'ಬಿಜೆಪಿ ನೇತೃತ್ವದ ಎನ್ ಡಿಎಗೆ 300 ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲುವು'ಬಿಜೆಪಿ ನೇತೃತ್ವದ ಎನ್ ಡಿಎಗೆ 300 ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಿಗಲಿದೆ. ಹೀಗೆಂದು ಪ್ರಧಾನಿ ನರೇಂದ್ರ ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಪ್ರಧಾನಿ ಹುದ್ದೆಗಾಗಿ ಹಕ್ಕು ಮಂಡಿಸಲಿದೆ: ಗುಲಾಂ ನಬಿ ಆಜಾದ್ ಯೂ-ಟರ್ನ್ಕೇಂದ್ರದಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾದರೆ ಕಾಂಗ್ರೆಸ್ ಪ್ರಧಾನಿ ಹುದ್ದೆಗಾಗಿ ಪಟ್ಟು ಹಿಡಿಯುವುದಿಲ್ಲ. ಎನ್ ಡಿಎ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸುವುದೇ...
ಪ್ರಧಾನಿ ವಿರುದ್ಧದ ಟೀಕೆ ನವಜೋತ್ ಸಿಂಗ್ ಸಿಧು ಗೆ ಚುನಾವಣಾ ಆಯೋಗ ಕ್ಲೀನ್ ಚಿಟ್ಪ್ರಧಾನಿ ನರೇಂದ್ರ ಮೋದಿ ವಿರುದ್ಧದ ಟೀಕೆ ಮಾಡಿದ್ದ ಪ್ರಕರಣದಲ್ಲಿ ಪಂಜಾಬ್ ಕಾಂಗ್ರೆಸ್ ನಾಯಕ, ಸಚಿವ ನವಜೋತ್ ಸಿಂಗ್ ಸಿಧು ಗೆ ಚುನಾವಣಾ ಆಯೋಗ ಕ್ಲೀನ್ ಚಿಟ್ ನೀಡಿದೆ.
ಪ್ರಚಾರ ಅವಧಿ ಕಡಿತ: ಬಿಜೆಪಿಗೆ ಆಯೋಗದ ಗಿಫ್ಟ್, ದೀದಿ ಆಕ್ರೋಶಪ್ರಚಾರದ ಅವಧಿಯನ್ನು 1 ದಿನ ಕಡಿತಗೊಳಿಸಿದ ಚುನಾವಣಾ ಆಯೋಗದ ಕ್ರಮವನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು...
ಪ.ಬಂಗಾಳದಲ್ಲಿ ಪ್ರಚಾರ 1 ದಿನ ಕಡಿತ, ಆಯೋಗದ ಕ್ರಮದ ವಿರುದ್ಧ ಮಾಯಾವತಿ ಕಿಡಿ, ದೀದಿಗೆ ಬೆಂಬಲ!ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಪ್ರಚಾರದ ಅವಧಿಯನ್ನು 1 ದಿನ ಕಡಿತ ಮಾಡಿದ ಚುನಾವಣಾ ಆಯೋಗ ನಿರ್ಧಾರ ಸರಿಯಲ್ಲ ಎಂದು ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ ಹೇಳಿದ್ದಾರೆ.
ಮೊಹಮ್ಮದ್ ಬಿನ್ ತುಘಲಕ್ ಜೊತೆಗೆ ಮೋದಿ ಹೋಲಿಸಿದ ಅಜಾದ್14 ನೇ ಶತಮಾನದ ವಿವಾದಾತ್ಮಕ ದೆಹಲಿ ಸುಲ್ತಾನ ಮೊಹಮ್ಮದ್ ಬಿನ್ ತುಘಲಕ್ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕಾಂಗ್ರೆಸ್ ಮುಖಂಡ ಗುಲಾಂ ನಬಿ ಅಜಾದ್ ಹೋಲಿಸಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಪ್ರಚಾರದ ಅವಧಿ 1 ದಿನ ಕಡಿತ, ಇಂದೇ ಬಹಿರಂಗ ಪ್ರಚಾರ ಅಂತ್ಯ!ಪಶ್ಚಿಮ ಬಂಗಾಳದಲ್ಲಿ ಮತದಾನಕ್ಕೆ ಇನ್ನೂ ಮೂರು ದಿನ ಬಾಕಿ ಉಳಿದಿರುವಂತೆಯೇ ಕೇಂದ್ರ ಚುನಾವಣಾ ಆಯೋಗ ಅನಿರೀಕ್ಷಿತ ನಿರ್ಧಾರ ಕೈಗೊಂಡಿದ್ದು, ರಾಜಕೀಯ ಪಕ್ಷಗಳ ಪ್ರಚಾರದ ಅವಧಿಯನ್ನು 1 ದಿನ ಕಡಿತಗೊಳಿಸಿದೆ.
