ದಾವಣಗೆರೆ: ಬಿಜೆಪಿ ಅಭ್ಯರ್ಥಿಯಾಗಿ ಸಂಸದ ಜಿ.ಎಂ. ಸಿದ್ದೇಶ್ವರ ನಾಮಪತ್ರ ಸಲ್ಲಿಕೆ
ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸಂಸದ ಜಿ.ಎಂ. ಸಿದ್ದೇಶರ ಇಂದು ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದರು.

Published On :
ದಾವಣಗೆರೆ: ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸಂಸದ ಜಿ.ಎಂ. ಸಿದ್ದೇಶರ ಇಂದು ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದರು.
ಸತತವಾಗಿ ಮೂರು ಬಾರಿ ಸಂಸದರಾಗಿರುವ ಜಿ.ಎಂ. ಸಿದ್ದೇಶ್ವರ ಅವರು ಜಿಲ್ಲಾ ಚುನಾವಣಾಧಿಕಾರಿ ಜಿ. ಎನ್. ಶಿವಮೂರ್ತಿ ಅವರಿಗೆ ಸಿದ್ದೇಶ್ವರ ನಾಮಪತ್ರ ಸಲ್ಲಿಸಿದರು.
ಪ್ರಧಾನಿ ನರೇಂದ್ರ ಮೋದಿ ಅಲೆ ಜೊತೆಗೆ ಆರು ವಿಧಾನಸಭಾ ಕ್ಷೇತ್ರಗಳ ಬಿಜೆಪಿ ಶಾಸಕರು, ಇಬ್ಬರು ಮಾಜಿ ಶಾಸಕರು ಹಾಗೂ ಸಂಸದನಾಗಿ ಮಾಡಿರುವ ಕೆಲಸಗಳು ಗೆಲುವಿಗೆ ಪೂರಕವಾಗಲಿವೆ.ಜಿಲ್ಲೆಯಲ್ಲಿನ ಯುವ ಮತದಾರರು ಶೇ, 100 ರಷ್ಟು ನರೇಂದ್ರ ಮೋದಿ ಅಭಿಮಾನಿಗಳಾಗಿದ್ದಾರೆ ಎಂದು ಅವರು ಅಭಿಪ್ರಾಯಪಟ್ಟರು.
ಮತ್ತೊಂದೆಡೆ ಬಾಗಲಕೋಟೆಯಲ್ಲಿ ಮೈತ್ರಿ ಅಭ್ಯರ್ಥಿಯಾಗಿ ವೀಣಾ ಕಾಶಪ್ಪನವರ್ ಇಂದು ನಾಮಪತ್ರ ಸಲ್ಲಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
bjpಬಿಜೆಪಿPoliticsಲೋಕಸಭಾ ಚುನಾವಣೆನಾಮಪತ್ರ ಸಲ್ಲಿಕೆLoksabha pollದಾವಣಗೆರೆ ಕ್ಷೇತ್ರDavanagere ConstituencyG.M.SiddeshwaraFliles Nomination ರಾಜಕೀಯಜಿ.ಎಂ. ಸಿದ್ದೇಶ್ವರ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


