ಇದು ನೆಹರು ಸರ್ಕಾರವಲ್ಲ, ಮೋದಿ ಸರ್ಕಾರ: ಒಮರ್ ಅಬ್ದುಲ್ಲಾ ಕನಸು ಎಂದಿಗೂ ಈಡೇರುವುದಿಲ್ಲ: ತೇಜಸ್ವಿ ಸೂರ್ಯ
ಜಮ್ಮು ಮತ್ತು ಕಾಶ್ಮೀರಕ್ಕೆ ಪ್ರತ್ಯೇಕ ಪ್ರಧಾನ ಮಂತ್ರಿ ಬೇಕೆಂಬ ಒಮರ್ ಅಬ್ದುಲ್ಲಾ ಅವರ ಕನಸು ಎಂದಿಗೂ ನೇರವೇರುವುದಿಲ್ಲ ಎಂದು ಬೆಂಗಳೂರು ದಕ್ಷಿಣ ...

Published On :
ಬೆಂಗಳೂರು: ಜಮ್ಮು ಮತ್ತು ಕಾಶ್ಮೀರಕ್ಕೆ ಪ್ರತ್ಯೇಕ ಪ್ರಧಾನ ಮಂತ್ರಿ ಬೇಕೆಂಬ ಒಮರ್ ಅಬ್ದುಲ್ಲಾ ಅವರ ಕನಸು ಎಂದಿಗೂ ನೇರವೇರುವುದಿಲ್ಲ ಎಂದು ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಪ್ರಚಾರ ಸಭೆಯಲ್ಲಿ ಮಾತನಾಡಿದ ತೇಜಸ್ವಿ ಸೂರ್ಯ, ಇದು ನೆಹರೂ ಸರ್ಕಾರವಲ್ಲ, ನರೇಂದ್ರ ಮೋದಿ ಸರ್ಕಾರ, ಒಮರ್ ಅಬ್ದುಲ್ಲಾ ಕನಸು ಎಂದಿಗೂ ನೆರವೇರುವುದಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.
ಉತ್ತರ ಕಾಶ್ಮೀರದ ಬಂಡಿಪೂರದಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಓಮರ್ ಅಬ್ದುಲ್ಲಾ ‘ತಮ್ಮ ಪಕ್ಷ ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನದ ಮೇಲೆ ದಾಳಿಯಾಗಲು ಬಿಡುವುದಿಲ್ಲ ಮತ್ತು ರಾಷ್ಟ್ರಪತಿ ಮತ್ತು ಪ್ರಧಾನ ಮಂತ್ರಿ ಸ್ಥಾನ ಸೇರಿದಂತೆ ನಮಗೆ ನ್ಯಾಯವಾಗಿ ಸಿಗಬೇಕಿರುವುದನ್ನು ಮರಳಿ ಪಡೆಯಲು ನಾವು ಪ್ರಯತ್ನಿಸುತ್ತೇವೆ ಎಂದು ಹೇಳಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Politicsರಾಜಕೀಯಒಮರ್ ಅಬ್ದುಲ್ಲಾOmar Abdullaಪ್ರಧಾನ ಮಂತ್ರಿTejasvi Suryaತೇಜಸ್ವಿ ಸೂರ್ಯSeparate Presidentಪ್ರತ್ಯೇಕ ರಾಷ್ಟ್ರಪತಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


