದ್ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಭಿನಂದಿಸಿದ್ದಾರೆ.
ಚುನಾವಣೋತ್ತರ ಸಮೀಕ್ಷೆ ನಂತರ ರಾಜಕೀಯವಾಗಿ ಐಸಿಯು ಸೇರಿದ ಪ್ರತಿಪಕ್ಷಗಳು: ಗಿರಿರಾಜ್ ಸಿಂಗ್ಚುನಾವಣೋತ್ತರ ಸಮೀಕ್ಷೆ ಹೊರಬಂದ ನಂತರ ಎಲ್ಲಾ ಪ್ರತಿಪಕ್ಷಗಳು ಪ್ರಜ್ಞೆ ಕಳೆದುಕೊಂಡಂತಾಗಿವೆ ಎಂದು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಹೇಳಿದ್ದಾರೆ.
ಸಿನಿಮಾ ಸುದ್ದಿ'ಅನಂತ್ ಅಂಬಾನಿ ನನ್ನ ಬೆಸ್ಟ್ ಫ್ರೆಂಡ್': ಹೌದು, ನನ್ನ ಮೈಬಣ್ಣ ಕಪ್ಪು, ನಿಮ್ಮ ಅಭಿಪ್ರಾಯ ನಿಮ್ಮದು ಎಂದ ನಿರ್ದೇಶಕ ಅಟ್ಲೀ
ಬಾಲಿವುಡ್'ಪಾಕ್ ಕೆಟ್ಟದ್ದಲ್ಲ, ಅಲ್ಲಿನ ಜನರು ಕೂಡ ಅಷ್ಟೇನೂ ಕೆಟ್ಟವರಲ್ಲ': ಭಾರತೀಯರಿಗೆ ದುಬೈ ಮುಸ್ಲಿಮರು ಮಾತ್ರ ಏಕೆ ಇಷ್ಟ ಎಂದ ಮಿಕಾ ಸಿಂಗ್
ಸಿನಿಮಾ ಸುದ್ದಿ'ಎಲ್ಲರಿಗೂ ತಿಳಿಸುವ ಅಥವಾ ಪ್ರಚಾರ ಮಾಡುವ ಅಗತ್ಯವಿರಲಿಲ್ಲ': ರಶ್ಮಿಕಾ ಜೊತೆಗಿನ ರಿಲೇಷನ್ಶಿಪ್ ಕುರಿತು ವಿಜಯ್ ದೇವರಕೊಂಡ
ರಾಜಕೀಯನೈಸ್ ಯೋಜನೆ ನನ್ನ ಕೂಸಾದರೆ, ಸೂಲಗಿತ್ತಿ ಯಾರು? ನನ್ನ ಕಿಡ್ನಿಗೆ ಸಮಸ್ಯೆ ಇರಬಹುದು, ಬ್ರೇನ್ಗೆ ಅಲ್ಲ: ಕಾಂಗ್ರೆಸ್ ವಿರುದ್ಧ ಗುಡುಗಿದ ದೇವೇಗೌಡ