ರಾಜಕೀಯ ಪಕ್ಷಗಳ ದೊಂಬರಾಟಕ್ಕೆ ಬೇಸತ್ತು ಚುನಾವಣಾ ಪ್ರಚಾರಗಳನ್ನೇ ನಿಲ್ಲಿಸಿದ ಚುನಾವಣಾ ಆಯೋಗಪಶ್ಚಿಮ ಬಂಗಾಳದ 9 ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಾಳೆಯಿಂದ ಚುನಾವಣೆ ಮುಗಿಯುವವರೆಗೂ ಪ್ರಚಾರವನ್ನು ಚುನಾವಣಾ ಆಯೋಗ ರದ್ದುಗೊಳಿಸಿದೆ.
ಚುನಾವಣಾ ಆಯೋಗ ಬಿಜೆಪಿ ನಿಯಂತ್ರಣದಲ್ಲಿದೆ- ಮಮತಾ ಬ್ಯಾನರ್ಜಿನಾಳೆಯಿಂದ ಚುನಾವಣಾ ಪ್ರಚಾರವನ್ನು ರದ್ದುಗೊಳಿಸಿರುವ ಚುನಾವಣಾ ಆಯೋಗದ ನಿರ್ಧಾರದ ವಿರುದ್ಧ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಿಡಿಕಾರಿದ್ದಾರೆ.
ವಾರಣಾಸಿಯಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ಬೃಹತ್ ರೋಡ್ ಶೋ,ಜನ ಸಾಗರಪ್ರಧಾನಿ ನರೇಂದ್ರ ಮೋದಿ ಸ್ವಕ್ಷೇತ್ರ ವಾರಣಾಸಿಯಲ್ಲಿ ಇಂದು ಸಂಜೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಬೃಹತ್ ರೋಡ್ ಶೋ ನಡೆಸಿದರು. ವಿವಿಧೆಡೆಗಳಿಂದ ಜನಸಾಗರವೇ ಹರಿದುಬಂದಿತು
ಜನರ ತೀರ್ಪು ಮಮತಾ ಬ್ಯಾನರ್ಜಿಯ ಅಧಿಕಾರದ ಮದವನ್ನು ಹೋಗಲಾಡಿಸಲಿದೆ- ಪ್ರಧಾನಿ ಮೋದಿಮಮತಾ ಬ್ಯಾನರ್ಜಿ ಸರ್ಕಾರ ಪಶ್ಚಿಮ ಬಂಗಾಳದಲ್ಲಿ ಎಲ್ಲವನ್ನೂ ಹಾಳು ಮಾಡುತ್ತಿದೆ. ಜನರ ತೀರ್ಪು ಮತ್ತು ಧೈರ್ಯ ದಬ್ಬಾಳಿಕೆಯ ಆಡಳಿತವನ್ನು ಹೋಗಲಾಡಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಬಿಜೆಪಿ ಗೂಂಡಾಗಳಿಂದ ವಿದ್ಯಾಸಾಗರ್ ಪ್ರತಿಮೆ ಧ್ವಂಸ: ಚು.ಆಯೋಗಕ್ಕೆ ವಿಡಿಯೋ ಸಾಕ್ಷಿ ನೀಡಿದ ಟಿಎಂಸಿಕೋಲ್ಕತ್ತಾದಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ರೋಡ್ ಶೋ ವೇಳೆ ನಡೆದ ಹಿಂಸಾಚಾರಕ್ಕೆ ಬಿಜೆಪಿಯವರು ಕಾರಣ. ಈ ಸಂಬಂಧ ತಮ್ಮ ಬಳಿ ವಿಡಿಯೋ ಸಾಕ್ಷಿ...
ಟಿಎಂಸಿ ಗೂಂಡಾಗಳು ವಿದ್ಯಾಸಾಗರ್ ಪ್ರತಿಮೆ ಧ್ವಂಸಗೊಳಿಸಿದ್ದು, ಬಿಜೆಪಿಯವರಲ್ಲ: ಅಮಿತ್ ಶಾಕೋಲ್ಕತ್ತಾದಲ್ಲಿ ಬಿಜೆಪಿ ರ್ಯಾಲಿ ವೇಳೆ ನಡೆದ ಹಿಂಸಾಚಾರಕ್ಕೆ ತೃಣಮೂಲ ಕಾಂಗ್ರೆಸ್ ಕಾರಣ, ಇದು ಬಿಜೆಪಿ ಕಾರ್ಯಕರ್ತರ ಮೇಲೆ ನಡೆದ ಬಹಿರಂಗ ದಾಳಿ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ...