ಮೇ 23 ರಂದು ಮೋದಿ ಬೈ ಬೈ- ರಾಹುಲ್ ಗಾಂಧಿಚುನಾವಣಾ ಪ್ರಚಾರದ ಸಂದರ್ಭದಲ್ಲಿ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ವಿಷಯಗಳನ್ನು ಮಾತನಾಡದೆ ಪ್ರಧಾನಿ ನರೇಂದ್ರ ಮೋದಿ ಎಚ್ಚರಿಕೆ ವಹಿಸಿದ್ದಾರೆ. ಆದರೆ, ಮೇ 23 ರಂದು ಬೈ ಬೈ ಹೇಳಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.
ವಿದ್ಯಾಸಾಗರ್ ಪ್ರತಿಮೆ ಧ್ವಂಸ, ಸಾಕ್ಷಿ ನಾಶಪಡಿಸಲು ಪೊಲೀಸರು ಪ್ರಯತ್ನ- ಪ್ರಧಾನಿ ಮೋದಿವಿದ್ಯಾಸಾಗರ್ ಪ್ರತಿಮೆ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷಿಗಳನ್ನು ನಾಶಪಡಿಸಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ.
ಗೋಡ್ಸೆ 'ದೇಶಭಕ್ತ' ಹೇಳಿಕೆಗೆ ಪ್ರಗ್ಯಾ ಠಾಕೂರ್ ಕ್ಷಮೆಯಾಚಿಸಿದ್ದಾರೆ: ಬಿಜೆಪಿರಾಷ್ಟ್ರಪಿತ ಮಹಾತ್ಮಾ ಗಾಂಧಿಯ ಹಂತಕ ನಾಥೂರಾಮ್ ಗೋಡ್ಸೆಯನ್ನು ದೇಶಭಕ್ತ ಎಂದು ಕರೆದಿದ್ದ ಮಾಲೇಗಾಂವ್ ಸ್ಫೋಟ ಪ್ರಕರಣದ ಆರೋಪಿ....
ಸಿನಿಮಾ ಸುದ್ದಿWe’re getting married! ನಾವು ಮದುವೆ ಆಗುತ್ತಿದ್ದೇವೆ: ಕೊನೆಗೂ ಭಾವಿ ಪತಿ ಜತೆ ಗುಡ್ ನ್ಯೂಸ್ ನೀಡಿದ ನಟಿ ಸ್ಪಂದನಾ
ಸಿನಿಮಾ ಸುದ್ದಿ'ಎಲ್ಲರಿಗೂ ತಿಳಿಸುವ ಅಥವಾ ಪ್ರಚಾರ ಮಾಡುವ ಅಗತ್ಯವಿರಲಿಲ್ಲ': ರಶ್ಮಿಕಾ ಜೊತೆಗಿನ ರಿಲೇಷನ್ಶಿಪ್ ಕುರಿತು ವಿಜಯ್ ದೇವರಕೊಂಡ
ದೇಶ'ಮಹಾಲಕ್ಷ್ಮಿ ಯೋಜನೆ' ಪರಿಶೀಲನೆ ವೇಳೆ ಕಾಲೇಜು ವಿದ್ಯಾರ್ಥಿನಿಯನ್ನು ಪದೇಪದೆ ಮುಟ್ಟಿದ Congress ಶಾಸಕ; Video Viral