ಲೋಕಾ ಸಮರ; ಅಂತಿಮ ಹಂತದ ಮತದಾನ ಮುಕ್ತಾಯ, ಶೇ.64.26ರಷ್ಟು ಮತದಾನಹಾಲಿ ಲೋಕಸಭಾ ಚುನಾವಣೆ 2019ರ ನಿಮಿತ್ತ ಇಂದು ನಡೆದ 7ನೇ ಹಾಗೂ ಅಂತಿಮ ಹಂತದ ಮತದಾನ ಮುಕ್ತಾಯವಾಗಿದ್ದು, ಶೇ.64 .26ರಷ್ಟು ಮತದಾನವಾಗಿದೆ ಎಂದು ತಿಳಿದುಬಂದಿದೆ.
ಗೋಡ್ಸೆಯ ಸಮರ್ಥಿಸಿಕೊಂಡ ಪ್ರಗ್ಯಾ ಠಾಕೂರ್ ರನ್ನು ಬಿಜೆಪಿಯಿಂದ ವಜಾಗೊಳಿಸಿ: ನಿತೀಶ್ ಕುಮಾರ್ಪ್ರಗ್ಯಾ ಠಾಕೂರ್ ನಾಥೂರಾಮ್ ಗೋಡ್ಸೆ ಪರ ವಕಾಲತ್ತು ವಹಿಸಿದ್ದು ಆಕ್ಷೇಪಾರ್ಹ ಅಪರಾಧ. ಆಕೆಯನ್ನು ಬಿಜೆಪಿಯಿಂದ ವಜಾಗೊಳಿಸಬೇಕು ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹೇಳಿದ್ದಾರೆ
ಚುನಾವಣೋತ್ತರ ಸಮೀಕ್ಷೆ 2019; ಆರೇ ತಿಂಗಳಲ್ಲಿ ಕಾಂಗ್ರೆಸ್ ಭದ್ರಕೋಟೆಗೆ ಬಿಜೆಪಿ ಲಗ್ಗೆ?ಹಾಲಿ ಲೋಕಸಭಾ ಚುನಾವಣೆಯ ಅಂತಿಮ ಹಂತದ ಮತದಾನ ಮುಕ್ತಾಯವಾದ ಬೆನ್ನಲ್ಲೇ ಚುನಾವಣೋತ್ತರ ಸಮೀಕ್ಷೆಗಳು ಬಹಿರಂಗಗೊಂಡಿದ್ದು, ಆರು ತಿಂಗಳ ಹಿಂದೆ ನಡೆದಿದ್ದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದಿದ್ದ ಕ್ಷೇತ್ರಗಳು ಈಗ ಬಿಜೆಪಿ ತೆಕ್ಕೆಗೆ ಸೇರುವ ಸಾಧ್ಯತೆ ಇದೆ ಎನ್ನಲಾಗಿದೆ.
ಚುನಾವಣೋತ್ತರ ಸಮೀಕ್ಷೆಗಳು ಗಾಸಿಪ್ ಇದ್ದಂತೆ, ನಂಬಲು ಸಾಧ್ಯವಿಲ್ಲ: ಮಮತಾ ಬ್ಯಾನರ್ಜಿಚುನಾವಣೋತ್ತರ ಸಮೀಕ್ಷೆಗಳ ಕುರಿತು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಪರೋಕ್ಷ ಕಿಡಿಕಾರಿದ್ದು, ಚುನಾವಣೋತ್ತರ ಸಮೀಕ್ಷೆಗಳು ಗಾಸಿಪ್ ಇದ್ದಂತೆ, ನಂಬಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಚುನಾವಣೋತ್ತರ ಸಮೀಕ್ಷೆ ನಿಖರವಾಗಿರುತ್ತದೆ ಎಂದು ಹೇಳಲು ಸಾಧ್ಯವಿಲ್ಲ: ಪಂಜಾಬ್ ಸಿಎಂಚುನಾವಣೋತ್ತರ ಸಮೀಕ್ಷೆಗಳು ನಿಖರವಾಗಿರುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ಸಾಕಷ್ಟು ಬಾರಿ ಚುನಾವಣೋತ್ತರ ಸಮೀಕ್ಷೆ ಉಲ್ಟಾ ಆದ ಉದಾಹರಣೆಗಳೂ ಕೂಡ ಇದೆ ಎಂದು ಪಂಜಾಬ್ ಸಿಎಂ ಕ್ಯಾಪ್ಟನ್ ಅಮರೀಂದರ್ ಸಿಂಗ್ ಹೇಳಿದ್ದಾರೆ.
ಲೋಕಸಭಾ ಚುನಾವಣೋತ್ತರ ಸಮೀಕ್ಷೆ-2019: ಎನ್ ಡಿಎಗೆ ಬಹುಮತ,ಮೋದಿ ಮತ್ತೊಮ್ಮೆ ಅಧಿಕಾರಕ್ಕೆ!ಲೋಕಸಭಾ ಚುನಾವಣೆ 2019 ರ ಚುನಾವನೋತ್ತರ ಸಮೀಕ್ಷೆ ಪ್ರಕಟಗೊಂಡಿದ್ದು, ಸಿ-ವೋಟರ್ ಸಮೀಕ್ಷೆಯ ಪ್ರಕಾರ ಕೇಂದ್ರದಲ್ಲಿ ಮತ್ತೊಮ್ಮೆ ಮೋದಿ ಸರ್ಕಾರ ಅಧಿಕಾರಕ್ಕೆ ಬರಲಿದೆ.