ಇಲ್ಲಿಗೆ ನಾನು ಹೊರಗಿನವನಾದರೆ, ದೆಹಲಿಗೆ ದೀದಿ ಕೂಡ ಹೊರಗಿನವರಲ್ಲವೇ?: ಅಮಿತ್ ಶಾ ಪ್ರಶ್ನೆಅಮಿತ್ ಶಾ ಹೊರಗಿನವರು ಎಂಬ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಬಿಜೆಪಿ ಅಧ್ಯಕ್ಷ ಅಮಿತಾ ಶಾ, ಪಕ್ಷದ ಪರವಾಗಿ...
ಗುಜರಾತ್ ಸಿಎಂ ಆಗಿ ಮೋದಿಯವರ ಪರಂಪರೆ ಅವರಿಗೆ, ಬಿಜೆಪಿಗೆ ಮತ್ತು ದೇಶಕ್ಕೆ ಕಪ್ಪು ಚುಕ್ಕೆ: ಮಾಯಾವತಿಗುಜರಾತ್ ಮುಖ್ಯಮಂತ್ರಿಯಾಗಿ ಪ್ರಧಾನಿ ನರೇಂದ್ರ ಮೋದಿಯವರ ಪರಂಪರೆ ಅವರಿಗೆ ಮತ್ತು ಬಿಜೆಪಿಗೆ ...
ಭರವಸೆ ಈಡೇರಿಸದ ಬಿಜೆಪಿಗೆ ಆರ್ ಎಸ್ ಎಸ್ ಬೆಂಬಲವೂ ಇಲ್ಲ: ಪ್ರಧಾನಿ ವಿರುದ್ಧ ಮಾಯಾವತಿ ವಾಗ್ದಾಳಿಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿರುವ ಬಿಎಸ್ ಪಿ ನಾಯಕಿ ಮಾಯಾವತಿ, ಚುನಾವಣಾ ಭರವಸೆಗಳನ್ನು ಈಡೇರಿಸದ ಹಿನ್ನೆಲೆಯಲ್ಲಿ ಆರ್ ಎಸ್ಎಸ್ ಬಿಜೆಪಿಯನ್ನು ತೊರೆದಿದೆ ಎಂದು ಹೊಸ ಆರೋಪ
ಮೋದಿಗೆ ಪ್ಯಾಂಟ್ ಹಾಕುವುದು ಹೇಗೆ ಎಂದು ಗೊತ್ತಿಲ್ಲದ ವಯಸ್ಸಿನಲ್ಲಿಯೇ ಕಾಂಗ್ರೆಸ್ ಪಕ್ಷ ಸೇನೆಯನ್ನು ಕಟ್ಟಿದೆ: ಕಮಲ್ ನಾಥ್ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಪ್ಯಾಂಟ್ ಧರಿಸುವುದು ಹೇಗೆ ಎಂದು ಗೊತ್ತಿಲ್ಲದ ವಯಸ್ಸಿ...
ಸಿನಿಮಾ ಸುದ್ದಿWe’re getting married! ನಾವು ಮದುವೆ ಆಗುತ್ತಿದ್ದೇವೆ: ಕೊನೆಗೂ ಭಾವಿ ಪತಿ ಜತೆ ಗುಡ್ ನ್ಯೂಸ್ ನೀಡಿದ ನಟಿ ಸ್ಪಂದನಾ
ದೇಶಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್ ಪೂರೈಕೆ!
ಸಿನಿಮಾ ಸುದ್ದಿ'ಎಲ್ಲರಿಗೂ ತಿಳಿಸುವ ಅಥವಾ ಪ್ರಚಾರ ಮಾಡುವ ಅಗತ್ಯವಿರಲಿಲ್ಲ': ರಶ್ಮಿಕಾ ಜೊತೆಗಿನ ರಿಲೇಷನ್ಶಿಪ್ ಕುರಿತು ವಿಜಯ್ ದೇವರಕೊಂಡ