ಲೋಕಸಮರ: ಕಡೆ ಹಂತದ ಮತದಾನ ಪ್ರಾರಂಭಮ್ ರಾಜ್ಯದ ಚಿಂಚೋಳಿ, ಕುಂದಗೋಳದಲ್ಲೂ ಉಪಚುನಾವಣೆ38 ದಿನಗಳ ಹಿಂದೆ ಪ್ರಾರಂಭವಾಗಿರುವ ಲೋಕಸಭೆ ಚುನಾವಣೆ ಕಡೆಯ ಹಂತದ ಮತದಾನ ಇಂದು (ಭಾನುವಾರ) ಪ್ರಾರಂಭವಾಗಿದೆ.
ಚುನಾವಣೋತ್ತರ ಸಮೀಕ್ಷೆ, ಉತ್ತರ ಪ್ರದೇಶದಲ್ಲಿ ತಗ್ಗಿದ ಕೇಸರಿ ಅಲೆಕೇಂದ್ರದಲ್ಲಿ ಅಧಿಕಾರ ರಚನೆಯಲ್ಲಿ ನಿರ್ಣಾಯಕ ಪಾತ್ರ ವಹಿಸಲಿರುವ ಉತ್ತರ ಪ್ರದೇಶದಲ್ಲಿ ಈ ಬಾರಿ ಬಿಜೆಪಿ ಅಲೆ ತಗ್ಗಿಲಿದೆ ಎಂದು ಚುನಾವಣೋತ್ತರ ಸಮೀಕ್ಷೆಗಳು ಹೇಳಿವೆ.
7ನೇ ಹಂತದ ಲೋಕಸಭಾ ಚುನಾವಣೆ: 6 ಗಂಟೆಯವರೆಗೂ ಶೇ.60. 21 ರಷ್ಟು ಮತದಾನದೇಶದ ವಿವಿಧೆಡೆ ಇಂದು ನಡೆಯುತ್ತಿರುವ ಕೊನೆಯ ಹಂತದ ಲೋಕಸಭಾ ಚುನಾವಣೆಯಲ್ಲಿ ಸಂಜೆ 6 ಗಂಟೆಯವರೆಗೂ ಶೇ. 60. 21 ರಷ್ಟು ಮತದಾನವಾಗಿದೆ
ಮೋದಿ ಕೇದಾರಾನಾಥ ಪ್ರವಾಸ, ಮಾಧ್ಯಮ ಪ್ರಸಾರದ ವಿರುದ್ಧ ಕಾಂಗ್ರೆಸ್, ಟಿಡಿಪಿ, ಆಯೋಗಕ್ಕೆ ದೂರುಪ್ರಧಾನಿ ನರೇಂದ್ರ ಮೋದಿ ಅವರ ಕೇದಾರಾನಾಥ್ ಪ್ರವಾಸದ ಮಾಧ್ಯಮ ಪ್ರಸಾರ ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ ಎಂದು ಕಾಂಗ್ರೆಸ್ ಆರೋಪಿಸಿ ಕಾಂಗ್ರೆಸ್ ಸಂಸದ ಪ್ರದೀಪ್ ಭಟ್ಟಾಚಾರ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ
ಸಿನಿಮಾ ಸುದ್ದಿ'ಅನಂತ್ ಅಂಬಾನಿ ನನ್ನ ಬೆಸ್ಟ್ ಫ್ರೆಂಡ್': ಹೌದು, ನನ್ನ ಮೈಬಣ್ಣ ಕಪ್ಪು, ನಿಮ್ಮ ಅಭಿಪ್ರಾಯ ನಿಮ್ಮದು ಎಂದ ನಿರ್ದೇಶಕ ಅಟ್ಲೀ
ಬಾಲಿವುಡ್'ಪಾಕ್ ಕೆಟ್ಟದ್ದಲ್ಲ, ಅಲ್ಲಿನ ಜನರು ಕೂಡ ಅಷ್ಟೇನೂ ಕೆಟ್ಟವರಲ್ಲ': ಭಾರತೀಯರಿಗೆ ದುಬೈ ಮುಸ್ಲಿಮರು ಮಾತ್ರ ಏಕೆ ಇಷ್ಟ ಎಂದ ಮಿಕಾ ಸಿಂಗ್
ಸಿನಿಮಾ ಸುದ್ದಿ'ಎಲ್ಲರಿಗೂ ತಿಳಿಸುವ ಅಥವಾ ಪ್ರಚಾರ ಮಾಡುವ ಅಗತ್ಯವಿರಲಿಲ್ಲ': ರಶ್ಮಿಕಾ ಜೊತೆಗಿನ ರಿಲೇಷನ್ಶಿಪ್ ಕುರಿತು ವಿಜಯ್ ದೇವರಕೊಂಡ
ರಾಜ್ಯಖಾಸಗಿ ಶಾಲೆಗೆ ಲಕ್ಷ ಲಕ್ಷ ಫೀಸ್, ಕೈಯಲ್ಲಿ ಬಿಪಿಎಲ್ ಕಾರ್ಡ್: ರೇಷನ್ ಕಾರ್ಡ್ ರದ್ದತಿಗೆ ಸಿಎಂಗೆ ಯುವಕನ ಖಡಕ್ ಪತ್ರ!